Lok Sabha Election 2024: ಭಾರತೀಯರನ್ನು ಪದೇ ಪದೇ ಮೂರ್ಖರನ್ನಾಗಿಸಲು ಪ್ರಧಾನಿ ಮೋದಿ ಅವರಿಂದ ಸಾಧ್ಯವಿಲ್ಲ. ಮೂರನೇ ಬಾರಿ ಪ್ರಧಾನಮಂತ್ರಿಯಾಗಲು ದೇಶದ ಜನರ ಆಶೀರ್ವಾದ ಪಡೆಯುವ ವ್ಯರ್ಥ ಪ್ರಯತ್ನ ಮಾಡುತ್ತಿದ್ದಾರೆ. ಅವರಿಗೆ ಮತ ಕೇಳುವ ಯಾವುದೇ ನೈತಿಕತೆ ಇಲ್ಲ. ಭಾವನಾತ್ಮಕ ವಿಚಾರಗಳನ್ನು ಜನರ ಮುಂದಿಟ್ಟು ಎರಡು ಬಾರಿ ಗೆದ್ದರು. ಈ ಬಾರಿ ಅಸಾಧ್ಯ ಎಂದು ಸಿಎಂ ಸಿದ್ದರಾಮಯ್ಯ ಪ್ರಧಾನಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
Political News: ಬೆಂಗಳೂರು ವ್ಯಾಪ್ತಿಯ 3 ಲೋಕಸಭಾ ಕ್ಷೇತ್ರಗಳು, ಬೆಂಗಳೂರು ನಗರ ಲೋಕಸಭಾ ಕ್ಷೇತ್ರ ಸೇರಿದಂತೆ 7556 ಮಂದಿ 85 ವರ್ಷ ಮೇಲ್ಪಟ್ಟವರು ಹಾಗೂ 302 ಮಂದಿ ವಿಶೇಷ ಚೇತನರು ಮನೆಯಿಂದ ಮತದಾನ ಮಾಡಲು ನೋಂದಣಿ ಮಾಡಿಕೊಂಡಿದ್ದಾರೆ.
Zee-Matrize Opinion Poll: ಜೀ ಸುದ್ದಿವಾಹಿನಿ ಮತ್ತು ಮ್ಯಾಟ್ಟ್ರಿಜ್ ನಡೆಸಿರುವ ಸಮೀಕ್ಷೆಯಲ್ಲಿ ಪ್ರಧಾನಿ ಮೋದಿ (PM Modi Popularity) ಜನಪ್ರಿಯತೆಯ ಕುರಿತು ವಿವಿಧ ರೀತಿಯ ಪ್ರತಿಕ್ರಿಯೆಗಳು ಹೊರಹೊಮ್ಮಿವೆ. ಕೆಲವರು ಪ್ರಧಾನಿ ಮೋದಿ ಕೈಗೊಂಡ ಕಲ್ಯಾಣ ಯೋಜನೆಗಳ ಹಿನ್ನೆಲೆ ಅವರನ್ನು ಜನಪ್ರಿಯ ನಾಯಕ ಎಂದು ಕರೆದರೆ, ಇನ್ನು ಕೆಲವರು ರಾಮಮಂದಿರ ನಿರ್ಮಾಣಕ್ಕಾಗಿ ಪ್ರಧಾನಿಯನ್ನು ಜನಪ್ರಿಯ ನಾಯಕ ಎಂದು ಹೇಳುತ್ತಿದ್ದಾರೆ. (Political News In Kannada)
Lok Sabha Elections 2024: ಮಾರ್ಚ್ ತಿಂಗಳ ಆರಂಭದಲ್ಲಿ ಲೋಕಸಭೆ ಚುನಾವಣೆ 2024 ರಣಕಹಳೆ ಮೊಳಗುವ ಸಾಧ್ಯತೆ ಇದೆ. ಚುನಾವಣಾ ಆಯೋಗ ತನ್ನ ಸಿದ್ಧತೆಯ ಕೊನೆಯ ಹಂತದಲ್ಲಿದೆ. ಏತನ್ಮಧ್ಯೆ ಭಾರತೀಯ ಜನತಾ ಪಕ್ಷ ಚುನಾವಣಾ ಆಯೋಗಕ್ಕೆ ಮತ ಕೇಂದ್ರಗಳಲ್ಲಿ ಟು ಸ್ಟೆಪ್ ವೇರಿಫಿಕೇಶನ್ ಮಾಡಿಸುವ ಬೇಡಿಕೆ ಇಟ್ಟಿದೆ. ಏನಿದು ಎರಡು ಹಂತದ ಪರಿಶೀಲನೆ ತಿಳಿದುಕೊಳ್ಳೋಣ ಬನ್ನಿ, (LS Elections 2024 News In Kannada)
Five State Assembly Elections 2023: ತೆಲಂಗಾಣದಲ್ಲಿ ನಡೆಯುತ್ತಿರುವ ವಿಧಾನಸಭಾ ಚುನಾವಣೆಯ ಪ್ರಚಾರದ ಸಂದರ್ಭದಲ್ಲಿ ಶನಿವಾರ ಪ್ರಧಾನಿ ಮೋದಿ ಸಾರ್ವಜನಿಕ ಸಭೆಗಾಗಿ ಸಿಕಂದರಾಬಾದ್ ಗೆ ಆಗಮಿಸಿದ್ದಾರೆ, ಈ ಸಂದರ್ಭದಲ್ಲಿ ಭಾಷಣದ ವೇಳೆ ಪ್ರಧಾನಿ ಮೋದಿ ಅವರು ಒಂದು ವಿಚಿತ್ರ ಪರಿಸ್ಥಿತಿ ಎದುರಿಸಬೇಕಾದ ಸ್ಥಿತಿ ಬಂದಿದೆ. ಪ್ರಧಾನಮಂತ್ರಿಯವರ ಸಾರ್ವಜನಿಕ ಸಭೆಯ ಸಂದರ್ಭದಲ್ಲಿ, ಹುಡುಗಿಯೊಬ್ಬಳು ಬೆಳಕು-ಧ್ವನಿಗಾಗಿ ತಾತ್ಕಾಲಿಕವಾಗಿ ನಿರ್ಮಿಸಲಾದ ಟವರ್ ಅನ್ನು ಹತ್ತಿದ್ದಾಳೆ. (Political News In Kannada)
Five State Assembly Elections 2023: ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಪ್ರಣಾಳಿಕೆ ಬಿಡುಗಡೆ ಮಾಡುವ ಮುನ್ನ ಎಲ್ಲರಿಗೂ ದೀಪಾವಳಿ ಹಬ್ಬದ ಶುಭಾಶಯ ಕೋರಿದ್ದಾರೆ. ಈ ಬಾರಿ ಬಿಜೆಪಿ ಸರ್ಕಾರ ತನ್ನ ಪ್ರಣಾಳಿಕೆಯನ್ನು ಸಾರ್ವಜನಿಕರು, ಬಡವರು ಮತ್ತು ರೈತರು ಸೇರಿದಂತೆ ಸಮಾಜದ ಎಲ್ಲಾ ವರ್ಗಗಳನ್ನು ಗಮನದಲ್ಲಿಟ್ಟುಕೊಂಡು ಬಿಡುಗಡೆ ಮಾಡಿದೆ. (Political News In Kannada)
Five State Assembly Elections 2023: ಬಿಜೆಪಿ ಆಡಳಿತದ ಛತ್ತೀಸ್ಗಢದಲ್ಲಿ ಕೇಂದ್ರ ಸಚಿವ ಅಮಿತ್ ಷಾ ಮಹತ್ವದ ಘೋಷಣೆಗಳನ್ನು ಮೊಳಗಿಸಿದ್ದಾರೆ. ಈ ಘೋಷಣೆಗಳಲ್ಲಿ ರಾಜ್ಯದ ಜನತೆಗೆ 500 ರೂ.ಗೆ ಗ್ಯಾಸ್ ಸಿಲಿಂಡರ್ ಮತ್ತು ರಾಣಿ ದುರ್ಗಾವತಿ ಯೋಜನೆ ಆರಂಭಿಸುವ ಭರವಸೆಯನ್ನು ಅವರು ನೀಡಿದ್ದಾರೆ. ದುರ್ಗಾವತಿ ಯೋಜನೆಯ ಅಡಿಯಲ್ಲಿ ಹುಡುಗಿಯರು ವಯಸ್ಕರಾದಾಗ ಅವರಿಗೆ 150,000 ರೂ. ನೀಡಲಾಗುವುದು ಎಂದು ಅವರು ಹೇಳಿದ್ದಾರೆ (Political News In Kannada).
Mahua Moitra Letter To Om Birla: ಪ್ರಶ್ನೆ ಕೇಳಲು ಹಣ ಪಡೆದ ಆರೋಪ ಎದುರಿಸುತ್ತಿರುವ ತೃಣಮೂಲ ಕಾಂಗ್ರೆಸ್ ಸಂಸದೆ ಮಹುವಾ ಮೊಯಿತ್ರಾ ಲೋಕಸಭೆ ಸ್ಪೀಕರ್ ಓಂ ಬಿರ್ಲಾ ಅವರಿಗೆ ಪತ್ರ ಬರೆದಿದ್ದಾರೆ. Political News In Kannada
By accepting cookies, you agree to the storing of cookies on your device to enhance site navigation, analyze site usage, and assist in our marketing efforts.