Pm Kisan Samman Nidhi : ಹಣಕಾಸು ಸಚಿವರೊಂದಿಗಿನ ಸಂವಾದದ ಸಂದರ್ಭದಲ್ಲಿ, ರೈತ ಪ್ರತಿನಿಧಿಗಳು ಅಗ್ಗದ ಬಡ್ಡಿದರದಲ್ಲಿ ದೀರ್ಘಕಾಲೀನ ಸಾಲಗಳನ್ನು ಒದಗಿಸುವಂತೆ ಸರ್ಕಾರಕ್ಕೆ ಮನವಿ ಮಾಡಿದರು. ಇದರ ಜೊತೆಗೆ ಕೆಲವು ಬೇಡಿಕೆಗಳನ್ನು ಈಡೇರಿಸುವಂತೆ ತಮ್ಮ ಬೇಡಿಕೆಗಳನ್ನು ಮುಂದಿಟ್ಟಿದ್ದಾರೆ.
Pm Kisan Updates :PM-KISAN ಯೋಜನೆಯಡಿಯಲ್ಲಿ, ಪ್ರತಿ ನಾಲ್ಕು ತಿಂಗಳಿಗೊಮ್ಮೆ 2,000 ರೂ.ಗಳನ್ನು ಅರ್ಹ ರೈತರ ಖಾತೆಗೆ ವರ್ಗಾಯಿಸಲಾಗುತ್ತದೆ. ಅಂದರೆ ವಾರ್ಷಿಕವಾಗಿ 6,000 ರೂ.ಯನ್ನು ನಿಮ್ಮ ಖಾತೆಗೆ ವರ್ಗಾಯಿಸಲಾಗುತ್ತದೆ.
PM Kisan Samman Nidhi:ಈ ಬಾರಿಯ ಬಜೆಟ್ ನಲ್ಲಿ ಕೇಂದ್ರ ಸರ್ಕಾರ ರೈತರಿಗೆ ಭರ್ಜರಿ ಗಿಫ್ಟ್ ನೀಡಲಿದೆ ಎಂದು ಮೂಲಗಳು ತಿಳಿಸಿವೆ. ರೈತರ ಪಿಎಂ ಕಿಸಾನ್ ನಿಧಿ ಮೊತ್ತವನ್ನು ಹೆಚ್ಚಿಸುವ ಬಗ್ಗೆ ಹಣಕಾಸು ಸಚಿವ ನಿರ್ಮಲಾ ಸೀತಾರಾಮನ್ ಈ ಬಜೆಟ್ ನಲ್ಲಿ ಘೋಷಿಸಬಹುದು ಎನ್ನಲಾಗಿದೆ.
PM Kisan Samman Nidhi Scheme Latest Updates: ಪ್ರಧಾನ ಮಂತ್ರಿ ಕಿಸಾನ್ ಯೋಜನೆಯಡಿ, ಪ್ರತಿ ವರ್ಷ ರೈತರಿಗೆ ತಲಾ 2000 ರೂಪಾಯಿಗಳ ಮೂರು ಕಂತುಗಳ ಮೂಲಕ ಹಣಕಾಸಿನ ನೆರವು ನೀಡಲಾಗುತ್ತದೆ ಮತ್ತು ಸರ್ಕಾರವು ಇದುವರೆಗೆ 8 ಕಂತುಗಳನ್ನು ನೀಡಿದೆ.
ರೈತರ ಆರ್ಥಿಕ ಸ್ಥಿತಿಯನ್ನು ಸುಧಾರಿಸಲು ಮತ್ತು ಅವರ ಆದಾಯವನ್ನು ಹೆಚ್ಚಿಸಲು, ಕೇಂದ್ರ ಸರ್ಕಾರವು ಎರಡು ಕಂತುಗಳನ್ನು 2000 ರೂ. ಅಂದರೆ 6000 ರೂ.ಗಳನ್ನು ನೇರವಾಗಿ ರೈತರ ಖಾತೆಗೆ ಕಳುಹಿಸುತ್ತದೆ.
ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು 9 ನೇ ಕಂತನ್ನು ರೈತರ ಖಾತೆಗೆ ಆಗಸ್ಟ್ 9 ರಂದು 12:30 ಕ್ಕೆ ಬಿಡುಗಡೆ ಮಾಡಲಿದ್ದಾರೆ. ಈ ಕುರಿತು MyGovIndia ಟ್ವಿಟರ್ ಖಾತೆಯಲ್ಲಿ ಮಾಹಿತಿ ನೀಡಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.