Sabarimala pilgrims: ಈ ಆದೇಶವು 2025ರ ಜನವರಿ 20ರವರೆಗೆ ಮಾತ್ರ ಚಾಲ್ತಿಯಲ್ಲಿರುತ್ತದೆ. ಅಗತ್ಯವಿರುವ ಎಕ್ಸ್-ರೇ, ಇಟಿಡಿ (ಸ್ಫೋಟಕ ಟ್ರೇಸ್ ಡಿಟೆಕ್ಟರ್) ಮತ್ತು ಭೌತಿಕ ತಪಾಸಣೆ ಹೀಗೆ ಭದ್ರತಾ ತಪಾಸಣೆಗಳ ಬಳಿಕವೇ ಅನುಮತಿ ನೀಡಲಾಗುವುದು. ಒಟ್ಟು 2 ತಿಂಗಳು ಅಂದರೆ ಜನವರಿ ಅಂತ್ಯದವರೆಗೆ ತೀರ್ಥಯಾತ್ರೆಗಾಗಿ ಶಬರಿಮಲೆಯ ಅಯ್ಯಪ್ಪ ದೇವಾಲಯವು ತೆರೆದಿರುತ್ತದೆ.
UP Kasganj Accident: ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಘಟನೆ ಬಗ್ಗೆ ಸಂತಾಪ ವ್ಯಕ್ತಪಡಿಸಿದ್ದು, ಮೃತರ ಕುಟುಂಬಕ್ಕೆ ತಲಾ ₹2 ಲಕ್ಷ ಮತ್ತು ಗಾಯಗೊಂಡವರಿಗೆ ₹50,000 ಪರಿಹಾರ ಘೋಷಿಸಿದ್ದಾರೆ.
Pakistan beggars Arrested: ಸೌದಿ ಅರೇಬಿಯಾಕ್ಕೆ ತೆರಳುತ್ತಿದ್ದ 16 ಮಂದಿ ಭಿಕ್ಷುಕರನ್ನು ವಿಮಾನದಿಂದ ಕೆಳಗಿಳಿಸಲಾಗಿದೆ. ಈ ಭಿಕ್ಷುಕರೆಲ್ಲ ಯಾತ್ರಾರ್ಥಿಗಳ ಸೋಗಿನಲ್ಲಿ ಸೌದಿ ಅರೇಬಿಯಾಕ್ಕೆ ಹೋಗುತ್ತಿದ್ದರು.
ಕರ್ನಾಟಕದ ರಾಮನಗರ ಜಿಲ್ಲೆಯಿಂದ ಜಿಲ್ಲಾ ಉಸ್ತುವಾರಿ ಸಚಿವ ಡಾ..ಸಿ ಎನ್ ಅಶ್ವತ್ಥನಾರಾಯಣ ಅವರ ನೇತೃತ್ವದಲ್ಲಿ ಬೆಂಗಳೂರಿ ಆಗಮಿಸಿರುವ 150 ಯಾತ್ರಾರ್ಥಿಗಳ ತಂಡವು ಇಲ್ಲಿ ಮೈದಾಳುತ್ತಿರುವ ಭವ್ಯ ಶ್ರೀರಾಮ ಮಂದಿರಕ್ಕೆ 1.50 ಕೆ.ಜಿ. ತೂಕದ ಬೆಳ್ಳಿ ಇಟ್ಟಿಗೆ, ಸೀತಾ ಮಾತೆಗೆ ಸ್ಥಳೀಯ ರೇಷ್ಮೆ ಸೀರೆ, ರಾಮ-ಲಕ್ಷ್ಮಣರಿಗೆ ಶಲ್ಯಗಳನ್ನು ಸಮರ್ಪಿಸಿತು.
ಉತ್ತರಾಖಂಡ ಸರ್ಕಾರವು ಚಾರ್ ಧಾಮ್ ಯಾತ್ರೆಯನ್ನು ಹೈಕೋರ್ಟ್ನ ಮುಂದಿನ ಆದೇಶದವರೆಗೆ ಮುಂದೂಡಿದೆ. ಆದರೆ ಈ ಹಿಂದೆ ಮೊದಲ ಹಂತದ ಯಾತ್ರೆಯನ್ನು ಜುಲೈ 1 ರಿಂದ ಪ್ರಾರಂಭಿಸುವುದಾಗಿ ಸರ್ಕಾರ ಘೋಷಿಸಿತ್ತು.
ಕರ್ತಾರ್ಪುರ ಉದ್ಘಾಟನಾ ಸಮಾರಂಭದಲ್ಲಿ ಪಾಲ್ಗೊಳ್ಳುವ ನಾಯಕರ ಹೆಸರುಗಳಲ್ಲಿ ಮಾಜಿ ಪ್ರಧಾನಿ ಮನಮೋಹನ್ ಸಿಂಗ್, ಕೇಂದ್ರ ಸಚಿವರಾದ ಹರ್ದೀಪ್ ಪುರಿ, ಹರ್ಸಿಮ್ರತ್ ಕೌರ್ ಬಾದಲ್, ಪಂಜಾಬ್ ಸಿಎಂ ಅಮರಿಂದರ್ ಸಿಂಗ್ ಮತ್ತು ಇತರ ಪಂಜಾಬ್ ಸಂಸದರು-ಶಾಸಕರು ಭಾಗವಹಿಸಲಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.