PM Cares For Children - ಯಾವುದೇ ಮಗುವಿನ ಚಿಕಿತ್ಸೆಯ ಕುರಿತು ಚಿಂತಿಸುವ ಅವಶ್ಯಕತೆ ಇಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಪಿಎಂ ಕೇರ್ಸ್ ಫಾರ್ ಚಿಲ್ಡ್ರನ್ ಮಾಧ್ಯಮದ ಮೂಲಕ ಆಯುಷ್ಯಮಾನ್ ಹೆಲ್ತ್ ಕಾರ್ಡ್ ಕೂಡ ನೀಡಲಾಗುತ್ತಿದೆ ಎಂದು ಅವರು ಹೇಳಿದ್ದಾರೆ.
Covid-19 Third Wave - ಕರೋನಾ ವೈರಸ್ ಮೂರನೇ ಅಲೆಯ (Coronavirus Third Wave) ಭೀತಿಯ ನಡುವೆಯೇ ಕೇಂದ್ರ ಸರ್ಕಾರ ತನ್ನ ಸಿದ್ಧತೆಗಳನ್ನು ತೀವ್ರಗೊಳಿಸಿದೆ. ಪಿಎಂ ನರೇಂದ್ರ ಮೋದಿ (PM Narendra Modi) ಅವರು ಶುಕ್ರವಾರ ದೇಶದಲ್ಲಿ ವೈದ್ಯಕೀಯ ಆಮ್ಲಜನಕದ ಲಭ್ಯತೆ ಕುರಿತು ಉನ್ನತ ಮಟ್ಟದ ಸಭೆ ನಡೆಸಿ 1,500 ಆಮ್ಲಜನಕ ಸ್ಥಾವರಗಳನ್ನು (Oxygen Plants) ಸ್ಥಾಪಿಸಲು ಆದೇಶಿಸಿದ್ದಾರೆ.
COVID-19 ಪೀಡಿತ ಮಕ್ಕಳಿಗೆ ಸಹಾಯವನ್ನು ಪ್ರಧಾನಿ ಮೋದಿ ತಮ್ಮ ಟ್ವಿಟ್ಟರ್ ಹ್ಯಾಂಡಲ್ ಮೂಲಕ ಘೋಷಿಸಿದ್ದಾರೆ. " COVID-19 ನಿಂದಾಗಿ ಅನೇಕ ಮಕ್ಕಳು ಪೋಷಕರನ್ನು ಕಳೆದುಕೊಂಡಿದ್ದಾರೆ. ಸರ್ಕಾರ ಆ ಮಕ್ಕಳನ್ನು ನೋಡಿಕೊಳ್ಳುತ್ತದೆ. ಅವರಿಗೂ ಗೌರವಯುತ ಜೀವನಾವಕಾಶವನ್ನು ಸರ್ಕಾರ ಖಚಿತಪಡಿಸುತ್ತದೆ ಎಂದು ಹೇಳಿದ್ದಾರೆ.
551 Oxygen Generation Plants To Be Setup - ಕರೋನಾ ವೈರಸ್ ಬಿಕ್ಕಟ್ಟಿನ ಮಧ್ಯೆ ದೇಶದಲ್ಲಿ ಆಮ್ಲಜನಕದ ಬಗ್ಗೆ ನಿರಂತರ ಕೋಲಾಹಲ ಸೃಷ್ಟಿಯಾಗುತ್ತಿರುವ ನಡುವೆಯೇ ಕೇಂದ್ರದ ಮೋದಿ ಸರ್ಕಾರ (PM Narendra Modi) ದೊಡ್ಡ ನಿರ್ಧಾರವನ್ನು ತೆಗೆದುಕೊಂಡಿದೆ.
ಪ್ರಧಾನಿ ನರೇಂದ್ರ ಮೋದಿ ಅವರು 2.25 ಲಕ್ಷವನ್ನು ಪಿಎಂ ಕೇರ್ಸ್ ಫಂಡ್ ಸ್ಥಾಪಿಸಿದ ಕೆಲವೇ ದಿನಗಳಲ್ಲಿ ದೇಣಿಗೆ ನೀಡಿದ್ದಾರೆ ಎಂದು ಪ್ರಧಾನಿ ಕಚೇರಿಯ ಅಧಿಕಾರಿಗಳು ತಿಳಿಸಿದ್ದಾರೆ.ಪಿಎಂ ಕೇರ್ಸ್ ಅಡಿಯಲ್ಲಿ ಸಂಗ್ರಹಿಸಿದ ಹಣವನ್ನು ಕೊರೊನಾವೈರಸ್ ಸಾಂಕ್ರಾಮಿಕ ವಿರುದ್ಧದ ಹೋರಾಟದಲ್ಲಿ ನಿಯೋಜಿಸಲಾಗಿದೆ.
ಆಸ್ಕ್ ಶಾರುಕ್ ಸೆಶನ್ ನಲ್ಲಿ ಅಭಿಮಾನಿಗಳು ಶಾರುಕ್ ಖಾನ್ ಅವರಿಗೆ ಹಲವು ಪ್ರಶ್ನೆಗಳನ್ನು ಕೇಳಿದ್ದಾರೆ. ಈ ವೇಳೆ ಉತ್ತರ ನೀಡಲು ಶಾರುಕ್ ಕೂಡ ಹಿಂದೇಟು ಹಾಕಿಲ್ಲ. ಒಂದೊಂದಾಗಿ ಪ್ರತಿಯೊಂದು ಪ್ರಶ್ನೆಗಳಿಗೂ ಶಾರುಕ್ ಸ್ವಾರಸ್ಯಕರ ಉತ್ತರ ನೀಡಿದ್ದಾರೆ.
Coronavirus Pandemic ವಿರುದ್ಧ ಹೋರಾಟ ನಡೆಸಲು ಕೊಡುಗೆ ನೀಡುವಂತೆ ಪ್ರಧಾನಿ ನರೇಂದ್ರ ಮೋದಿ ಅವರು ಮಾಡಿಕೊಂಡಿರುವ ಮನವಿಗ ಇದೀಗ ಸಮಾಜದ ವಿವಿಧ ವರ್ಗಗಳ ಜನರು ಸ್ಪಂದಿಸಲಾರಂಭಿಸಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.