Budget Session 2024 End : ಲೋಕಸಭೆಯಲ್ಲಿ ನಡೆದ ಚರ್ಚೆಯಲ್ಲಿ ಇಂದು ಪ್ರಧಾನಿ ಮೋದಿ ಭಾಗವಹಿಸಿ ಮಾತನಾಡಿದ್ದಾರೆ. ಅವರು, ಕಳೆದ 5 ವರ್ಷಗಳಲ್ಲಿ ಲೋಕಸಭೆಯಲ್ಲಿ ಮಹತ್ವದ ನಿರ್ಧಾರಗಳನ್ನು ತೆಗೆದುಕೊಳ್ಳಲಾಗಿದೆ. ಈ ಅವಧಿಯಲ್ಲಿ, ಮಾನವಕುಲವು ಶತಮಾನದ ಅತಿದೊಡ್ಡ ಬಿಕ್ಕಟ್ಟನ್ನು ಎದುರಿಸಿದೆ ಎಂದು ಹೇಳಿದ್ದಾರೆ. (India News In Kannada)
PM Modi Speech in Kannada: ಪ್ರಧಾನಿ ಮೋದಿ, "ಕರುನಾಡ ಜನತೆಗೆ ನಮಸ್ಕಾರ" ಎಂದು ಕನ್ನಡದಲ್ಲೇ ತಮ್ಮ ಭಾಷಣವನ್ನು ಆರಂಭಿಸಿದರು. ಬೆಂಗಳೂರಿನ ಮಹಾಜನತೆಗೆ ವಿಶೇಷ ನಮಸ್ಕಾರಗಳು ಎಂದು ಕನ್ನಡದಲ್ಲಿಯೇ ಮಾತನಾಡಿದರು.
PM Narendra Modi will address the nation at 10 AM today: ಅತಿದೊಡ್ಡ ಜಾಗತಿಕ ಸಾಂಕ್ರಾಮಿಕ ರೋಗವನ್ನು ಎದುರಿಸಲು ದೇಶವು ಈಗ ಬಲವಾದ 'ರಕ್ಷಣಾ ಕವಚ' ಹೊಂದಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಗುರುವಾರ ಹೇಳಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಅಯೋಧ್ಯೆಯಲ್ಲಿ ಭವ್ಯ ಶ್ರೀ ರಾಮ್ ದೇವಾಲಯದ ನಿರ್ಮಾಣಕ್ಕಾಗಿ ಭೂಮಿ ಪೂಜೆ ನೆರವೇರಿಸಿದ್ದಾರೆ. ಭೂಮಿ ಪೂಜೆ ನೆರೆವೆರಿಸಿದ ಬಳಿಕ ಪ್ರಧಾನಿ ನರೇಂದ್ರ ಮೋದಿ ದೇಶವನ್ನುದ್ದೇಶಿಸಿ ಮಾತನಾಡಿದ್ದಾರೆ. ಪ್ರಧಾನಿ ಮೋದಿ ತಮ್ಮ ಭಾಷಣದಲ್ಲಿ ಮೊದಲು 'ಜೈ ಶ್ರೀ ರಾಮ್' ಘೋಷಣೆ ಮೊಳಗಿಸಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.