IND VS AUS: ಆಸ್ಟ್ರೇಲಿಯಾ ಪ್ರವಾಸವನ್ನು ಭಾರತ ತಂಡ ಹೀನಾಯವಾಗಿ ಸೋತಿದೆ. ಐದು ಟೆಸ್ಟ್ಗಳ ಬಾರ್ಡರ್ ಗವಾಸ್ಕರ್ ಟ್ರೋಫಿಯ ಭಾಗವಾಗಿ, ಐದನೇ ಟೆಸ್ಟ್ ಭಾನುವಾರ ಸಿಡ್ನಿಯಲ್ಲಿ ನಡೆಯಿತು. ಈ ಪಂದ್ಯದಲ್ಲಿ ಭಾರತ ತಂಡ 6 ವಿಕೆಟ್ಗಳ ಅಂತರದಿಂದ ಹೀನಾಯ ಸೋಲು ಅನುಭವಿಸಿತು. ಈ ಸೋಲಿನೊಂದಿಗೆ ಆಸೀಸ್ ಬಾರ್ಡರ್ ಗವಾಸ್ಕರ್ ಟ್ರೋಫಿಯನ್ನು 3-1 ಅಂತರದಿಂದ ಗೆದ್ದುಕೊಂಡಿತು.
Jasprit Bumrah: ಟೀಂ ಇಂಡಿಯಾ ಹಾಗೂ ಆಸ್ಟ್ರೇಲಿಯಾ ತಂಡದ ನಡುವಿನ ಪಿಂಕ್ ಬಾಲ್ ಟೆಸ್ಟ್ ಈಗಾಗಲೆ ಶುರುವಾಗಿದೆ, ಆಸಿಸ್ ಕಲಿಗಳ ವಿರುದ್ಧ ಭಾರತ ತಂಡದ ಆಟಗಾರರು ಬಿರುಸಿನ ಆಟವಾಡುತ್ತಿದ್ದಾರೆ. ಅದರಲ್ಲೂ ವೇಗಿ ಬೂಮ್ರಾ ಅವರು ತಮ್ಮ ಬೌಲಿಂಗ್ ಮೂಲಕ ಎದುರಾಳಿಗಳ ಬೆವರಿಳಿಸುತ್ತಿದ್ದು, ಇದೀಗ ಗಾಯಗೊಂಡಿದ್ದಾರೆ.
Team India: ಆಸ್ಟ್ರೇಲಿಯಾ ವಿರುದ್ಧದ ಐದು ಟೆಸ್ಟ್ಗಳ ಬಾರ್ಡರ್ ಗವಾಸ್ಕರ್ ಟ್ರೋಫಿ, ಇನ್ನೇನು ಕೆಲವೇ ದಿನಗಳಲ್ಲಿ ಆರಂಭವಾಗಲಿದೆ. ಟೀಂ ಇಂಡಿಯಾ ಆಟಗಾರರು ಈಗಾಗಲೇ ಪಂದ್ಯಕ್ಕಾಗಿ ಅಭ್ಯಾಸ ನಡೆಸುತ್ತಿದ್ದ, ಇದಕ್ಕೆ ಸಂಬಂಧ ಪಟ್ಟಂತೆ ಬಿಸಿಸಿಐ ಈಗ ಒಂದು ಮಹತ್ವದ ನಿರ್ಧಾರವನ್ನು ತೆಗೆದುಕೊಂಡಿದೆ.
ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಇಂಡಿಯಾ vs ಶ್ರೀಲಂಕಾ ಟೆಸ್ಟ್ ಪಂದ್ಯ ವೀಕ್ಷಣೆಗಾಗಿ ಇತರ ರಾಜ್ಯಳಿಂದಲೂ ಬಂದಿರುವ ಕ್ರಿಕೆಟ್ ಅಭಿಮಾನಿಗಳು ಏನ್ ಹೇಳ್ತಾರೆ ನೋಡಿ....
ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ವಿರಾಟ್ ಕೊಹ್ಲಿ ಅವರ ಪಂದ್ಯ ವೀಕ್ಷಣೆಗಾಗಿ ಅಭಿಮಾನಿಗಳು ಬಹಳ ಕಾತುರದಿಂದ ಕಾಯುತ್ತಿದ್ದಾರೆ. ಅದರಲ್ಲೂ ವಿರಾಟ್ ಅವರ 71ನೇ ಸೆಂಚುರಿಯನ್ನು ಸಂಭ್ರಮಿಸಲು ಅಭಿಮಾನಿಗಳು ಉತ್ಸುಕರಾಗಿದ್ದಾರೆ.
The second test match between india and sri lanka will be played between march 12 and march 16 at Chinnaswamy stadium Bengaluru. Here are its few updates
Ind vs SL 2nd Test: ಭಾರತ ಮತ್ತು ಶ್ರೀಲಂಕಾ ನಡುವಿನ ಎರಡನೇ ಟೆಸ್ಟ್ ಪಂದ್ಯ ಗುಲಾಬಿ ಚೆಂಡಿನೊಂದಿಗೆ ನಡೆಯಲಿದೆ. ಈ ಟೆಸ್ಟ್ಗಾಗಿ ರೋಹಿತ್ ಶರ್ಮಾ ಪ್ಲೇಯಿಂಗ್ XI ನಲ್ಲಿ ದೊಡ್ಡ ಬದಲಾವಣೆಯನ್ನು ಮಾಡಬಹುದು ಮತ್ತು ಈ ಮಾರಕ ಬೌಲರ್ ಅನ್ನು ತಂಡಕ್ಕೆ ಸೇರಿಸಬಹುದು.
ನವೆಂಬರ್ 22 ರಿಂದ ಕೋಲ್ಕತ್ತಾದ ಈಡನ್ ಗಾರ್ಡನ್ನಲ್ಲಿ ಬಾಂಗ್ಲಾದೇಶ ವಿರುದ್ಧದ ಭಾರತದ ಮೊದಲ ಡೇ-ನೈಟ್ ಟೆಸ್ಟ್ ಪಂದ್ಯದ ಆರಂಭಿಕ ದಿನದಂದು ಬಾಂಗ್ಲಾದೇಶ ಪ್ರಧಾನಿ ಶೇಖ್ ಹಸೀನಾ ಮತ್ತು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಭಾಗವಹಿಸಲಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.