60 ವರ್ಷ ಮೇಲ್ಪಟ್ಟವರಿಗಾಗಿ ಸರ್ಕಾರ 'ಪ್ರಧಾನಿ ವಯ ವಂದನಾ ಯೋಜನೆ' ಆರಂಭಿಸಿದೆ. ಇದರ ಅಡಿಯಲ್ಲಿ, ನೀವು ವಾರ್ಷಿಕವಾಗಿ 1,11,000 ರೂ.ವರೆಗೆ ಪಿಂಚಣಿ (ಹಿರಿಯ ನಾಗರಿಕರ ಉಳಿತಾಯ ಯೋಜನೆ) ಪಡೆಯಬಹುದು.
ರಾಷ್ಟ್ರೀಯ ಪಿಂಚಣಿ ವ್ಯವಸ್ಥೆ(NPS)ಯು ಅಂತಹ ಒಂದು ಆಯ್ಕೆಯಾಗಿದ್ದು, ಇದರಲ್ಲಿ ನೀವು ಒಟ್ಟಾರೆಯಾಗಿ ಹೂಡಿಕೆ ಮಾಡಬಹುದು ಮತ್ತು ನಿಮ್ಮ ನಿವೃತ್ತಿಯ ನಂತರ ಮಾಸಿಕ ಪಿಂಚಣಿ ವ್ಯವಸ್ಥೆ ಮಾಡಬಹುದು.
ಪಿಂಚಣಿ ನಿಯಂತ್ರಕ ಪಿಎಫ್ಆರ್ಡಿಎ ರಾಷ್ಟ್ರೀಯ ಪಿಂಚಣಿ ವ್ಯವಸ್ಥೆ (NPS) ಅಡಿಯಲ್ಲಿ ಕನಿಷ್ಠ ಆಶ್ವಾಸಿತ ರಿಟರ್ನ್ ಸ್ಕೀಮ್ (ಮಾರ್ಸ್) ನೊಂದಿಗೆ ಬರಲಿದೆ. ಸರ್ಕಾರದ ವಿಶೇಷ ಯೋಜನೆ ಬಗ್ಗೆ ಸಂಪೂರ್ಣ ಮಾಹಿತಿ ಇಲ್ಲಿದೆ ನೋಡಿ..
ಉತ್ತರ ಪ್ರದೇಶದಲ್ಲಿ ಹೊಸ ಸರ್ಕಾರ ರಚನೆಯಾದ ತಕ್ಷಣ ಸಾರ್ವಜನಿಕರಿಗೆ ರಿಟರ್ನ್ ಗಿಫ್ಟ್ ಸಿಗಲಿದೆ. ಇದಕ್ಕಾಗಿ ಬಿಜೆಪಿ ಸಕಲ ಸಿದ್ಧತೆ ನಡೆಸಿದೆ. ಹೊಸ ಸರ್ಕಾರ ಜಾರಿಗೆ ಬಂದ ತಕ್ಷಣ ಬಡವರ ಪಿಂಚಣಿ ಹೆಚ್ಚಿಸಲಾಗುವುದು.
Universal Pension Income Programme - ಕೇಂದ್ರ ಸರ್ಕಾರ ಶೀಘ್ರದಲ್ಲೇ ನೌಕರರಿಗೆ ಸಂತಸದ ಸುದ್ದಿ ಪ್ರಕಟಿಸಲಿದೆ. ನೌಕರರ ನಿವೃತ್ತಿ ವಯಸ್ಸು ಮತ್ತು ಪಿಂಚಣಿ ಮೊತ್ತವನ್ನು ಹೆಚ್ಚಿಸಲು ಸರ್ಕಾರ ಚಿಂತನೆ ನಡೆಸುತ್ತಿದೆ. ಪ್ರಧಾನಿಗಳ ಆರ್ಥಿಕ ಸಲಹಾ ಸಮಿತಿ (PM's Economic Advisory Committee) ಈ ಪ್ರಸ್ತವಾವನೆಯನ್ನು Universal Pension Systemಗೆ ಕಳುಹಿಸಿದೆ.
ಎಲ್ಲಾ ಪಿಂಚಣಿದಾರರು ಈ ವರ್ಷದ ಫೆಬ್ರವರಿ 28 ರೊಳಗೆ ತಮ್ಮ ಲೈಫ್ ಸರ್ಟಿಫಿಕೇಟ್ ಅನ್ನು (Life Certificate) ಸಲ್ಲಿಸುವುದು ಕಡ್ಡಾಯವಾಗಿದೆ. ಪಿಂಚಣಿದಾರರು ಇದನ್ನು ಮಾಡದಿದ್ದರೆ ಅವರ ಪಿಂಚಣಿ ಸ್ಥಗಿತಗೊಳ್ಳಲಿದೆ. ಜೀವಿತ ಪ್ರಮಾಣಪತ್ರವನ್ನು ಸಲ್ಲಿಸಿದ ನಂತರ, ಪಿಂಚಣಿಯನ್ನು ಮುಂದುವರಿಸಲಾಗುತ್ತದೆ.
ಎಲ್ಲಾ ಪಿಂಚಣಿದಾರರು ಈ ವರ್ಷ ಫೆಬ್ರವರಿ 28 ರೊಳಗೆ ತಮ್ಮ ಜೀವನ ಪ್ರಮಾಣಪತ್ರವನ್ನು (Life Certificate) ಸಲ್ಲಿಸುವುದು ಕಡ್ಡಾಯವಾಗಿದೆ. ಪಿಂಚಣಿದಾರರು ಇದನ್ನು ಮಾಡದಿದ್ದರೆ ಅವರ ಪಿಂಚಣಿ ನಿಲ್ಲುತ್ತದೆ. ಜೀವಿತ ಪ್ರಮಾಣಪತ್ರವನ್ನು ಸಲ್ಲಿಸಿದ ನಂತರ, ಪಿಂಚಣಿಯನ್ನು ಮುಂದುವರಿಸಲಾಗುತ್ತದೆ.
Pension Update: ಪ್ರಧಾನಿಯವರ ಆರ್ಥಿಕ ಸಲಹಾ ಸಮಿತಿಯು ದೇಶದಲ್ಲಿ ನಿವೃತ್ತಿ ವಯಸ್ಸನ್ನು ಹೆಚ್ಚಿಸುವುದರ ಜೊತೆಗೆ ಸಾರ್ವತ್ರಿಕ ಪಿಂಚಣಿ ವ್ಯವಸ್ಥೆಯನ್ನು (Universal Pension Income Programme) ಸಹ ಪ್ರಾರಂಭಿಸಬೇಕು ಎಂದು ಪ್ರಸ್ತಾಪಿಸಿದೆ. ಪ್ರಸ್ತಾವನೆಯಲ್ಲಿ ಇನ್ನೇನು ಹೇಳಲಾಗಿದೆ ತಿಳಿದುಕೊಳ್ಳೋಣ ಬನ್ನಿ.
ಈ ಯೋಜನೆಯಡಿ ಕಾರ್ಮಿಕರಿಗೆ ಸರ್ಕಾರ ಪಿಂಚಣಿ ಖಾತರಿ ನೀಡುತ್ತದೆ. ಈ ಯೋಜನೆಯಲ್ಲಿ ದಿನಕ್ಕೆ ಕೇವಲ 2 ರೂಪಾಯಿಗಳನ್ನು ಉಳಿಸುವ ಮೂಲಕ, ನೀವು ವಾರ್ಷಿಕವಾಗಿ 36000 ರೂಪಾಯಿಗಳ ಪಿಂಚಣಿ ಪಡೆಯಬಹುದು.
Employees Pension - ಸಾಮಾನ್ಯವಾಗಿ ಯಾವುದೇ ಓರ್ವ ನೌಕರನ ನಿವೃತ್ತಿಯ ಮೇಲೆ ಪಿಂಚಣಿ ನಿಗದಿಯಾಗುತ್ತದೆ. ಆದರೆ, ಅದಕ್ಕೆ ಒಂದು ಮಿತಿ ಇರುತ್ತದೆ. ಹೀಗಾಗಿ ನಿವೃತ್ತಿಯ ನಂತರ ಪಿಂಚಣಿ ಅಷ್ಟೊಂದು ಜಾಸ್ತಿ ಸಿಗುವುದಿಲ್ಲ. ಹೀಗಾಗಿ ಈ ಮಿತಿಯನ್ನು ತೆಗೆದುಹಾಕಬೇಕು ಎಂಬ ಆಗ್ರಹ ಬಹುದಿನಗಳಿಂದ ಕೇಳಿ ಬರುತ್ತಿದೆ.
ಕನಿಷ್ಠ ಮಾಸಿಕ ಪಿಂಚಣಿಯನ್ನು 1,000 ರೂ. ನಿಂದ 9,000 ರೂ.ಗೆ ಹೆಚ್ಚಿಸಬಹುದು. ಪಿಂಚಣಿದಾರರು ಈ ಕುರಿತು ಸಾಕಷ್ಟು ದಿನಗಳಿಂದ ಬೇಡಿಕೆ ಇಟ್ಟಿದ್ದು, ಈಗಾಗಲೇ ಹಲವು ಸುತ್ತಿನ ಚರ್ಚೆಗಳು ನಡೆದಿವೆ.
ಈ ಯೋಜನೆಯಡಿ ಪತಿ ಮತ್ತು ಪತ್ನಿ ಪ್ರತ್ಯೇಕ ಖಾತೆಗಳನ್ನು ತೆರೆಯುವ ಮೂಲಕ ಪ್ರತಿ ತಿಂಗಳು 10,000 ರೂಪಾಯಿ ಪಿಂಚಣಿ ಪಡೆಯಬಹುದು. ಈ ಯೋಜನೆಯ ಇತರ ಹಲವು ಪ್ರಯೋಜನಗಳಿವೆ. ಸರ್ಕಾರದ ಈ ವಿಶೇಷ ಯೋಜನೆಯ ವಿವರಗಳು ನಿಮಗಾಗಿ..
New Pension System: ನೀವು ಕೂಡ 60 ವರ್ಷದ ನಂತರ ಪ್ರತಿ ತಿಂಗಳು 50 ಸಾವಿರ ರೂಪಾಯಿ ಪಿಂಚಣಿ ಪಡೆಯಲು ಬಯಸುತ್ತೀರಾ, ಹಾಗಾದರೆ ಈ ವಿಶಿಷ್ಟ ವಿಧಾನವನ್ನು ತಿಳಿಯಿರಿ. ಇದರಲ್ಲಿ ಸ್ವಲ್ಪ ಹೂಡಿಕೆ ಮಾಡುವ ಮೂಲಕ ನಿಮ್ಮ ಭವಿಷ್ಯವನ್ನು ಭದ್ರಪಡಿಸಿಕೊಳ್ಳಬಹುದು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.