PM Kisan Scheme Big Update: ದೇಶದ ಕೋಟ್ಯಂತರ ರೈತರಿಗೆ ಸಂತಸದ ಸುದ್ದಿಯೊಂದು ಪ್ರಕಟವಾಗಿದೆ. ಹೊಸ ವರ್ಷದಲ್ಲಿ 12 ಕೋಟಿ ರೈತರಿಗೆ ಪ್ರಧಾನಿ ಮೋದಿ ದೊಡ್ಡ ಉಡುಗೊರೆ ನೀಡಲಿದ್ದಾರೆ. ಏತನ್ಮಧ್ಯೆ, 13ನೇ ಕಂತಿನ ಹಣ ಬಿಡುಗಡೆಯ ದಿನಾಂಕ ಘೋಷಣೆ ಮಾಡಿದ ಪ್ರಧಾನಿ ಮೋದಿ, ಜನವರಿ ತಿಂಗಳಿನಲ್ಲಿಯೇ 13 ನೇ ಕಂತಿನ 2000 ರೂ.ಗಳನ್ನು ಕೋಟ್ಯಾಂತರ ರೈತರ ಖಾತೆಗಳಿಗೆ ವರ್ಗಾಯಿಸಲಾಗುವುದು ಎಂದು ಹೇಳಿದ್ದಾರೆ.
ಇಂದು ದೇಶಾದ್ಯಂತ ರಕ್ಷಾಬಂಧನ ಹಬ್ಬವನ್ನು ಆಚರಿಸಲಾಗುತ್ತಿದೆ. ಈ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ದೇಶವಾಸಿಗಳಿಗೆ ರಕ್ಷಾ ಬಂಧನದ ಶುಭಾಶಯ ಕೋರಿದ್ದಾರೆ. ಪ್ರಧಾನಿ ತಮ್ಮ ನಿವಾಸದ ಸಿಬ್ಬಂದಿಯ ಮಕ್ಕಳ ಜೊತೆ ರಕ್ಷಾಬಂಧನ ಆಚರಿಸಿದ್ದಾರೆ. ಈ ಸಂದರ್ಭದಲ್ಲಿ, ಪಿಎಂಒದಲ್ಲಿ ಕೆಲಸ ಮಾಡುವ ತೋಟಗಾರರು, ಚಾಲಕರ ಪುತ್ರಿಯರು ಪ್ರಧಾನಿ ಮೋದಿಗೆ ರಾಖಿ ಕಟ್ಟಿದ್ದಾರೆ.
ಭಾರತ ಸರ್ಕಾರದ ಕಾರ್ಯದರ್ಶಿ ಹಂತದ ಸ್ಥಾನಮಾನಗಳನ್ನು ಕಪೂರ್ ಅವರಿಗೆ ನೀಡಲಾಗುತ್ತದೆ. ಇನ್ನು ತರುಣ್ ಕಪೂರ್ ಅವರ ಜೊತೆ ಐಎಎಸ್ ಅಧಿಕಾರಿಗಳಾದ ಹರಿರಂಜನ್ ರಾವ್ ಮತ್ತು ಅತಿಶ್ ಚಂದ್ರ ಅವರನ್ನು ಸಹ ಹೆಚ್ಚುವರಿ ಕಾರ್ಯದರ್ಶಿಗಳನ್ನಾಗಿ ನೇಮಿಸಲಾಗಿದೆ.
Medical Education - ವೈದ್ಯಕೀಯ ವಿಜ್ಞಾನದಲ್ಲಿ ಅಧ್ಯಯನ ಮಾಡುತ್ತಿರುವವರಿಗೆ ಕೇಂದ್ರ ಸರ್ಕಾರದ ಈ ನಿರ್ಧಾರ ತುಂಬಾ ಮಹತ್ವದ್ದಾಗಿದೆ. ಇದರಿಂದ ಮಧ್ಯಮ ವರ್ಗದಿಂದ ಬರುವ ವಿದ್ಯಾರ್ಥಿಗಳೂ ಖಾಸಗಿ ಕಾಲೇಜುಗಳಲ್ಲಿ ವೈದ್ಯಕೀಯ ವ್ಯಾಸಂಗ ಮಾಡಲು ಸಾಧ್ಯವಾಗಲಿದೆ.
Coronavirus: ಪ್ರಧಾನಿ ನರೇಂದ್ರ ಮೋದಿ ಅವರು ಶುಕ್ರವಾರ ಕೇಂದ್ರ ಸಚಿವ ಸಂಪುಟ ಸಭೆ ಕರೆದಿದ್ದಾರೆ. ಈ ಸಭೆ ಬೆಳಗ್ಗೆ 11 ರಿಂದ ನಡೆಯಲಿದೆ. ಈ ಸಭೆಯಲ್ಲಿ ಪ್ರಧಾನಿ ಮೋದಿ ಮಹತ್ವದ ನಿರ್ಧಾರಗಳನ್ನು ಕೈಗೊಳ್ಳುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ.
551 Oxygen Generation Plants To Be Setup - ಕರೋನಾ ವೈರಸ್ ಬಿಕ್ಕಟ್ಟಿನ ಮಧ್ಯೆ ದೇಶದಲ್ಲಿ ಆಮ್ಲಜನಕದ ಬಗ್ಗೆ ನಿರಂತರ ಕೋಲಾಹಲ ಸೃಷ್ಟಿಯಾಗುತ್ತಿರುವ ನಡುವೆಯೇ ಕೇಂದ್ರದ ಮೋದಿ ಸರ್ಕಾರ (PM Narendra Modi) ದೊಡ್ಡ ನಿರ್ಧಾರವನ್ನು ತೆಗೆದುಕೊಂಡಿದೆ.
ಕೊರೋನಾ ರೋಗಕ್ಕೆ ತಾತ್ಕಾಲಿಕ ಔಷಧಿಯನ್ನಾಗಿ ಬಳಸಲ್ಪಡುತ್ತಿರುವ ಹೈಡ್ರೋಕ್ಸಿಕ್ಲೋರೋಕ್ವಿನ್ ಲಸಿಕೆಗಳನ್ನು ಪೂರೈಕೆ ಮಾಡುವಂತೆ ಭಾರತಕ್ಕೆ ಒತ್ತಡ ಹೇರಿ ಪಡೆದುಕೊಂಡ ಬಳಿಕ ಏಪ್ರಿಲ್ 10ರಂದು ಅಮೆರಿಕದ ಶ್ವೇತಭವನದ ಟ್ವೀಟರ್ ಖಾತೆಯು ಭಾರತದ ರಾಷ್ಟ್ರಪತಿ ರಮಾನಾಥ್ ಕೊವಿಂದ್, ಪ್ರಧಾನ ಮಂತ್ರಿ ನರೇಂದ್ರ ಮೋದಿ ಮತ್ತು ಪ್ರಧಾನ ಮಂತ್ರಿ ಕಚೇರಿಯ ಅಧಿಕೃತ ಟ್ವೀಟರ್ ಖಾತೆಗಳನ್ನು ಫಾಲೋ ಮಾಡಲು ಆರಂಭಿಸಿತ್ತು
ಎಲ್ಲಿ ಒಳ್ಳೆಯ ಉದ್ದೇಶಗಳಿರುತ್ತವೆಯೋ ಅಲ್ಲಿ ಉತ್ತಮ ಫಲಿತಾಂಶ ಪಡೆಯುವುದು ಸುಲಭವಾಗಿರುವುದಿಲ್ಲ.. ಆದರೆ ಪ್ರಧಾನಿಯ ಆಲೋಚನೆ ಮತ್ತು ಅವರ ಸಹೋದ್ಯೋಗಿಗಳ ಆಲೋಚನೆ ಹೊಂದಿಕೆಯಾದಲ್ಲಿ ಎಂತಹಾ ಸಾಧನೆಯನ್ನೂ ಸಹ ಮಾಡಬಹುದು ಎಂದು ಮೋದಿ ಹೇಳಿದರು.
ಕೇಂದ್ರ ಸಚಿವರ ವಿರುದ್ಧ ಸ್ವೀಕರಿಸಿರುವ ಭ್ರಷ್ಟಾಚಾರದ ದೂರುಗಳು ಖಚಿತವಾಗದ, ಸುಳ್ಳು ಮತ್ತು ಅನಾಮಧೇಯ ದೂರುಗಳನ್ನೂ ಸಹ ಒಳಗೊಂಡಿರುವುದರಿಂದ, ಈಗಲೇ ಯಾವುದೇ ಮಾಹಿತಿ ಬಹಿರಂಗ ಮಾಡಲು ಸಾಧ್ಯವಿಲ್ಲ ಎಂದು ಪ್ರಧಾನಿ ಕಾರ್ಯಾಲಯ ಹೇಳಿದೆ.
ಸಂಸತ್ ಸಮಿತಿಗೆ ಸಲ್ಲಿಸಿದ ವರದಿಯಲ್ಲಿ ಪ್ರಸ್ತಾಪಿಸಿರುವಂತೆ ವಂಚಕರ ಪಟ್ಟಿಯನ್ನು ಪ್ರಧಾನ ಮಂತ್ರಿ ಆಫಿಸ್ ಗೆ ಕಳುಹಿಸಿದ್ದರು ಸಹಿತ ಯಾವುದೇ ಕ್ರಮ ತೆಗೆದುಕೊಂಡಿಲ್ಲ ಎಂದು ಮಾಜಿ ರಿಸರ್ವ್ ಬ್ಯಾಂಕ್ ಗವರ್ನರ್ ಹೊಸ ಬಾಂಬ್ ಸಿಡಿಸಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.