ಈ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿರುವ ಸಚಿನ್ ತೆಂಡೂಲ್ಕರ್ ಅಂತರಾಷ್ಟ್ರೀಯ ಕ್ರಿಕೆಟ್ನಲ್ಲಿ ಅತಿ ಹೆಚ್ಚು 100 ಶತಕಗಳನ್ನು ಗಳಿಸಿದ ದಾಖಲೆಯನ್ನು ಹೊಂದಿದ್ದಾರೆ.ಈ ಪಟ್ಟಿಯಲ್ಲಿ ವಿರಾಟ್ ಕೊಹ್ಲಿ 81 ಶತಕಗಳೊಂದಿಗೆ ಎರಡನೇ ಸ್ಥಾನದಲ್ಲಿದ್ದರೆ ಇನ್ನೊಂದೆಡೆಗೆ ಆಸ್ಟ್ರೇಲಿಯಾದ ಮಾಜಿ ನಾಯಕ ರಿಕಿ ಪಾಂಟಿಂಗ್ 71 ಶತಕಗಳೊಂದಿಗೆ ಮೂರನೇ ಸ್ಥಾನದಲ್ಲಿದ್ದಾರೆ.
Border Gavaskar Trophy 2024-25: ಈ ವರ್ಷಾಂತ್ಯದಲ್ಲಿ ನಡೆಯಲಿರುವ ಬಾರ್ಡರ್ ಗವಾಸ್ಕರ್ ಟ್ರೋಫಿಯನ್ನು ಆತಿಥೇಯ ತಂಡ 5-0 ಅಂತರದಿಂದ ಗೆಲ್ಲಲಿದೆ ಎಂದು ಆಸ್ಟ್ರೇಲಿಯಾದ ಸ್ಟಾರ್ ಸ್ಪಿನ್ನರ್ ನಾಥನ್ ಲಿಯಾನ್ ಹೇಳಿದ್ದಾರೆ. ನವೆಂಬರ್ 22ರಿಂದ 26ರವರೆಗೆ ನಡೆಯಲಿರುವ ಪರ್ತ್ ಟೆಸ್ಟ್ ಪಂದ್ಯದೊಂದಿಗೆ ಉಭಯ ತಂಡಗಳ ನಡುವಿನ 5 ಪಂದ್ಯಗಳ ಟೆಸ್ಟ್ ಸರಣಿ ಆರಂಭವಾಗಲಿದೆ.
ಆಸ್ಟ್ರೇಲಿಯಾ ತಂಡವು 24 ವರ್ಷಗಳ ನಂತರ ಪಾಕಿಸ್ತಾನದ ಪ್ರವಾಸ ಕೈಗೊಂಡಿರುವ ಹಿನ್ನಲೆಯಲ್ಲಿ 1999 ರಲ್ಲಿ ಪರ್ತ್ನಲ್ಲಿ ನಡೆದ ಟೆಸ್ಟ್ನಲ್ಲಿ ಮಾಜಿ ನಾಯಕ ರಿಕಿ ಪಾಂಟಿಂಗ್ನೊಂದಿಗಿನ ಮುಖಾಮುಖಿ ಬಗ್ಗೆ ಪಾಕ್ ನ ದಂತಕಥೆ ಶೋಯಬ್ ಅಖ್ತರ್ ಸ್ಮರಿಸಿಕೊಂಡಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.