PM awas Yojana: ಪ್ರಧಾನಮಂತ್ರಿ ಆವಾಸ್ ಯೋಜನೆಯಡಿ ಫಲಾನುಭವಿಗಳಿಗೆ ಸಂಬಂಧಿಸಿದಂತೆ ಸರ್ಕಾರ (PM Modi Cabinet) ಮಹತ್ವದ ನಿರ್ಧಾರ ಕೈಗೊಂಡಿದೆ. ಪ್ರಧಾನ ಮಂತ್ರಿ ಆವಾಸ್ ಯೋಜನೆ-ಗ್ರಾಮೀಣ (PMAY-G Scheme) ಯೋಜನೆಯನ್ನು 2024 ರವರೆಗೆ ಮುಂದುವರಿರುವ ಪ್ರಸ್ತಾವನೆಗೆ ಅನುಮೋದನೆ ನೀಡಲಾಗಿದೆ.
ಮಧ್ಯಪ್ರದೇಶದಲ್ಲಿ ಇಂದು 1.75 ಕೋಟಿ ಜನರು ತಮ್ಮ ಮನೆಗಳಿಗೆ ಪ್ರವೇಶಿಸಲಿದ್ದಾರೆ. ಈ ಮನೆಗಳನ್ನು ರಾಜ್ಯದ ಕಾರ್ಮಿಕ ವರ್ಗದವರಿಗೆ ಪ್ರಧಾನ್ ಮಂತ್ರಿ ಆವಾಸ್ ಯೋಜನೆ-ಗ್ರಾಮೀಣ (ಪಿಎಂಎವೈ-ಜಿ) ಅಡಿಯಲ್ಲಿ ನಿರ್ಮಿಸಲಾಗಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.