Budget 2024: ಫೆಬ್ರುವರಿ 1, 2024 ರಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಈ ಬಾರಿಯ ಮಧ್ಯಂತರ ಬಜೆಟ್ ಮಂಡಿಸಲಿದ್ದಾರೆ . ದೇಶದ ಅನ್ನದಾತರ ಸಮಸ್ಯೆ ಎಲ್ಲರಿಗೂ ತಿಳಿದಿದೆ. ಈ ಬಾರಿಯ ಬಜೆಟ್ ಮೇಲೆ ರೈತರೂ ಕೂಡ ಹೆಚ್ಚಿನ ನಿರೀಕ್ಷೆ ಇಟ್ಟುಕೊಂಡಿದ್ದಾರೆ. (Business News In Kannada / Budget 2024 News In Kannada)
Narendra Singh Tomar: ಸರ್ಕಾರದ ಮಹತ್ವಾಕಾಂಕ್ಷೆಯ ಯೋಜನೆಯಾದ ಪಿಎಂ ಕಿಸಾನ್ ನಿಧಿಯಿಂದ ದೇಶದ ಕೋಟಿಗಟ್ಟಲೆ ರೈತರು ಪ್ರಯೋಜನ ಪಡೆಯುತ್ತಿದ್ದಾರೆ. ಇದಲ್ಲದೇ ರೈತರ ಅಭ್ಯುದಯಕ್ಕಾಗಿ ಹಲವು ರಾಜ್ಯಗಳು ವಿವಿಧ ಯೋಜನೆಗಳನ್ನು ನಡೆಸುತ್ತಿವೆ.
PM Kisan Samman Yojana: ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ಯೋಜನೆಯಲ್ಲಿ ಪ್ರಮುಖ ಬದಲಾವಣೆ ಮಾಡಲಾಗಿದೆ. ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿಯಲ್ಲಿ, ಡೇಟಾವನ್ನು ಸುರಕ್ಷಿತವಾಗಿರಿಸುವ ಉದ್ದೇಶಕ್ಕಾಗಿ ಸರ್ಕಾರವು ದೊಡ್ಡ ಬದಲಾವಣೆಯನ್ನು ಮಾಡಿದೆ.
ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯಲ್ಲಿ (ಪಿಎಂ ಕಿಸಾನ್ ಸಮ್ಮಾನ್ ನಿಧಿ) ಹಲವು ವಂಚನೆಗಳು ವರದಿಯಾಗುತ್ತಿವೆ.ಇಂತಹ ವಂಚನೆಗಳನ್ನು ತಡೆಯಲು ಮೋದಿ ಸರ್ಕಾರ ನೋಂದಣಿ ಪ್ರಕ್ರಿಯೆಯನ್ನು ಬದಲಾಯಿಸಿದೆ. ಈಗ, ನೀವು ವಂಚನೆಗೆ ಬಲಿಯಾಗದಂತೆ ಕೆಲವು ಬದಲಾವಣೆಗಳನ್ನು ಮಾಡಬೇಕು.
ಇದುವರೆಗೆ ಕೇಂದ್ರ ಸರ್ಕಾರವು ದೇಶದ 11.37 ಕೋಟಿ ರೈತರಿಗೆ 1.58 ಲಕ್ಷ ಕೋಟಿ ರೂಪಾಯಿಗಳನ್ನು ವರ್ಗಾಯಿಸಿದೆ. ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯ 10 ನೇ ಕಂತನ್ನು 15 ಡಿಸೆಂಬರ್ 2021 ರೊಳಗೆ ಬಿಡುಗಡೆ ಮಾಡಲು ಕೇಂದ್ರ ಸರ್ಕಾರ ಯೋಜಿಸುತ್ತಿದೆ.
PM Kisan Samman Yojana: ಪಿಎಂ ಕಿಸಾನ್ ಸಮ್ಮನ್ ಯೋಜನೆಯ ಫಲಾನುಭವಿಗಳಿಗೆ ಸರ್ಕಾರ ಅಗ್ಗದ ಸಾಲ ಸೌಲಭ್ಯವನ್ನು ನೀಡುತ್ತದೆ. ಈ ಸಾಲವನ್ನು ಕಿಸಾನ್ ಕ್ರೆಡಿಟ್ ಕಾರ್ಡ್ನಲ್ಲಿ ನೀಡಲಾಗುವುದು.
Kisan Credit Card :ಕಿಸಾನ್ ಕ್ರೆಡಿಟ್ ಕಾರ್ಡ್ ಪಡೆಯಬೇಕಾದರೆ ಕೆಲವು ದಾಖಲೆಗಳನ್ನು ಸಲ್ಲಿಸಬೇಕಾಗುತ್ತದೆ. ಈ ದಾಖಲೆಗಳನ್ನು ಸಲ್ಲಿಸಿದರೆ ಮಾತ್ರ ಕಿಸಾನ್ ಕ್ರೆಡಿಟ್ ಕಾರ್ಡ್ ನೀಡಲಾಗುತ್ತದೆ.
ಪಿಎಂ- ಕಿಸಾನ್ ಸಮ್ಮಾನ್ ಯೋಜನೆ ಫೆಬ್ರವರಿ 24, 2019ಕ್ಕೆ ಉತ್ತರ ಪ್ರದೇಶದಲ್ಲಿ ಜಾರಿಗೆ ಬಂದಿತ್ತು. ಪಶ್ಚಿಮ ಬಂಗಾಳ ಹೊರತುಪಡಿಸಿ ಉಳಿದ ಎಲ್ಲ ರಾಜ್ಯಗಳಲ್ಲಿ ಈ ಯೋಜನೆಯನ್ನು ಜಾರಿಗೊಳಿಸಲಾಗಿದೆ.
ಪಿಎಂ ಕಿಸಾನ್ ಯೋಜನೆಯಡಿ ವಾರ್ಷಿಕ 6 ಸಾವಿರ ರೂಪಾಯಿ ನೆರವು ನೀಡುವ ಯೋಜನೆಯ ಮೊದಲ ಕಂತಿನ 2 ಸಾವಿರ ರೂಪಾಯಿಗಳನ್ನು 15-20 ದಿನಗಳೊಳಗೆ ರೈತರಿಗೆ ಪಾವತಿಸಲು ಕ್ರಮ ವಹಿಸುವಂತೆ ಅಧಿಕಾರಿಗಳಿಗೆ ಸಿಎಂ ಸೂಚನೆ ನೀಡಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.