ದೆಹಲಿ ಮೆಟ್ರೋ ಹಂತ-4 ರ ರಿಥಾಲಾ-ನರೇಲಾ-ಕುಂಡ್ಲಿ ಕಾರಿಡಾರ್ಗೆ ಕೇಂದ್ರ ಸಚಿವ ಸಂಪುಟ ಅನುಮೋದನೆ ನೀಡಿದೆ. ಜೂನ್ನಲ್ಲಿ ಮೂರನೇ ಬಾರಿಗೆ ಸರ್ಕಾರ ರಚಿಸಿದ ನಂತರ ಮೂಲಸೌಕರ್ಯಗಳ ಮೇಲೆ ವಿಶೇಷ ಗಮನ ಹರಿಸಲಾಗಿದೆ. 9.5 ಕೋಟಿ ರೂಪಾಯಿ ಮೌಲ್ಯದ ನಿರ್ಧಾರಗಳನ್ನು ಸರ್ಕಾರ ಮಾಡಿದೆ.
Woman SPG commando: ಪ್ರಧಾನಿ ನರೇಂದ್ರ ಮೋದಿ ಅವರ ಪಕ್ಕದಲ್ಲಿ ಮಹಿಳಾ ಕಮಾಂಡೋ ನಿಂತಿರುವ ಫೋಟೋ ಕಳೆದ ಕೆಲವು ದಿನಗಳಿಂದ ವೈರಲ್ ಆಗಿದೆ. ಪ್ರಧಾನಿಯವರ ಭದ್ರತೆಯನ್ನು ನೋಡಿಕೊಳ್ಳುವ ಎಸ್ಪಿಜಿಗೆ ಹೊಸ ಮಹಿಳಾ ಕಮಾಂಡೋ ಸೇರಿದ್ದಾರೆ ಎಂಬ ಸುದ್ದಿ ವೈರಲ್ ಆಗಿದೆ.
Nikhil Kumaraswamy: ಸಂಡೂರು, ಚನ್ನಪಟ್ಟಣ ಹಾಗೂ ಶಿಗ್ಗಾವಿ ಸೇರಿದಂತೆ ಕರ್ನಾಟಕದ ಮೂರು ಭಾಗಗಳಲ್ಲಿ ಉಪ ಚುಣಾವಣೆ ನಡೆದಿತ್ತು, ಇಂದು ಈ ಎಲ್ಲಾ ಮೂರು ಕ್ಷೇತ್ರಗಳ ಫಲಿತಾಂಶ ಹೊರಬಿದ್ದಿದೆ. ಬಿಜೆಪಿ ವಿರುದ್ಧ ಕಾಂಗ್ರೇಸ್ ಪಕ್ಷ ಭರ್ಜರಿ ಗೆಲುವು ಸಾಧಿಸಿದೆ.
"ಅವರಿಗೆ ನಿಜವಾಗಿಯೂ ಕ್ರೀಡಾಪಟುಗಳ ಬಗ್ಗೆ ಕಾಳಜಿ ಇದ್ದರೆ, ಅವರು ಅದನ್ನು ರೆಕಾರ್ಡ್ ಮಾಡದೆಯೇ ಕರೆ ಮಾಡಬಹುದಿತ್ತು, ಅದಕ್ಕೆ ನಾನು ಕೃತಜ್ಞನಾಗಿರುತ್ತಿದ್ದೆ. ಬಹುಶಃ ನಾನು ವಿನೇಶ್ ಜೊತೆ ಮಾತನಾಡಿದರೆ ಅವಳು ಕಳೆದ ಎರಡು ವರ್ಷಗಳ ಬಗ್ಗೆ ಕೇಳುತ್ತಾಳೆ ಎಂದು ಅವರಿಗೆ ತಿಳಿದಿದೆ.
Budget 2024 Expectations: ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ನಾಳೆ ಅಂದರೆ ಮಂಗಳವಾರದಂದು ಬಜೆಟ್ ಮಂಡಿಸಿದ ಕೂಡಲೇ ಇತಿಹಾಸ ಸೃಷ್ಟಿಸಲಿದ್ದಾರೆ. ಈ ಬಾರಿ ಬಿಜೆಪಿಗೆ ಸಂಪೂರ್ಣ ಬಹುಮತವಿಲ್ಲ. ಪ್ರಧಾನಿ ಮೋದಿಯವರ 3ನೇ ಅವಧಿಯಲ್ಲಿ ಎರಡು ಪ್ರಮುಖ ಮಿತ್ರಪಕ್ಷಗಳಾದ ಜೆಡಿ (U) ಮತ್ತು ಟಿಡಿಪಿಯ ಪಾತ್ರವು ಪ್ರಮುಖವಾಗಿರುತ್ತದೆ.
PM Modi : ಪ್ರಧಾನ ಮಂತ್ರಿ ನರೇಂದ್ರ ಮೋದಿಯವರಿಗೆ ರಷ್ಯಾದ ಅತ್ಯುನ್ನತ ನಾಗರಿಕ ಗೌರವವಾದ ಆರ್ಡರ್ ಆಫ್ ಸೇಂಟ್ ಆಂಡ್ರ್ಯೂ ದಿ ಅಪೊಸ್ತಲ್ ದಿ ಫಸ್ಟ್-ಕಾಲ್ಡ್ ಅನ್ನು ಮಾಸ್ಕೋ ಕ್ರೆಮ್ಲಿನ್ನ ಸೇಂಟ್ ಕ್ಯಾಥರೀನ್ಸ್ ಹಾಲ್ನಲ್ಲಿ ಮಂಗಳವಾರ ನೀಡಲಾಯಿತು.
Hathras tragedy: ಹತ್ರಾಸ್ ಜಿಲ್ಲೆಯಲ್ಲಿ ಸಂಭವಿಸಿದ ಕಾಲ್ತುಳಿತದ ಘಟನೆಯಲ್ಲಿ ಮಹಿಳೆಯರು ಹೆಚ್ಚಿನ ಸಂಖ್ಯೆಯಲ್ಲಿ ಸಾವನ್ನಪ್ಪಿದ್ದಾರೆ. ಘಟನೆಯಲ್ಲಿ ಸಾವನ್ನಪ್ಪಿದ ಹೆಣಗಳ ರಾಶಿಗಳನ್ನು ನೋಡಿ ಪೊಲೀಸ್ ಕಾನ್ಸ್ಟೇಬಲ್ ಒಬ್ಬರು ಹೃದಯಾಘಾತದಿಂದ ಕುಸಿದುಬಿದ್ದು ಸಾವನ್ನಪ್ಪಿದ್ದಾರೆ.
UP Hathras tragedy: ಘಟನೆಯಲ್ಲಿ 150ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದು, ಹಲವರ ಸ್ಥಿತಿ ಚಿಂತಾಜನಕವಾಗಿದೆ. ಮೃತದೇಹಗಳನ್ನು ಆಸ್ಪತ್ರೆಗೆ ರವಾನಿಸಲಾಗಿದ್ದು, ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
Pm modi: ಕೇಂದ್ರ ಸರ್ಕಾರದ ಅಡಿಯಲ್ಲಿ ಕೆಲಸ ಮಾಡುತ್ತಿರುವ ಮಹಿಳಾ ಉದ್ಯೋಗಿಗಳಿಗೆ ಪ್ರಧಾನಿ ನರೇಂದ್ರ ಮೋದಿ ಸಿಹಿ ಸುದ್ದಿ ನೀಡಿದ್ದಾರೆ. ಇಲ್ಲಿಯವರೆಗೆ ಗರ್ಭಿಣಿಯರಿಗೆ ಆರು ತಿಂಗಳ ಕಾಲ ಹೆರಿಗೆ ರಜೆ ನೀಡಲಾಗುತ್ತಿತ್ತು. ಸಧ್ಯ ಬಾಡಿಗೆ ತಾಯ್ತನದ ಬಗ್ಗೆಯೂ ಮೋದಿ ಮಹತ್ವದ ನಿರ್ಧಾರ ಪ್ರಕಟಿಸಿದ್ದಾರೆ.
PM Narendra modi salary : ಭಾರತದಲ್ಲಿ ಲೋಕಸಭೆ ಚುನಾವಣೆಯಲ್ಲಿ ಎನ್ಡಿಎ ಕೂಟ ಗೆದ್ದ ನಂತರ ನರೇಂದ್ರ ಮೋದಿ ಮೂರನೇ ಬಾರಿಗೆ ಪ್ರಧಾನಿಯಾಗಿದ್ದಾರೆ. ಹಾಗಿದ್ರೆ ಅವರ ಸಂಬಳ ಮತ್ತು ಅವರು ತಿಂಗಳ ವೆಚ್ಚ ಎಷ್ಟಿದೆ ಗೊತ್ತೆ..? ಬನ್ನಿ ತಿಳಿಯೋಣ..
ರಾಹುಲ್ ಗಾಂಧಿಯವರ ಈ ಹೇಳಿಕೆ ರಾಷ್ಟ್ರೀಯ ಪರೀಕ್ಷಾ ಏಜೆನ್ಸಿಯು ಜೂನ್ 18 ರಂದು ನಡೆಸಿದ ಯುಜಿಸಿ-ನೆಟ್ ಪರೀಕ್ಷೆಯ ಸಮಗ್ರತೆಗೆ ಧಕ್ಕೆಯುಂಟಾಗಿರಬಹುದು ಎಂಬ ಮಾಹಿತಿ ಹಿನ್ನೆಲೆಯಲ್ಲಿ ಶಿಕ್ಷಣ ಸಚಿವಾಲಯವು ಬುಧವಾರದಂದು ಪರೀಕ್ಷೆಯನ್ನು ರದ್ದುಗೊಳಿಸಿ ಈಗ ಪ್ರಕರಣವನ್ನು ಸಿಬಿಐ ತನಿಖೆಗೆ ಒಪ್ಪಿಸಿದೆ.
ಈ ಬಾರಿಯ ಲೋಕಸಭಾ ಚುನಾವಣೆ ಫಲಿತಾಂಶದಲ್ಲಿ ಬಿಜೆಪಿಗೆ ಸ್ಪಷ್ಟ ಬಹುಮತ ಬಾರದ ಹಿನ್ನೆಲೆ ಅದು NDA ಮಿತ್ರ ಪಕ್ಷಗಳ ಬೆಂಬಲದೊಂದಿಗೆ ಸರ್ಕಾರ ರಚಿಸಿದೆ. ಈ ಮೂಲಕ ಸತತ 3ನೇ ಬಾರಿಗೆ ಮೋದಿಯವರು ಪ್ರಧಾನಿಯೂ ಆಗಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.