ಪ್ರಧಾನಿ ನರೇಂದ್ರ ಮೋದಿ ಅವರು ಮುಂದಿನ ವರ್ಷ ಐದು ರಾಜ್ಯಗಳಲ್ಲಿ ಮತ್ತು 2024 ರ ಲೋಕಸಭಾ ಚುನಾವಣೆಗೂ ಮುನ್ನ ತಮ್ಮ ಸಂಪುಟವನ್ನು ಬದಲಾಯಿಸುವ ಸಾಧ್ಯತೆ ಇದೆ.ನೂತನವಾಗಿ ರಚನೆಯಾಗುವ ಈ ಸಚಿವ ಸಂಪುಟದಲ್ಲಿ ಜ್ಯೋತಿರಾದಿತ್ಯ ಸಿಂಧಿಯಾ ಕೂಡ ಇರಲಿದ್ದಾರೆ ಎನ್ನಲಾಗಿದೆ.
ಪ್ರಧಾನಿ ನರೇಂದ್ರ ಮೋದಿ ಅವರು ಶನಿವಾರ ನಡೆದ COVID-19 ಲಸಿಕೆಗಳ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿದ್ದರು, ಅಲ್ಲಿ ಅವರನ್ನು ರಾಷ್ಟ್ರವ್ಯಾಪಿ ವ್ಯಾಕ್ಸಿನೇಷನ್ ಕಾರ್ಯಕ್ರಮವನ್ನು ತ್ವರಿತಗೊಳಿಸಲು ಕರೆ ನೀಡಿದರು.
International Yoga Day 2021: ಇಂದು, ಅಂತಾರಾಷ್ಟ್ರೀಯ ಯೋಗ ದಿನಾಚರಣೆಯ ಸಂದರ್ಭದಲ್ಲಿ, ಯೋಗಕ್ಕಾಗಿ ಇಡೀ ವಿಶ್ವವನ್ನೇ ಪ್ರೋತ್ಸಾಹಿಸಲು ಪ್ರಧಾನಿ ನರೇಂದ್ರ ಮೋದಿ (PM Narendra Modi) ಅವರು ಎಂ-ಯೋಗ ಆ್ಯಪ್ (mYoga App) ಅನ್ನು ಬಿಡುಗಡೆ ಮಾಡಿದ್ದಾರೆ.
International Yoga Day 2021: ಅಂತರರಾಷ್ಟ್ರೀಯ ಯೋಗ ದಿನ 2021 ರ ಥೀಮ್ 'ಯೋಗ ಫಾರ್ ವೆಲ್ನೆಸ್' ('Yoga For Wellness'). ದೇಹವನ್ನು ದೈಹಿಕವಾಗಿ ಮತ್ತು ಮಾನಸಿಕವಾಗಿ ಆರೋಗ್ಯವಾಗಿಡುವುದು ಈ ವಿಷಯದ ಉದ್ದೇಶವಾಗಿದೆ.
ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ಭಾರತ ತನ್ನ ಡಿಜಿಟಲ್ ಸಾರ್ವಭೌಮತ್ವದಲ್ಲಿ ರಾಜಿ ಮಾಡಿಕೊಳ್ಳುವುದಿಲ್ಲ ಎಂದು ಮಾಹಿತಿ ಮತ್ತು ತಂತ್ರಜ್ಞಾನ ಸಚಿವ ರವಿಶಂಕರ್ ಪ್ರಸಾದ್ ಶನಿವಾರ (ಜೂನ್ 19) ಹೇಳಿದ್ದಾರೆ.
CBSE 12th Board: ಕೊರೊನಾ ಮಹಾಮಾರಿಯ ಹಿನ್ನೆಲೆ ಈ ವರ್ಷ ರದ್ದಾಗಿರುವ 12ನೇ ತರಗತಿಯ CBSE 12ನೇ ತರಗತಿಯ ಮೌಲ್ಯಮಾಪನಕ್ಕಾಗಿ ಮಂಡಳಿ ಮುಖ್ಯ ಪ್ರಸ್ತಾವನೆಯೊಂದರ ಮೇಲೆ ಚಿಂತನೆ ನಡೆಸುತ್ತಿದೆ.
ಜಿ 7 ಶೃಂಗಸಭೆಯಲ್ಲಿ ವರ್ಚುವಲ್ ಮೂಲಕ ಭಾಗವಹಿಸಿದ ಪ್ರಧಾನಿ ನರೇಂದ್ರ ಮೋದಿ ಅವರು ಭಾನುವಾರ (ಜೂನ್ 13) ಪ್ರಜಾಪ್ರಭುತ್ವ, ಚಿಂತನೆಯ ಸ್ವಾತಂತ್ರ್ಯ ಮತ್ತು ಸ್ವಾತಂತ್ರ್ಯದ ಕುರಿತಾದ ಭಾರತದ ಬದ್ಧತೆ ಬಗ್ಗೆ ಒತ್ತಿ ಹೇಳಿದ್ದಾರೆ.
National Covid-19 Vaccination Program - ರಾಷ್ಟ್ರವನ್ನುದ್ದೇಶಿಸಿ ಮಾಡಿದ ಭಾಷಣದಲ್ಲಿ ಪ್ರಧಾನಿ ನರೇಂದ್ರ ಮೋದಿ (PM Narendra Modi) ಅವರು ದೇಶದ 18 ವರ್ಷಕ್ಕಿಂತ ಮೇಲ್ಪಟ್ಟ ಎಲ್ಲರಿಗೂ ಉಚಿತ ವ್ಯಾಕ್ಸಿನ್ ನೀಡುವ ಘೋಷಣೆಯನ್ನು ಮಾಡಿದ್ದರು. ಪ್ರಧಾನಿ ಅವರ ಈ ಘೋಷಣೆಯ ಬಳಿಕ ಇದೀಗ ಲಸೀಕಾಕರಣದ ಸಂಪೂರ್ಣ ಜವಾಬ್ದಾರಿ ಕೇಂದ್ರ ಸರ್ಕಾರದ (Government Of India) ಮೇಲಿದೆ.
National Covid-19 Vaccination Program - ಜೂನ್ 21 ರಿಂದ ರಾಷ್ಟ್ರೀಯ ವ್ಯಾಕ್ಸಿನೇಷನ್ ಕಾರ್ಯಕ್ರಮವನ್ನು (National Vaccination Program)ಜಾರಿಗೆ ತರಲು ಕೇಂದ್ರ ಆರೋಗ್ಯ ಸಚಿವಾಲಯವು (Health Ministry) ಪರಿಷ್ಕೃತ ಮಾರ್ಗಸೂಚಿಗಳನ್ನು ಹೊರಡಿಸಿದೆ.
PM Modi Address To Nation: ಕೊರೊನಾದ ಈ ಸಂಕಷ್ಟದ ಪರಿಸ್ಥಿತಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಬಹುದೊಡ್ಡ ಘೋಷಣೆಯೊಂದನ್ನು ಮಾಡಿದ್ದಾರೆ. ಬರುವ ಜೂನ್ 21 ರಿಂದ ಅಂದರೆ ಅಂತಾರಾಷ್ಟ್ರೀಯ ಯೋಗ ದಿನಾಚರನೆಯಿಂದ ದೇಶದ 18 ವರ್ಷ ವಯಸ್ಸಿಗಿಂತ ಮೇಲ್ಪಟ್ಟ ಜನರಿಗೆ ಭಾರತ ಸರ್ಕಾರ ಉಚಿತವಾಗಿ ವ್ಯಾಕ್ಸಿನ್ ಪೂರೈಸಲಿದೆ ಎಂದು ಘೋಷಿಸಿದ್ದಾರೆ. ಅಂದರೆ, ವ್ಯಾಕ್ಸಿನ್ ನಿರ್ವಹಣಾ ಜವಾಬ್ದಾರಿಯಿಂದ ರಾಜ್ಯಗಳನ್ನು ಮುಕ್ತಗೊಳಿಸಲಾಗಿದೆ.
PM Modi Morphed Photo: ಪ್ರಸಾರ ಭಾರತಿ ಮಾಜಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ (Prasar Bharti Former CEO) ಜವಾಹರ್ ಸರ್ಕಾರ್ (Jawahar Sircar) ಸಾಮಾಜಿಕ ಮಾಧ್ಯಮಗಳಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ನಕಲಿ ಫೋಟೋವೊಂದನ್ನು ಹಂಚಿಕೊಂಡಿದ್ದಾರೆ. ಆದರೆ, ವಿವಾದ ಸೃಷ್ಟಿಯಾದ ಹಿನ್ನೆಲೆ ಅವರು ಆ ಫೋಟೋವನ್ನು ಡಿಲೀಟ್ ಮಾಡಿದ್ದಾರೆ.
World Environment Day 2021: ಇಂದು ವಿಶ್ವಾದ್ಯಂತ ವಿಶ್ವ ಪರಿಸರ ದಿನವನ್ನು (World Environmental Day) ಆಚರಿಸಲಾಗುತ್ತಿದೆ. ಪರಿಸರದ ಬಗ್ಗೆ ಜನರಲ್ಲಿ ಅರಿವು ಮೂಡಿಸಲು ಹಾಗೂ ಪರಿಸರವನ್ನು ರಕ್ಷಿಸಲು ಪ್ರತಿವರ್ಷ ವಿಶ್ವ ಪರಿಸರ ದಿನವನ್ನು ಆಚರಿಸಲಾಗುತ್ತದೆ.
CSIR Society Meeting 2021 - ಕೌನ್ಸಿಲ್ ಆಫ್ ಸೈಂಟಿಫಿಕ್ ಅಂಡ್ ಇಂಡಸ್ಟ್ರಿಯಲ್ ರಿಸರ್ಚ್ (CSIR) ಸೊಸೈಟಿಯ ಸಭೆಯಲ್ಲಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಹವಾಮಾನ ಬದಲಾವಣೆಯು ಮುಂಬರುವ ದಿನಗಳಲ್ಲಿ ದೊಡ್ಡ ಸವಾಲಾಗಿ ಪರಿಣಮಿಸಲಿದೆ ಎಂಬ ಮುನ್ನೆಚ್ಚರಿಕೆ ನೀಡಿದ್ದಾರೆ.
Model Tenancy Act: ಮಾದರಿ ಹಿಡುವಳಿ ಕಾಯ್ದೆಯ (Model Tenancy Act) ಅಡಿ ಇನ್ಮುಂದೆ ಎಲ್ಲಾ ರಾಜ್ಯಗಳಲ್ಲಿ ಅಥಾರಿಟಿ ನೇಮಕ ಮಾಡಬಹುದಾಗಿದೆ. ಅವರ ಮೂಲಕ ಬಾಡಿಗೆ ವಸತಿಗಳಿಗೆ ಸಂಬಂಧಿಸಿದ ಪ್ರಕರಣಗಳನ್ನು ಇತ್ಯರ್ಥಪಡಿಸಬಹುದು. ಹೊಸ ಕಾನೂನಿನ ಅಡಿ ರೆಂಟಲ್ ಸೆಕ್ಟರ್ (Rental Sector) ನಲ್ಲಿರುವ ಕಾನೂನು ವ್ಯವಸ್ಥೆಯನ್ನು ಸುಧಾರಿಸಲು ಅನುಕೂಲವಾಗಲಿದೆ ಎಂದು ಕೇಂದ್ರ ಸರ್ಕಾರ (Modi Government) ಹೇಳಿದೆ.
CBSE 12th Exam Cancelled: CBSE ಮಂಡಳಿಯ 12ನೇ ತರಗತಿಯ (CBSE Class 12th Exam) ವಿದ್ಯಾರ್ಥಿಗಳಿಗೆ ಭಾರಿ ನೆಮ್ಮದಿಯ ಸುದ್ದಿಯೊಂದನ್ನು ಪ್ರಕಟಿಸಿದ್ದ ಕೇಂದ್ರ ಸರ್ಕಾರ ಪರೀಕ್ಷೆಗಳನ್ನು ರದ್ದುಗೊಳಿಸಿದೆ. ಮಂಗಳವಾರ ಸಂಜೆ ಪ್ರಧಾನಿ ನರೇಂದ್ರ ಮೋದಿ (PM Narendra Modi) ಈ ಕುರಿತು ಸಭೆ ನಡೆಸಿ ತೀರ್ಮಾನ ಕೈಗೊಂಡಿದ್ದಾರೆ.
ಬಾಲಕಿಯ ವಿಡಿಯೋ ವೈರಲ್ ಆದ ನಂತರ, ಜಮ್ಮು ಮತ್ತು ಕಾಶ್ಮೀರ ಲೆಫ್ಟಿನೆಂಟ್ ಗವರ್ನರ್ ಮನೋಜ್ ಸಿನ್ಹಾ ಕಾರ್ಯಪ್ರವೃತರಾಗಿದ್ದಾರೆ. ಮಕ್ಕಳ ಹೋಂವರ್ಕ್ ಹೊರೆ ಕಡಿಮೆ ಮಾಡಲು 48 ಗಂಟೆಗಳ ಒಳಗೆ ನೀತಿ ರೂಪಿಸುವಂತೆ ಶಿಕ್ಷಣ ಇಲಾಖೆಗೆ ನಿರ್ದೇಶನ ನೀಡಲಾಗಿದೆ
CBSE Class 12 Board Exam 2021 Cancelled: CBSE 12ನೇ ತರಗತಿಯ ಪರೀಕ್ಷೆಗಳನ್ನು ರದ್ದುಗೊಳಿಸುವ ನಿರ್ಣಯವನ್ನು ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ತೆಗೆದುಕೊಳ್ಳಲಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ವಿದ್ಯಾರ್ಥಿಗಳ ಸುರಕ್ಷತೆ ಹಾಗೂ ಆರೋಗ್ಯ ತುಂಬಾ ಮಹತ್ವದ್ದಾಗಿದೆ ಹಾಗೂ ಅದರಲ್ಲಿ ಯಾವುದೇ ರೀತಿಯ ರಾಜಿ ಮಾಡಿಕೊಳ್ಳಲಾಗುವುದಿಲ್ಲ ಎಂದು ಅವರು ಹೇಳಿದ್ದಾರೆ.
ಬಾಲಕಿಯ ವಿಡಿಯೋವೊಂದು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ. ಈ ವಿಡಿಯೋದಲ್ಲಿ ಆರು ವರ್ಷದ ಪುಟ್ಟ ಬಾಲಕಿ ಮೋದಿ (PM Modi) ಅವರಿಗೆ ದೂರು ನೀಡುತ್ತಿದ್ದಾಳೆ. ಹೌದು, ಸಣ್ಣ ಮಕ್ಕಳಿಗೆ ಯಾಕೆ ಇಷ್ಟೊಂದು ಹೋಂ ವರ್ಕ್ ಎನ್ನುವುದು ಬಾಲಕಿ ಅಳಲು.
COVID-19 ಪೀಡಿತ ಮಕ್ಕಳಿಗೆ ಸಹಾಯವನ್ನು ಪ್ರಧಾನಿ ಮೋದಿ ತಮ್ಮ ಟ್ವಿಟ್ಟರ್ ಹ್ಯಾಂಡಲ್ ಮೂಲಕ ಘೋಷಿಸಿದ್ದಾರೆ. " COVID-19 ನಿಂದಾಗಿ ಅನೇಕ ಮಕ್ಕಳು ಪೋಷಕರನ್ನು ಕಳೆದುಕೊಂಡಿದ್ದಾರೆ. ಸರ್ಕಾರ ಆ ಮಕ್ಕಳನ್ನು ನೋಡಿಕೊಳ್ಳುತ್ತದೆ. ಅವರಿಗೂ ಗೌರವಯುತ ಜೀವನಾವಕಾಶವನ್ನು ಸರ್ಕಾರ ಖಚಿತಪಡಿಸುತ್ತದೆ ಎಂದು ಹೇಳಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.