ಪ್ರಧಾನಿ ನರೇಂದ್ರ ಮೋದಿ ಅವರು ಭಾನುವಾರದಂದು ಮುಂಬೈನಲ್ಲಿ ಮೊದಲ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿಯನ್ನು ಸ್ವೀಕರಿಸಿದರು.ಉಷಾ ಮಂಗೇಶ್ಕರ್, ಆಶಾ ಭೋಂಸ್ಲೆ, ಮಹಾರಾಷ್ಟ್ರ ರಾಜ್ಯಪಾಲ ಭಗತ್ ಸಿಂಗ್ ಕೋಶ್ಯಾರಿ, ಮಹಾರಾಷ್ಟ್ರ ವಿರೋಧ ಪಕ್ಷದ ನಾಯಕ ದೇವೇಂದ್ರ ಫಡ್ನವೀಸ್ ಸೇರಿದಂತೆ ಇತರರ ಸಮ್ಮುಖದಲ್ಲಿ ಪ್ರಧಾನಿ ಮೋದಿ ಪ್ರಶಸ್ತಿ ಸ್ವೀಕರಿಸಿದರು.
ಸ್ವಾತಂತ್ರ್ಯ ದೊರೆತ ಬಳಿಕ ದೇಶದ ಬೆಳವಣಿಗೆಗೆ ವಿವಿಧ ರೀತಿಯ ಕೊಡುಗೆಗಳನ್ನು ನೀಡಿರುವ ಪ್ರಧಾನಿಗಳ ಕುರಿತು ಈ ಸಂಗ್ರಹಾಲಯದಲ್ಲಿ ಮಹತ್ವದ ಮಾಹಿತಿ ದೊರೆಯಲಿದೆ. ಇನ್ನು ಉದ್ಘಾಟನೆಗೂ ಮುನ್ನ ಪ್ರಧಾನಿ ನರೇಂದ್ರ ಮೋದಿಯವರು ಮೊದಲ ಟಿಕೆಟ್ ಖರೀದಿಸಿ, ಸಂಗ್ರಹಾಲಯ ವೀಕ್ಷಿಸಿದರು.
ಬಿಜೆಪಿ 42ನೇ ಸಂಸ್ಥಾಪನಾ ದಿನದ ಹಿನ್ನೆಲೆಯಲ್ಲಿ ಆಯೋಜಿಸಲಾದ ಕಾರ್ಯಕ್ರಮದಲ್ಲಿ, ಬಿಜೆಪಿ ರಾಷ್ಟ್ರಾಧ್ಯಕ್ಷ ಜೆ.ಪಿ ನಡ್ಡಾ, ಕೇಂದ್ರ ಗೃಹ ಸಚಿವ ಅಮಿತ್ ಶಾ, ಸಿಎಂ ಬಸವರಾಜ ಬೊಮ್ಮಾಯಿಯವರು ಸೇರಿ ಅನೇಕ ಗಣ್ಯರು ಭಾಗವಹಿಸಿದ್ದಾರೆ.
ಕೇವಲ ಹೆಚ್ಚುವರಿ ಅಬಕಾರಿ ಸುಂಕವೊಂದನ್ನೇ ಏರಿಕೆ ಮಾಡಿದ್ದರಿಂದ ಕೇಂದ್ರ ಸರ್ಕಾರಕ್ಕೆ ಕಳೆದ ಎಂಟು ವರ್ಷಗಳಲ್ಲಿ 26 ಲಕ್ಷ ಕೋಟಿ ರೂಪಾಯಿ ಆದಾಯ ಬಂದಿದೆ.ನರೇಂದ್ರ ಮೋದಿ ಸರ್ಕಾರ ಕೊಳ್ಳೆಹೊಡೆದ ಈ ಹಣಕ್ಕೆ ಮೊದಲು ಲೆಕ್ಕ ಕೊಡಲಿ ಎಂದು ಪ್ರತಿಪಕ್ಷದ ನಾಯಕ ಸಿದ್ಧರಾಮಯ್ಯ (Siddaramaiah) ಪ್ರಶ್ನಿಸಿದ್ದಾರೆ.
Garib Anna Kalyana Yojana Updates - ಪ್ರಧಾನಿ ಮೋದಿ ಕರೆದ ಸಚಿವ ಸಂಪುಟ ಸಭೆಯಲ್ಲಿ ಗರೀಬ್ ಅನ್ನ ಕಲ್ಯಾಣ ಯೋಜನೆಯನ್ನು ಮುಂದಿನ 6 ತಿಂಗಳವರೆಗೆ ವಿಸ್ತರಿಸಲಾಗಿದೆ. ಈ ಯೋಜನೆಯು ಸೆಪ್ಟೆಂಬರ್ 30 ರವರೆಗೆ ಜಾರಿಯಲ್ಲಿರುತ್ತದೆ ಎಂದು ಸಂಪುಟ ಸಭೆಯಲ್ಲಿ (Cabinet Meeting In Delhi) ನಿರ್ಧರಿಸಲಾಗಿದೆ.
ಬಂಗಾಳದ ಬಿರ್ಭೂಮ್ನಲ್ಲಿ ನಡೆದ ಹಿಂಸಾಚಾರದ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಬುಧವಾರ ಸಂತಾಪ ವ್ಯಕ್ತಪಡಿಸಿದ್ದಾರೆ ಮತ್ತು ಜನರು ಹಿಂಸಾತ್ಮಕ ಜನರನ್ನು ಕ್ಷಮಿಸಬಾರದು ಎಂದು ಹೇಳಿದ್ದಾರೆ.
ಜಪಾನಿನ ಪ್ರಧಾನಿ ಫ್ಯೂಮಿಯೊ ಕಿಶಿಡಾ ಅವರು ಮಾರ್ಚ್ 19 ರಿಂದ ಭಾರತಕ್ಕೆ ಎರಡು ದಿನಗಳ ಭೇಟಿಯ ಸಮಯದಲ್ಲಿ ಐದು ವರ್ಷಗಳಲ್ಲಿ 5 ಟ್ರಿಲಿಯನ್ ಯೆನ್ ಅಥವಾ $ 42 ಶತಕೋಟಿ ಡಾಲರ್ ಹೂಡಿಕೆಯನ್ನು ಘೋಷಿಸುವ ನಿರೀಕ್ಷೆಯಿದೆ ಎಂದು ಜಪಾನಿನ ಮಾಧ್ಯಮ ವರದಿ ಮಾಡಿದೆ.
The Kashmir Files Collection: ಕಾಶ್ಮೀರ ಫೈಲ್ಸ್ (The Kashmir Files) ಬಿಡುಗಡೆಯಾದ ಎಂಟನೇ ದಿನಕ್ಕೆ 19.15 ಕೋಟಿ ಗಳಿಕೆ ಮಾಡಿ, 100 ಕೋಟಿ ಕ್ಲಬ್ ಗೆ (Hundred Crore Club) ಲಗ್ಗೆ ಇಟ್ಟಿದೆ.
Kangana On PM Modi - ಖ್ಯಾತ ಬಾಲಿವುಡ್ ನಟಿ Kangana Ranaut, ಉಕ್ರೇನ್ ನಲ್ಲಿ ಸಿಲುಕಿದ್ದ ಮತ್ತು ಭಾರತೀಯ ತಂಡದಿಂದ ರಕ್ಷಿಸಲ್ಪಟ್ಟ ಪಾಕಿಸ್ತಾನಿ ಹುಡುಗಿಯ ವಿಡಿಯೋವನ್ನು ತಮ್ಮ ಇನ್ಸ್ಟಾ ಸ್ಟೋರಿಯಲ್ಲಿ ಹಂಚಿಕೊಂಡಿದ್ದಾಳೆ.
ಉಕ್ರೇನ್ನಿಂದ ಭಾರತೀಯರನ್ನು ಸ್ಥಳಾಂತರಿಸುವಲ್ಲಿ ಸಮಯಕ್ಕೆ ಸರಿಯಾಗಿ ಕಾರ್ಯನಿರ್ವಹಿಸದ ಪ್ರಧಾನಿ ನರೇಂದ್ರ ಮೋದಿ ಅವರನ್ನು ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರದಂದು ತರಾಟೆಗೆ ತೆಗೆದುಕೊಂಡಿದ್ದಾರೆ.
ರಷ್ಯಾದ ಅಪ್ರಚೋದಿತ ಮತ್ತು ನ್ಯಾಯಸಮ್ಮತವಲ್ಲದ ಯುದ್ಧದಿಂದ ಉಕ್ರೇನ್ ದೇಶವನ್ನು ರಕ್ಷಿಸುವ ನಿಟ್ಟಿನಲ್ಲಿ ಈಗ ಅಮೆರಿಕಾದ ರಕ್ಷಣಾ ಇಲಾಖೆಯು ಉಕ್ರೇನ್ಗೆ ಹೆಚ್ಚುವರಿ 350 ಮಿಲಿಯನ್ ಡಾಲರ್ ಮೊತ್ತದ ತತಕ್ಷಣದ ಮಿಲಿಟರಿ ಸಹಾಯವನ್ನು ನೀಡುವುದಾಗಿ ಯುಎಸ್ ಸ್ಟೇಟ್ ಸೆಕ್ರೆಟರಿ ಆಂಟೋನಿ ಬ್ಲಿಂಕೆನ್ ಘೋಷಿಸಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.