PM Modi Big Announcement: ಪ್ರಧಾನಿ ನರೇಂದ್ರ ಮೋದಿ ಅವರು ಕೊರೊನಾದಿಂದ (Coronavirus) ಅನಾಥರಾಗಿರುವ ಮಕ್ಕಳಿಗೆ ಉಚಿತ ಶಿಕ್ಷಣ (Free Education)ನೀಡುವುದರ ಜೊತೆಗೆ ಅವರಿಗೆ 23 ವರ್ಷ ತುಂಬಿದ ಬಳಿಕ 10 ಲಕ್ಷ ಪರಿಹಾರ ಧನ (10 Lakh Compensation) ನೀಡುವುದಾಗಿ ಘೋಷಿಸಿದ್ದಾರೆ. PM Cares For Children ನಿಧಿಯಿಂದ ವೆಚ್ಚ ಮಾಡಲಾಗುವುದು ಎಂದು ಹೇಳಿದ್ದಾರೆ.
ಯಾಸ್ ಚಂಡಮಾರುತದ ಕುರಿತು ಪ್ರಧಾನಿ ಮೋದಿ ಕರೆದಿದ್ದ ಸಭೆಗೆ ಸಿಎಂ ಮಮತಾ ಅವರು ಗೈರು ಹಾಜರಾಗುವ ಮೂಲಕ ಸಾಂವಿಧಾನಿಕ ನೀತಿಗಳನ್ನು ಹತ್ಯೆಗೈದಿದ್ದಾರೆ ಎಂದು ಬಿಜೆಪಿ ಅಧ್ಯಕ್ಷ ಜೆ.ಪಿ ನಡ್ದಾ ಟೀಕಾ ಪ್ರಹಾರ ನಡೆಸಿದ್ದಾರೆ.
ಬುದ್ಧ ಪೂರ್ಣಿಮಾ ಸಂದರ್ಭದಲ್ಲಿ ವೀಡಿಯೊ ಕಾನ್ಪೆರೆನ್ಸ್ ಮೂಲಕ ಜನತೆಯನ್ನುದ್ದೇಶಿಸಿ ಮಾತನಾಡಿದ ಪ್ರಧಾನ ಮಂತ್ರಿ (PM Modi) , ಸಾಂಕ್ರಾಮಿಕ ರೋಗದಿಂದ ಸಾವನ್ನಪ್ಪಿದವರ ಕುಟುಂಬಕ್ಕೆ ಸಂತಾಪ ಸೂಚಿಸಿದ್ದಾರೆ. ಅಲ್ಲದೆ ಕರೋನಾದಿಂದಾಗಿ (Coronavirus) ತಮ್ಮವರನ್ನು ಕಳೆದುಕೊಂಡವರ ನೋವಿನಲ್ಲಿ ತಾನೂ ಭಾಗಿಯಾಗುತ್ತೇನೆ ಎಂದು ಅವರು ಹೇಳಿದ್ದಾರೆ.
ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ಇಂದು ಮಧ್ಯಾಹ್ನ ಪ್ರಧಾನಿ ನರೇಂದ್ರ ಮೋದಿಯವರಿಗೆ ಪತ್ರ ಬರೆದು ಲಸಿಕೆ ಉತ್ಪಾದನೆಯನ್ನು ಹೆಚ್ಚಿಸುವ ಕುರಿತು ನಾಲ್ಕು ಸಲಹೆಗಳನ್ನು ನೀಡಿದರು.
ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿನ ಬೆಲೆ ಏರಿಕೆಯನ್ನು ಸರಿದೂಗಿಸಲು ಕೇಂದ್ರವು ಗೊಬ್ಬರದ ಮೇಲಿನ ಸಬ್ಸಿಡಿ ಶೇ 140 ರಷ್ಟು ಹೆಚ್ಚಳ ಮಾಡಲಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಕಚೇರಿ ತಿಳಿಸಿದೆ.
ಕೊರತೆಯನ್ನು ನೀಗಿಸಲು ಹೆಚ್ಚಿನ ಔಷಧ ಕಂಪನಿಗಳಿಗೆ ಕೋವಿಡ್ -19 ಲಸಿಕೆಗಳನ್ನು ತಯಾರಿಸಲು ಅವಕಾಶ ನೀಡುವ ಕಾನೂನು ತರಲು ಪ್ರಧಾನಿ ನರೇಂದ್ರ ಮೋದಿಯವರನ್ನು ಒತ್ತಾಯಿಸುವುದಾಗಿ ಕೇಂದ್ರ ಸಚಿವ ನಿತಿನ್ ಗಡ್ಕರಿ ಮಂಗಳವಾರ (ಮೇ 18) ಹೇಳಿದ್ದಾರೆ.
ಮೊದಲ ಅಲೆಯ ಅನುಭವ ಇದ್ದರೂ, ಎರಡನೇ ಅಲೆ ಜನವರಿಯಲ್ಲಿ ಬರುವುದಾಗಿ ಮಾಹಿತಿ ಇದ್ದರೂ ಈ ಸರಕಾರಗಳು ಎಚ್ಚೆತ್ತುಕೊಳ್ಳಲಿಲ್ಲ. ಎಲ್ಲರಿಗೂ ಲಸಿಕೆ ಕೊಡುವುದೇ ಇದಕ್ಕೆ ಪರಿಹಾರ ಎಂದು ತಜ್ಞರು ಹೇಳುತ್ತಿದ್ದಾರೆ. ನರೇಂದ್ರ ಮೋದಿ ಹಾಗೂ ಯಡಿಯೂರಪ್ಪನವರ ಸರ್ಕಾರ ನಿದ್ರಾವಸ್ಥೆಯಲ್ಲಿವೆ. ಹೀಗಾಗಿ ಯಾವುದೇ ಪೂರ್ವ ಸಿದ್ಧತೆ ಮಾಡಿಕೊಳ್ಳಲಿಲ್ಲ ಎಂದು ಪ್ರತಿಪಕ್ಷದ ನಾಯಕ ಸಿದ್ಧರಾಮಯ್ಯ ಟೀಕಾ ಪ್ರಹಾರ ನಡೆಸಿದ್ದಾರೆ.
ಬಹಳ ದಿನಗಳಿಂದ ರೈತರು ನಿರೀಕ್ಷಿಸುತ್ತಿದ್ದ ಪಿಎಂ ಕಿಸಾನ್ ಯೋಜನೆಯ 8 ನೇ ಕಂತಿನ ಹಣ ನಾಳೆ ರೈತರ ಖಾತೆ ಸೇರಲಿದೆ. ನಾಳೆ ಬೆಳಿಗ್ಗೆ 11 ಗಂಟೆಯಿಂದ ರೈತರ ಖಾತೆಗೆ ಹಣ ಸಂದಾಯವಾಗಲು ಆರಂಭವಾಗುತ್ತದೆ.
ಪ್ರಧಾನಿ ನರೇಂದ್ರ ಮೋದಿ ಅವರು ಇಂದು ನಾಲ್ಕು ಮುಖ್ಯಮಂತ್ರಿಗಳೊಂದಿಗೆ ಪ್ರತ್ಯೇಕ ದೂರವಾಣಿ ಕರೆಗಳಲ್ಲಿ ಮಾತನಾಡಿದ್ದಾರೆ ಮತ್ತು ಅವರ ರಾಜ್ಯಗಳಲ್ಲಿನ ಕೊರೊನಾ ಪರಿಸ್ಥಿತಿ ಕುರಿತು ಚರ್ಚಿಸಿದ್ದಾರೆ ಎಂದು ಸರ್ಕಾರದ ಮೂಲಗಳು ತಿಳಿಸಿವೆ.
ಜಾರ್ಖಂಡ್ ಸಿಎಂ ಹೇಮಂತ್ ಸೊರೆನ್ ತಮ್ಮ ಟ್ವೀಟ್ ನಲ್ಲಿ 'ದೂರವಾಣಿ ಸಂಭಾಷಣೆಯ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ 'ಮನ್ ಕಿ ಬಾತ್' ಮಾತ್ರ ಮಾಡುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.
ಕರ್ನಾಟಕದಲ್ಲಿ ಉತ್ಪಾದನೆ ಆಗುವ ಆಕ್ಸಿಜನ್ ಅನ್ನು ರಾಜ್ಯದ ಬಳಕೆಗೇ ಮೀಸಲಿಡಬೇಕು, ಈಗ ರಾಜ್ಯಕ್ಕೆ ನಿಗದಿ ಮಾಡಿರುವ ಆಕ್ಸಿಜನ್ ಪ್ರಮಾಣ ಬೇಡಿಕೆಯ ಶೇ. 50ರಷ್ಟು ಸಹ ಇಲ್ಲ. ಬೇಡಿಕೆಗೆ ಅನುಗುಣವಾಗಿ ರಾಜ್ಯಕ್ಕೆ ಆಕ್ಸಿಜನ್ ಪೂರೈಸಲು ಕೇಂದ್ರ ಸರ್ಕಾರ ಕ್ರಮ ಕೈಗೊಳ್ಳಬೇಕು ಎಂದು ರಾಜ್ಯ ಪ್ರತಿಪಕ್ಷದ ನಾಯಕ ಸಿದ್ಧರಾಮಯ್ಯ ಆಗ್ರಹಿಸಿದ್ದಾರೆ.
Corona Pandemic: ಕರೋನದ ಎರಡನೇ ಅಲೆಯಿಂದ (Coronavirus Second Wave) ತತ್ತರಿಸಿ ಹೋಗಿರುವ ದೇಶದ ಬಡ ಜನತೆಗೆ ಕೇಂದ್ರದ ಪ್ರಧಾನಿ ಮೋದಿ ನೇತೃತ್ವದ ಸರ್ಕಾರ (Modi Government) ಸರ್ಕಾರ ಭಾರಿ ಪರಿಹಾರ ಒದಗಿಸಿದೆ.
Coronavirus In India - ಕರೋನಾ ವೈರಸ್ ಸೋಂಕಿನಿಂದ ಹದಗೆಡುತ್ತಿರುವ ಪರಿಸ್ಥಿತಿಗೆ ಸಂಬಂಧಿಸಿದಂತೆ ಪಿಎಂ ಮೋದಿ ಇಂದು ಪ್ರಮುಖ ಸಭೆ ನಡೆಸುತ್ತಿದ್ದಾರೆ. ಸಭೆಯ ನಂತರ, ಪ್ರಧಾನಿ ಮೋದಿ ಮಹತ್ವದ ನಿರ್ಧಾರ ಕೈಗೊಳ್ಳುವ ಸಾಧ್ಯತೆಯನ್ನು ವರ್ತಿಸಲಾಗುತ್ತಿದೆ.
ಎಲ್ಲಾ ರಾಜಕೀಯ ಪಕ್ಷಗಳೊಂದಿಗೆ ಚರ್ಚಿಸಿದ ನಂತರ ಭಾರತದಲ್ಲಿ ಕೋವಿಡ್ ಪ್ರಕರಣಗಳ ಉಲ್ಬಣವನ್ನು ಎದುರಿಸಲು ರಾಷ್ಟ್ರವ್ಯಾಪಿ ಕಾರ್ಯತಂತ್ರಕ್ಕೆ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಇಂದು ವೀಡಿಯೋ ಸಂದೇಶದಲ್ಲಿ ಕರೆ ನೀಡಿದ್ದಾರೆ.
Coronavirus: ಪ್ರಧಾನಿ ನರೇಂದ್ರ ಮೋದಿ ಅವರು ಶುಕ್ರವಾರ ಕೇಂದ್ರ ಸಚಿವ ಸಂಪುಟ ಸಭೆ ಕರೆದಿದ್ದಾರೆ. ಈ ಸಭೆ ಬೆಳಗ್ಗೆ 11 ರಿಂದ ನಡೆಯಲಿದೆ. ಈ ಸಭೆಯಲ್ಲಿ ಪ್ರಧಾನಿ ಮೋದಿ ಮಹತ್ವದ ನಿರ್ಧಾರಗಳನ್ನು ಕೈಗೊಳ್ಳುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ.
551 Oxygen Generation Plants To Be Setup - ಕರೋನಾ ವೈರಸ್ ಬಿಕ್ಕಟ್ಟಿನ ಮಧ್ಯೆ ದೇಶದಲ್ಲಿ ಆಮ್ಲಜನಕದ ಬಗ್ಗೆ ನಿರಂತರ ಕೋಲಾಹಲ ಸೃಷ್ಟಿಯಾಗುತ್ತಿರುವ ನಡುವೆಯೇ ಕೇಂದ್ರದ ಮೋದಿ ಸರ್ಕಾರ (PM Narendra Modi) ದೊಡ್ಡ ನಿರ್ಧಾರವನ್ನು ತೆಗೆದುಕೊಂಡಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.