ಪ್ರತಿ ವರ್ಷ ಮಳೆಗಾಲದಲ್ಲಿ ಡೆಂಗ್ಯೂ ಜ್ವರದ ಪ್ರಮಾಣವು ಹೆಚ್ಚಾಗುತ್ತದೆ. ಈ ಗಂಭೀರ ಕಾಯಿಲೆಯಲ್ಲಿ ಪ್ಲೇಟ್ಲೆಟ್ ಸಂಖ್ಯೆಯು ಕಡಿಮೆಯಾಗಲು ಪ್ರಾರಂಭಿಸುತ್ತದೆ.ರಕ್ತ ಹೆಪ್ಪುಗಟ್ಟುವಿಕೆಯಲ್ಲಿ ಪ್ಲೇಟ್ಲೆಟ್ಗಳು ಪ್ರಮುಖ ಪಾತ್ರವಹಿಸುತ್ತವೆ ಮತ್ತು ಅವುಗಳ ಕೊರತೆಯು ಗಂಭೀರ ರಕ್ತಸ್ರಾವ ಮತ್ತು ಇತರ ಆರೋಗ್ಯ ಸಮಸ್ಯೆಗಳಿಗೆ ಕಾರಣವಾಗಬಹುದು.
Increase Platelet Count Naturally: ಡೆಂಗ್ಯೂನಿಂದ ಪ್ಲೇಟ್ ಲೆಟ್ ಕಡಿಮೆಯಾಗಿರುವವರು ಪ್ರತಿದಿನ ಈ ಎಲೆಯ ರಸವನ್ನು ಕುಡಿಯುವುದರಿಂದ ಸುಲಭವಾಗಿ ಪರಿಹಾರ ಪಡೆಯಬಹುದು. ಜೊತೆಗೆ ತೀವ್ರತರವಾದ ದೀರ್ಘಕಾಲದ ಕಾಯಿಲೆಗಳನ್ನೂ ದೂರ ಮಾಡಬಹುದು ಎನ್ನುತ್ತಾರೆ ಆಯುರ್ವೇದ ತಜ್ಞರು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.