ಗೃಹ ಸಚಿವ ಡಾ.ಜಿ.ಪರಮೇಶ್ವರ ತವರು ಜಿಲ್ಲೆಯಲ್ಲಿ ಪೊಲೀಸ್ ಠಾಣೆಯೋಂದು ಸಣ್ಣ ಮಳೆ ಬಂದರೆ ಸೋರುವ ಪರಿಸ್ಥಿತಿಯಲ್ಲಿದೆ. ತುಮಕೂರು ನಗರದಲ್ಲಿನ ಜಯನಗರ ಪೊಲೀಸ್ ಠಾಣೆಯ ಪರಿಸ್ಥಿತಿ ಕಂಡು ಸಾರ್ವಜನಿಕರೆ ಇಂದೆಂಥ ಸ್ಥಿತಿ ಎಂದು ಮರುಗಿದ್ದಾರೆ. ಸದ್ಯ ಸುಸಜ್ಜಿತವಾದ ಕಟ್ಟಡವಿಲ್ಲದೆ ನಗರದ ಜಯನಗರ ಪೊಲೀಸ್ ಠಾಣೆ ಸೋರುವ ಕಟ್ಟಡದಲ್ಲಿ ನಡೆಯುತ್ತಿದೆ. ಸದ್ಯ ಮಳೆಯ ನೀರು ಠಾಣೆಯ ಒಳಗೆ ನಿಲ್ಲುವಂತಾಗಿದೆ. ಠಾಣೆಯಲ್ಲಿನ ಕಂಪ್ಯೂಟರ್ಗಳು, ಯುಪಿಎಸ್ ಬ್ಯಾಟರಿಗಳು ಸೇರಿದಂತೆ ಕಡತಗಳು ಮಳೆ ನೀರಿಗೆ ತೊಯ್ದು ಹೋಗುವಂತಾಗಿದೆ.
Maharashtra Shocker: ಸುಷ್ಮಾ ಅಂಧಾರೆ ಹಂಚಿಕೊಂಡಿರುವ ವಿಡಿಯೋದಲ್ಲಿ, ಠಾಣೆಯೊಳಗೆ ಬೆಂಚಿನ ಮೇಲೆ ಯುವಕನೊಂದಿಗೆ ಕುಳಿತಿದ್ದ ಮಹಿಳೆಗೆ ಶಿವ ತಾಯ್ಡೆ ಕಪಾಳಮೋಕ್ಷ ಮಾಡುತ್ತಾನೆ. ಪೊಲೀಸ್ ಅಧಿಕಾರಿಗಳು ತಡೆಯುವವರೆಗೂ ಆಕೆಗೆ ಥಳಿಸಿದ್ದಾನೆ.
ಯುವಕನ ಕಿರುಕುಳ ತಾಳಲಾರದೆ ಬಾಲಕಿ ಸೂಸೈಡ್
ಕೂಡಲೇ ಆರೋಪಿ ಬಂಧನಕ್ಕೆ ಸ್ಥಳೀಯರ ಆಗ್ರಹ
ಠಾಣೆ ಎದುರು ಶವವಿಟ್ಟು ಗ್ರಾಮಸ್ಥರಿಂದ ಪ್ರೊಟೆಸ್ಟ್
ಕೊಪ್ಪಳದ ಉಚ್ಚಲಕುಂಟ ಗ್ರಾಮದಲ್ಲಿ ನಡೆದ ಘಟನೆ
ರಾಷ್ಟ್ರೀಯ ಮಹಿಳಾ ಆಯೋಗದಿಂದ ತನಿಖೆ...!
ಪ್ರಕರಣದ ತನಿಖೆಗೆ ಸದಸ್ಯೆ ಖುಷ್ಬು ಸುಂದರ್ ಭೇಟಿ
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಜೊತೆ ಚರ್ಚೆ
ಜಿಲ್ಲಾ SP ಅಕ್ಷಯ್ ಮಚ್ಚಿದ್ರ ಹಾಕೆ ಜೊತೆ ಮಾತುಕತೆ
ಉಡುಪಿಯ ಪ್ಯಾರಾಮೆಡಿಕಲ್ ನೇತ್ರ ಕಾಲೇಜಿನ ಶೌಚಾಲಯದಲ್ಲಿ ನಡೆದ ವಿಡಿಯೋ ಚಿತ್ರೀಕರಣ ರಾಜ್ಯ ಮತ್ತು ರಾಷ್ಟ್ರಮಟ್ಟದ ಚರ್ಚೆಯ ವಿಚಾರವಾಗಿದೆ. ಸಾಮಾಜಿಕ ಕಾರ್ಯಕರ್ತೆ ರಶ್ಮೀ ಸಾವಂತ್ ಟ್ವೀಟ್ ಮಾಡಿ, ಯಾಕೆ ಯಾರು ಈ ವಿಚಾರದಲ್ಲಿ ಮಾತನಾಡುತ್ತಿಲ್ಲ ಎಂಬ ಪ್ರಶ್ನೆ ಎತ್ತಿದ ನಂತರ ರಾಷ್ಟ್ರ ಮಟ್ಟದಲ್ಲಿ ದೊಡ್ಡ ಸುದ್ದಿಯಾಗಿದೆ.
Bengaluru Crime News: ಸಬ್ ಇನ್ಸ್ಪೆಕ್ಟರ್ ಮಂಜುನಾಥ ಸ್ವಾಮಿ ವಿರುದ್ಧ ಇಂತಹದೊಂದು ಗಂಭೀರ ಆರೋಪ ಕೇಳಿ ಬಂದಿದೆ. ಶೀತಲ್ ಸುಸಾನ ಅಬ್ರಹಾಂ ಎನ್ನುವ ಮಹಿಳೆ ಕಮಿಷನರ್ಗೆ ಟ್ಯಾಗ್ ಮಾಡಿ ಸರಣಿ ಟ್ವೀಟ್ ಮಾಡಿದ್ದಾರೆ.
ಇಂದು ಬೆಳಗ್ಗೆ ಬಿಇಎಲ್ ಮೈದಾನದಲ್ಲಿ ಜಾಗಿಂಗ್ ಮಾಡುವಾಗ ಇದಕ್ಕಿದ್ದಂತೆ ಕುಸಿದುಬಿದ್ದಿದ್ದಾನೆ. ಸಾರ್ವಜನಿಕರು ಕೂಡಲೇ ಸಮೀಪದ ಆಸ್ಪತ್ರೆ ಕರೆದೊಯ್ದಿದ್ದಾರೆ. ಆದರೆ ಅಷ್ಟೊತ್ತಿಗಾಗಲೇ ಯುವಕನ ಪ್ರಾಣ ಪಕ್ಷಿ ಹಾರಿಹೋಗಿತ್ತು.
ರಾತ್ರಿಯಾದ್ರೆ ಈ ಯುವಕ ಟಾರ್ಚ್ ಹಾಕಿಕೊಂಡು ಬೆತ್ತಲಾಗಿ ಗ್ರಾಮದಲ್ಲಿ ಓಡಾಡಿ, ಮನೆಯ ಮುಂದೆ ಒಣಗಿ ಹಾಕಿರುವ ಬಟ್ಟೆಗಳನ್ನ ಎತ್ತಿಕೊಂಡು ಹೋಗುತ್ತಾನೆ. ಅಲ್ಲದೆ, ಮನೆಗಳ ಕಿಟಕಿಯಲ್ಲಿ ಇಣುಕಿ ನೋಡುತ್ತಾನೆ ಎಂದು ಹೇಳಲಾಗುತ್ತಿದೆ.
ಒಂಟಿ ಮಹಿಳೆಯರನ್ನೇ ಟಾರ್ಗೆಟ್ ಮಾಡಿ ಸರ ಎಗರಿಸುತ್ತಿದ್ದ ಈತನಿಗಾಗಿ ಕಳೆದ ಎರಡು ತಿಂಗಳಿಂದ ಪುಟ್ಟೇನಹಳ್ಳಿ ಪೊಲೀಸರು ಶೋಧ ನಡೆಸಿದ್ದರು. ಪುಟ್ಟೇನಹಳ್ಳಿ ಠಾಣಾ ವ್ಯಾಪ್ತಿಯಲ್ಲಿ ಎರಡು ಕಡೆ ಸರಗಳ್ಳತನ ಮಾಡಿದ್ದ ಸಂತೋಷ್ ನ ಹಿಡಿಯಲು ಪೊಲೀಸರು ಸುಮಾರು 300 ಕಿ.ಲೋ .ಮೀಟರ್ ಇರುವ ಎಲ್ಲಾ ಸಿಸಿಟಿವಿ ಪರಿಶೀಲನೆ ನಡೆಸಿದ್ದರು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.