ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Rachana inder : ರಚನಾ ಇಂದರ್ ಭಾರತೀಯ ನಟಿ. ತೆಲುಗು ಚಲನಚಿತ್ರಗಳಲ್ಲಿ ಪ್ರಮುಖವಾಗಿ ನಟಿಸುವ ನಟಿ. ಡಾರ್ಲಿಂಗ್ ಕೃಷ್ಣ ನಿರ್ದೇಶನದ ಲವ್ ಮಾಕ್ಟೇಲ್ ಸಿನಿಮಾದ ಮೂಲಕ ಕನ್ನಡ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಿದರು. ಹರಿಕಥೆ ಅಲ್ಲಾ ಗಿರಿಕಥೆಯಲ್ಲಿ ರಿಷಬ್ ಶೆಟ್ಟಿಯೊಂದಿಗೆ ತೆರೆ ಹಂಚಿಕೊಂಡರು. ಶಶಾಂಕ್ ನಿರ್ದೇಶಿಸಿದ ಲವ್ 360 ನಲ್ಲಿ ರಚನಾ ಅವರು ನಾಯಕಿಯಾಗಿ ಮೊದಲ ಬಾರಿ ಕಾಣಿಸಿಕೊಂಡರು.
Deepika Padukone : ಭಾರತೀಯ ನಟಿ, ಹಿಂದಿ ಚಿತ್ರರಂಗದಲ್ಲಿ ಪ್ರಮುಖವಾಗಿ ನಟಿಸುವ ನಟಿ . ಇಂದ್ರಜಿತ್ ಲಂಕೇಶ್ ನಿರ್ದೇಶಿಸಿದ ಕನ್ನಡ ಚಲನಚಿತ್ರ ಐಶ್ವರ್ಯದೊಂದಿಗೆ ದೀಪಿಕಾ ಪಡುಕೋಣೆ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಿದರು. ರೊಮ್ಯಾಂಟಿಕ್ ಕಾಮಿಡಿ ಕಾಕ್ಟೈಲ್ ಸಿನಿಮಾ ಅವರ ವೃತ್ತಿಜೀವನದಲ್ಲಿ ಒಂದು ಮಹತ್ವದ ತಿರುವು ನೀಡಿತು.
Namratha Gowda : ಭಾರತೀಯ ಕಿರುತೆರೆ ನಟಿ. ಪುಟ್ಟಗೌರಿ ಧಾರಾವಾಹಿಯ ಹಿಮಾ ಪಾತ್ರದ ಮೂಲಕ ಹೆಸರುವಾಸಿಯಾದವರು. ಜೊತೆಗೆ ನಾಗಿಣಿ-2 ಧಾರಾವಾಹಿಯ ಶಿವಾನಿ ಪಾತ್ರದ ಮೂಲಕ ಜನಪ್ರಿಯತೆಯನ್ನು ಪಡೆದರು. ಕನ್ನಡದ ರಿಯಾಲಿಟಿ ಶೋ ಬಿಗ್ ಬಾಸ್ 10ರ ಸ್ಪರ್ಧಿಯಾಗಿದ್ದರು.
Shalini Pandey : ಶಾಲಿನಿ ಪಾಂಡೆ ತೆಲುಗು, ತಮಿಳು ಮತ್ತು ಹಿಂದಿ ಚಲನಚಿತ್ರಗಳಲ್ಲಿ ಕೆಲಸ ಮಾಡುವ ಭಾರತೀಯ ನಟಿ. ತೆಲುಗು ಭಾಷೆಯ 'ಅರ್ಜುನ್ ರೆಡ್ಡಿ' ಸಿನಿಮಾದ ಮೂಲಕ ತಮ್ಮ ನಟನ ವೃತ್ತಿಯನ್ನು ಪ್ರಾರಂಭಿಸಿದರು. ಇದಾದ ಬಳಿಕ ತಮಿಳು ಚಲನಚಿತ್ರ 100% ಕಾದಲ್ (2019), ತೆಲುಗು ಚಿತ್ರಗಳಾದ ಮಹಾನಟಿ (2018) ಮತ್ತು 118 (2019), ಮತ್ತು ಹಿಂದಿ ಚಲನಚಿತ್ರ ಜಯೇಶ್ಭಾಯ್ ಜೋರ್ದಾರ್ ಬೇರೆ ಬೇರೆ ಸಿನಿಮಾಗಳಲ್ಲಿ ನಟಿಸಿದರು.
Shruti Haasan : ಶ್ರುತಿ ಹಾಸನ್ ಒಬ್ಬ ಭಾರತೀಯ ನಟಿ ಮತ್ತು ಗಾಯಕಿ, ಇವರು ತೆಲುಗು , ಹಿಂದಿ ಮತ್ತು ತಮಿಳು ಚಲನಚಿತ್ರಗಳಲ್ಲಿ ಕೆಲಸ ಮಾಡುತ್ತಾರೆ. ಅವರು ಎರಡು ಫಿಲ್ಮ್ಫೇರ್ ಪ್ರಶಸ್ತಿ ಸೌತ್ ಮತ್ತು ಮೂರು ಸೌತ್ ಇಂಡಿಯನ್ ಇಂಟರ್ನ್ಯಾಶನಲ್ ಮೂವೀ ಅವಾರ್ಡ್ಗಳು ಸೇರಿದಂತೆ ವಿವಿಧ ಪುರಸ್ಕಾರಗಳಿಗೆ ಭಾಜನರಾಗಿದ್ದಾರೆ . ಫೋರ್ಬ್ಸ್ ಇಂಡಿಯಾದ 2015 ಮತ್ತು 2016 ರ ಸೆಲೆಬ್ರಿಟಿ 100 ಪಟ್ಟಿಯಲ್ಲಿ ಹಾಸನ್ ಕಾಣಿಸಿಕೊಂಡಿದ್ದಾರೆ.
Namratha Gowda : ಕನ್ನಡ ಕಿರುತೆೆಯ ನಟಿ, `ಕೃಷ್ಣ ರುಕ್ಮಿಣಿ' ಸೀರಿಯಲ್ ಮೂಲಕ ಕಿರುತೆರೆ ಪಾದಾರ್ಪಣೆ ಮಾಡಿದರು. ಅಲ್ಲದೇ ಪುಟ್ಟಗೌರಿ ಮದುವೆ, ನಾಗಿಣಿ2 ಧಾರಾವಾಹಿಯ ಮೂಲಕ ಖ್ಯಾತಿಯನ್ನು ಪಡೆದವರು.
Rukmini Vasanth : ರುಕ್ಮಿಣಿ ವಸಂತ್ ಒಬ್ಬ ಭಾರತೀಯ ನಟಿ, ಕನ್ನಡ ಚಲನಚಿತ್ರೋದ್ಯಮದಲ್ಲಿ ಕಾರ್ಯನಿರ್ವಹಿಸಿದ ನಟಿ, 2023 ರ ಕನ್ನಡ ಚಲನಚಿತ್ರ ಸಪ್ತ ಸಾಗರದಾಚೆ ಎಲ್ಲೋ ನಲ್ಲಿ ಪ್ರಿಯಾಳ ಪಾತ್ರಕ್ಕಾಗಿ ಹೆಸರುವಾಸಿಯಾದವರು.
Chaitra J Achar : ಕನ್ನಡ ಚಿತ್ರರಂಗದ ಭಾರತೀಯ ನಟಿ ಮತ್ತು ಗಾಯಕಿ. ಅವರು ಕನ್ನಡ ಚಲನಚಿತ್ರ ಮಹಿರಾನಲ್ಲಿ ನಟನೆಯನ್ನು ಪ್ರಾರಂಭಿಸಿದರು . ಚೈತ್ರ ಅವರು "ಗಿಲ್ಕಿ", "ತಲೆದಂಡ" ಮತ್ತು ಆದೃಶ್ಯದಂತಹ ಬೆರಗುಗೊಳಿಸುವ ಅಭಿನಯದೊಂದಿಗೆ ಚಲನಚಿತ್ರಗಳಲ್ಲಿ ಪ್ರಮುಖ ಪಾತ್ರಗಳಿಗೆ ಹೆಸರುವಾಸಿಯಾಗಿದ್ದಾರೆ. ಹೇಮಂತ್ ಎಂ ರಾವ್ ನಿರ್ದೇಶನದ ರಕ್ಷಿತ್ ಶೆಟ್ಟಿ ಮತ್ತು ರುಕ್ಮಿಣಿ ವಸಂತ್ ಅಭಿನಯದ ಸಪ್ತ ಸಾಗರದಾಚೆ ಎಲ್ಲೋ ಚಿತ್ರದಲ್ಲಿ ನಟಿಸಿದ್ದಾರೆ.
Sara annaiah : ಭಾರತೀಯ ನಟಿ ಹಾಗೂ ಮಾಡೆಲ್ ಆಗಿರುವ ಸಾರಾ ಅವರು ಕನ್ನಡ ಮತ್ತು ತಮಿಳು ಕಿರುತೆರೆಗೆ ಗಮನಾರ್ಹ ಕೊಡುಗೆಯನ್ನು ನೀಡಿದ್ದಾರೆ. ಸಾರಾ ಅವರು ಮಾಡೆಲ್ ಆಗಿ ತಮ್ಮ ವೃತ್ತಿಪರ ಪ್ರಯಾಣವನ್ನು ಪ್ರಾರಂಭಿಸಿದರು, 2017 ರಲ್ಲಿ ಪ್ರತಿಭಾವಂತ ನಿರ್ದೇಶಕ ಪ್ರಸನ್ನ ಶೆಟ್ಟಿ ಅವರ ನಿರ್ದೇಶನದ ನಮ್ಮೂರ್ ಹೈಕ್ಲು ಚಿತ್ರದ ಮೂಲಕ ಆಕರ್ಷಕವಾಗಿ ನಟನೆಗೆ ಪರಿವರ್ತನೆಗೊಂಡರು. ಕನ್ನಡತಿಯಲ್ಲಿ ತನ್ನ ಅಭಿನಯದ ಮೂಲಕ ಕನ್ನಡ ಪ್ರೇಕ್ಷಕರನ್ನು ಆಕರ್ಷಿಸಿದ
Janhavi kapoor : ಹಿಂದಿ ಚಲನಚಿತ್ರಗಳಲ್ಲಿ ಕಾರ್ಯ ನಿರ್ವಹಿಸುವ ಭಾರತೀಯ ನಟಿ ಜಾಹ್ನವಿ ಕಪೂರ್. ದಢಕ್ ಸಿನಿಮಾ ಮೂಲಕ ತಮ್ಮ ವೃತ್ತಿ ಜೀವನವನ್ನು ಪ್ರಾರಂಭಿಸಿದರು. 2021 ರಲ್ಲಿ ರಾಜ್ಕುಮಾರ್ ರಾವ್ ವಿರುದ್ಧ ಹಾಸ್ಯ ಭಯಾನಕ ಚಲನಚಿತ್ರ ರೂಹಿಯಲ್ಲಿ ದ್ವಿಪಾತ್ರದಲ್ಲಿ ನಟಿಸಿದರು
Rakul Preet viral green dress pictures : ಬಹುಭಾಷಾ ನಟಿ ರಾಕುಲ್ ಪ್ರೀತ್ ಸಿಂಗ್ ಸದ್ಯ ಮದುವೆ ತಯಾರಿಯಲ್ಲಿ ಬಿಜಿಯಾಗಿದ್ದಾರೆ. ಇನ್ನೇನು ಕೆಲವೇ ದಿನಗಳಲ್ಲಿ ಈ ನಟಿ ಬಾಳ ಬಂಧನಕ್ಕೆ ಬಲಗಾಲಿಡಲಿದ್ದಾಳೆ. ಈ ನಡುವೆ ಕೆಲವು ಫೋಟೋಗಳನ್ನು ಹಂಚಿಕೊಂಡಿದ್ದಾರೆ. ಬಾಲಿವುಡ್ನಲ್ಲಿ ಸಕ್ರಿಯರಾಗಿರವ ರಾಕುಲ್ ಬಹುಬೇಡಿಕೆಯ ನಟಿಯಾಗಿದ್ದು, ಇದೇ ತಿಂಗಳ 21 ರಂದು ಗೋವಾದಲ್ಲಿ ನಟಿ ರಾಕುಲ್ ಪ್ರೀತ್ ಸಿಂಗ್ ಅವರು ಬಾಲಿವುಡ್ ನಟ, ನಿರ್ಮಾಪಕ ಜಾಕಿ ಭಗ್ನಾನಿ ಜತೆಗೆ ವಿವಾಹವಾಗುತ್ತಿದ್ದಾರೆ.
Deepika Das : ದೀಪಿಕಾ ದಾಸ್ ಅವರು ಭಾರತೀಯ ಚಲನಚಿತ್ರ ಮತ್ತು ಕಿರುತೆರೆ ನಟಿ. ಪ್ರಧಾನವಾಗಿ ಕನ್ನಡ ಮತ್ತು ತೆಲುಗು ಭಾಷೆಯ ಚಲನಚಿತ್ರಗಳಲ್ಲಿ ಕೆಲಸ ಮಾಡುತ್ತಾರೆ. ನಿರ್ದೇಶಕ ಸ್ಯಾಮ್ಯುಯೆಲ್ ಟೋನಿಯ ದೂದ್ ಸಾಗರ್ ಚಿತ್ರದ ಮೂಲಕ ನಟನೆಗೆ ಪಾದಾರ್ಪಣೆ ಮಾಡಿದರು. ಕನ್ನಡ ನಾಗಿಣಿ ಧಾರಾವಾಹಿಯಲ್ಲಿ ನಟಿಸಿ ಪ್ರಸಿದ್ಧಿ ಪಡೆದವರು. ದೀಪಿಕಾ ದಾಸ್ ಕನ್ನಡ ರಿಯಾಲಿಟಿ ಶೋ ಬಿಗ್ ಬಾಸ್ ಕನ್ನಡ ಸೀಸನ್ 9 ರ ಸ್ಪರ್ಧಿಯಾಗಿ ಮತ್ತು ಫೈನಲ್ ಸ್ಪರ್ಧಿಯಾಗಿದ್ದರು.
Kangana Ranaut : ಕಂಗನಾ ರಣಾವತ್ ಅವರು ನಟಿ ಮತ್ತು ಚಲನಚಿತ್ರ ನಿರ್ಮಾಪಕಿ. ಪ್ರಾಥಮಿಕವಾಗಿ ಹಿಂದಿ ಚಲನಚಿತ್ರಗಳಲ್ಲಿ ಕೆಲಸ ಮಾಡುತ್ತಾರೆ. ನಾಲ್ಕು ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗಳು ಮತ್ತು ಐದು ಫಿಲ್ಮ್ಫೇರ್ ಪ್ರಶಸ್ತಿಗಳು ಸೇರಿದಂತೆ ಹಲವಾರು ಪ್ರಶಸ್ತಿಗಳನ್ನು ಪಡೆದಿದ್ದಾರೆ . ಸ್ತ್ರೀ ನೇತೃತ್ವದ ಚಲನಚಿತ್ರಗಳಲ್ಲಿ ಬಲವಾದ ಇಚ್ಛಾಶಕ್ತಿಯುಳ್ಳ, ಅಸಾಂಪ್ರದಾಯಿಕ ಮಹಿಳೆಯರ ಚಿತ್ರಣಕ್ಕೆ ಹೆಸರುವಾಸಿಯಾದವರು ಕಂಗನಾ ರಣಾವತ್
Bhumi shetty : ಕನ್ನಡ ಕಿರುತೆರೆ ನಟಿ, ಭೂಮಿ ಶೆಟ್ಟಿ ಕಿನ್ನರಿ ಧಾರಾವಾಹಿಯ ಮೂಲಕ ಹೆಸರುವಾಸಿಯಾದವರು. ತೆಲುಗು ಸರಣಿ ನಿನ್ನೇ ಪೆಲ್ಲದತಾ ಮತ್ತು ಕನ್ನಡದ ರಿಯಾಲಿಟಿ ಶೋ ಬಿಗ್ ಬಾಸ್ ಫೈನಲ್ ಸ್ಪರ್ಧಿಯಾಗಿದ್ದರು. 2021ರಲ್ಲಿ 'ಇಕ್ಕತ್' ಚಲನಚಿತ್ರದೊಂದಿಗೆ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಿದರು.
Sara annaiah : ಕನ್ನಡ ಕಿರುತೆರೆ ನಟಿ. ಕಲರ್ಸ್ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುತ್ತಿದ್ದ ಕನ್ನಡತಿ ಸೀರಿಯಲ್ನಲ್ಲಿ ವರೂಧಿನಿ ಪಾತ್ರದ ಮೂಲಕ ಖ್ಯಾತಿ ಗಳಿಸಿದರು. ನಂತರ ಸ್ಟಾರ್ ಸುವರ್ಣ ವಾಹಿನಿಯ ನಮ್ಮ ಲಚ್ಚಿ ಧಾರಾವಾಹಿಯಲ್ಲಿ ದೀಪಿಕಾ ಪಾತ್ರ ನಿರ್ವಸಿದ್ದರು. ಸದ್ಯ ಜೀ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುತ್ತಿರುವ ಅಮೃತಾಧಾರೆ ಧಾರಾವಾಹಿಯಲ್ಲಿ ನಾಯಕನ ತಂಗಿಯ ಪಾತ್ರದಲ್ಲಿ ಅಭಿನಯಿಸುತ್ತಿದ್ದಾರೆ.
Anushree : ಭಾರತೀಯ ದೂರದರ್ಶನ ನಿರೂಪಕಿ ಮತ್ತು ಕನ್ನಡ ಚಲನಚಿತ್ರಗಳಲ್ಲಿ ನಟನೆ ಮಾಡಿದ ನಟಿ ಅನುಶ್ರೀ. ಕನ್ನಡ ದೂರದರ್ಶನದಲ್ಲಿ ನಿರೂಪಕಿಯಾಗಿ ತಮ್ಮ ವೃತ್ತಿಜೀವನವನ್ನು ಪ್ರಾರಂಭಿಸಿದರು ಮತ್ತೆ ಮುಂದೆ ನಟಿಯಾಗಿಯು ಕಾರ್ಯನಿರ್ವಹಿಸಿದರು. ಹೆಚ್ಚಾಗಿ ಕನ್ನಡ ಚಿತ್ರಗಳಲ್ಲಿ ಕಾಣಿಸಿಕೊಂಡ ಇವರು ಕರ್ನಾಟಕ ರಾಜ್ಯ ಚಲನಚಿತ್ರ ಪ್ರಶಸ್ತಿಗಳನ್ನು ಗೆದ್ದಿದ್ದಾರೆ.
Teacher Romantic Photoshoot With Student: ಇತ್ತೀಚೆಗೆ ಶಾಲೆಯಿಂದ ಶೈಕ್ಷಣಿಕ ಪ್ರವಾಸಕ್ಕೆ ತೆರಳಿದ್ದ ವೇಳೆ ವಿದ್ಯಾರ್ಥಿಯೊಂದಿಗೆ ಶಿಕ್ಷಕಿ ಪುಷ್ಪಲತಾ ಈ ರೀತಿ ವರ್ತಿಸಿದ್ದಾರೆ. ಇವರಿಬ್ಬರ ಪೋಟೋಗಳು ಇದೀಗ ಸೋಷಿಯಲ್ ಮೀಡಿಯಾದಲ್ಲಿ ಸಖತ್ ವೈರಲ್ ಆಗಿವೆ.
Shruti Hassan : ಶೃತಿ ಹಾಸನ್ ಭಾರತೀಯ ನಟಿ ಮತ್ತು ಗಾಯಕಿ. ತೆಲುಗು, ಹಿಂದಿ ಮತ್ತು ತಮಿಳು ಚಲನಚಿತ್ರಗಳಲ್ಲಿ ನಟನೆ ಮಾಡಿದ್ದಾರೆ. ನಟ-ನಿರ್ಮಾಪಕ ಕಮಲ್ ಹಾಸನ್ ಮತ್ತು ಸಾರಿಕಾ ಠಾಕೂರ್ ಅವರ ಪುತ್ರಿ. ಹಿಂದಿ ʼಲಕ್ʼ ಸಿನಿಮಾದ ತಮ್ಮ ನಟನೆಯನ್ನು ಪ್ರಾರಂಭಿಸಿದವರು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.