Pradhan Mantri Garib Kalyan Anna Yojana update: ಕರೋನಾ ಅವಧಿಯಲ್ಲಿ, ದೇಶದ ಬಡ ಕುಟುಂಬಗಳ ಆದಾಯದ ಮೂಲವೇ ನಿಂತು ಹೋಗಿತ್ತು. ಆ ಹಿನ್ನೆಲೆಯಲ್ಲಿ ಸರ್ಕಾರವು ಪ್ರಧಾನ ಮಂತ್ರಿ ಗರೀಬ್ ಕಲ್ಯಾಣ್ ಅನ್ನ ಯೋಜನೆ ಅಡಿಯಲ್ಲಿ ಉಚಿತ ಆಹಾರ ಧಾನ್ಯಗಳ ವಿತರಣೆಯನ್ನು ಆರಂಭಿಸಿತ್ತು. ಆದರೆ ಇದೀಗ ಸೆಪ್ಟೆಂಬರ್ ನಂತರ ಈ ಯೋಜನೆಯನ್ನು ಸ್ಥಗಿತ ಗೊಳಿಸಬಹುದು ಎನ್ನಲಾಗಿದೆ.
ನೆರೆಯ ರಾಷ್ಟ್ರಗಳೊಂದಿಗಿನ ಸಂಚಾರ ವ್ಯವಸ್ಥೆಯನ್ನು ಸರಳ ಮತ್ತು ಸುಗಮವಾಗಿಸಲು ಭಾರತ ಬದ್ಧವಾಗಿದೆ ಮತ್ತು ವ್ಯಾಪಾರ, ಸಂಸ್ಕೃತಿ, ಶಿಕ್ಷಣ ಇತ್ಯಾದಿ ಕ್ಷೇತ್ರಗಳಲ್ಲಿ ನಮ್ಮ ನಡುವಿನ ಸಂಪರ್ಕವನ್ನು ಇನ್ನಷ್ಟು ಸುಗಮಗೊಳಿಸಲು ಭಾರತ ಬದ್ಧವಾಗಿದೆ ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಹೇಳಿದರು.
ನವೆಂಬರ್ 12 ರಂದು ಪ್ರಧಾನಿ ನರೇಂದ್ರ ಮೋದಿ ಅವರು ಕರ್ತಾರ್ಪುರ್ ಕಾರಿಡಾರ್ ಅನ್ನು ಉದ್ಘಾಟಿಸಲಿದ್ದು, ನವೆಂಬರ್ 12 ರಂದು ಗುರು ದೇವ್ ಅವರ 550 ನೇ ಜನ್ಮ ದಿನಾಚರಣೆಯ ಸಂದರ್ಭದಲ್ಲಿ ಪಾಕಿಸ್ತಾನದ ಪಂಜಾಬ್ ಪ್ರಾಂತ್ಯದ ಕರ್ತಾರ್ಪುರ್ ಸಾಹಿಬ್ ಗುರುದ್ವಾರಕ್ಕೆ ಭೇಟಿ ನೀಡುವ ಸಿಖ್ ಯಾತ್ರಿಕರ ಮೊದಲ ಬ್ಯಾಚ್ ಅನ್ನು ಕಳುಹಿಸಲಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.