ಕ್ರಿಯಾತ್ಮಕ ಬೆಲೆ ಯೋಜನೆ ಅಡಿಯಲ್ಲಿ, ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳನ್ನು ಜಾಗತಿಕ ಕಚ್ಚಾ ತೈಲದ ಬೆಲೆಗಳೊಂದಿಗೆ ಸಮನ್ವಯದಲ್ಲಿ ಪ್ರತಿದಿನವೂ ಪರಿಷ್ಕರಿಸಲಾಗುತ್ತಿದೆ. ಕಳೆದವಾರ ಕೇಂದ್ರ ಬಜೆಟ್ ಮಂಡನೆಯಾದ ಬಳಿಕ ಏರಿಕೆ ಆಗಿದ್ದ ಪೆಟ್ರೋಲ್-ಡೀಸೆಲ್ ದರದಲ್ಲಿ ಇಂದು ಇಳಿಕೆ ಕಂಡು ಬಂದಿದೆ.
ಕ್ರಿಯಾತ್ಮಕ ಬೆಲೆ ಯೋಜನೆ ಅಡಿಯಲ್ಲಿ, ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳನ್ನು ಜಾಗತಿಕ ಕಚ್ಚಾ ತೈಲದ ಬೆಲೆಗಳೊಂದಿಗೆ ಸಮನ್ವಯದಲ್ಲಿ ಪ್ರತಿದಿನವೂ ಪರಿಷ್ಕರಿಸಲಾಗುತ್ತಿದೆ. ನಿನ್ನೆಯಷ್ಟೇ ಇಳಿಕೆ ಕಂಡು ಬಂದಿದ್ದ ಪೆಟ್ರೋಲ್-ಡೀಸೆಲ್ ಬೆಲೆ ಇಂದು ಸ್ಥಿರತೆ ಕಾಯ್ದುಕೊಂಡಿದೆ.
ಕ್ರಿಯಾತ್ಮಕ ಬೆಲೆ ಯೋಜನೆ ಅಡಿಯಲ್ಲಿ, ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳನ್ನು ಜಾಗತಿಕ ಕಚ್ಚಾ ತೈಲದ ಬೆಲೆಗಳೊಂದಿಗೆ ಸಮನ್ವಯದಲ್ಲಿ ಪ್ರತಿದಿನವೂ ಪರಿಷ್ಕರಿಸಲಾಗುತ್ತಿದೆ. ಸತತ ಮೂರು ದಿನಗಳ ಏರಿಕೆ ಬಳಿಕ ಮತ್ತೆ ಪೆಟ್ರೋಲ್-ಡೀಸೆಲ್ ಬೆಲೆಯಲ್ಲಿ ಇಳಿಕೆ ಕಂಡು ಬಂದಿದೆ.
ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ಬೆಲೆಯಲ್ಲಿ ನಿರಂತರ ಏರಿಕೆ ಕಂಡು ಬರುತ್ತಿದ್ದು, ದೇಶೀಯ ಮಾರುಕಟ್ಟೆಯಲ್ಲಿ ಸೋಮವಾರವೂ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯಲ್ಲಿ ಏರಿಕೆ ಕಂಡು ಬಂದಿದೆ.
ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ಬೆಲೆಯಲ್ಲಿ ನಿರಂತರ ಪ್ರಕ್ಷುಬ್ಧತೆಯ ನಡುವೆಯೂ, ದೇಶೀಯ ಮಾರುಕಟ್ಟೆಯಲ್ಲಿ ಮೂರನೇ ದಿನವೂ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯಲ್ಲಿ ಸ್ಥಿರತೆ ಕಂಡು ಬಂದಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.