India Becomes World's Most Populous Country: ಈ ಅಪಾರ ಪ್ರಮಾಣದ ಜನಸಂಖ್ಯೆಯ ಲಾಭ ಪಡೆಯಬೇಕಾದರೆ, ಭಾರತ ದುಡಿಯುವ ವಯಸ್ಸಿನ ಯುವಜನತೆಗೆ ಹೆಚ್ಚು ಹೆಚ್ಚು ಉದ್ಯೋಗ ಸೃಷ್ಟಿಸಬೇಕು. ಸೆಂಟರ್ ಫಾರ್ ಮಾನಿಟರಿಂಗ್ ಇಂಡಿಯನ್ ಎಕಾನಮಿ (ಸಿಎಂಐಇ) ಪ್ರಕಾರ, ಭಾರತದಲ್ಲಿ ಉದ್ಯೋಗ ಮಾಡುವ ವಯಸ್ಸಿನ ಯುವಕರಲ್ಲಿ 40% ಮಾತ್ರವೇ ಉದ್ಯೋಗದಲ್ಲಿದ್ದಾರೆ ಅಥವಾ ಕೆಲಸ ಮಾಡುವ ಹಂಬಲ ಹೊಂದಿದ್ದಾರೆ.
ಸ್ಥೂಲಕಾಯತೆಯು ಜನರಿಗೆ ದೊಡ್ಡ ಸಮಸ್ಯೆಯಾಗುತ್ತಿದೆ. ಈ ನಡುವೆ ಸ್ಥೂಲಕಾಯಕ್ಕೆ ಸಂಬಂಧಿಸಿದ ಹೊಸ ವರದಿಯೊಂದು ಎಲ್ಲರನ್ನೂ ಬೆಚ್ಚಿ ಬೀಳಿಸಿದೆ. ಮುಂದಿನ 12 ವರ್ಷಗಳಲ್ಲಿ ವಿಶ್ವದ ಜನಸಂಖ್ಯೆಯ ಅರ್ಧಕ್ಕಿಂತ ಹೆಚ್ಚು ಜನರು ಅಧಿಕ ತೂಕ ಅಥವಾ ಬೊಜ್ಜು ಹೊಂದಿರುತ್ತಾರೆ ಎಂದು ವರದಿ ಹೇಳುತ್ತದೆ.
ನಮ್ಮ ನಗರಗಳಲ್ಲಿ ತ್ಯಾಜ್ಯ, ಮಾಲಿನ್ಯ, ಧೂಳು, ಇಂಗಾಲದ ಕಾರುವಿಕೆ ಎಲ್ಲವೂ ಅಂಕೆ ಮೀರಿವೆ. ಇವುಗಳನ್ನು ಬಗೆಹರಿಸಲು ಎಷ್ಟೇ ಪ್ರಯತ್ನಪಟ್ಟರೂ ಯಶಸ್ವಿಯಾಗಿಲ್ಲವೆಂದು ಬಿಬಿಎಂಪಿ ವಿಶೇಷ ಆಯುಕ್ತ ಡಾ.ತ್ರಿಲೋಕಚಂದ್ರ ಹೇಳಿದ್ದಾರೆ.
World Population: ಈ ವರ್ಷ ಜುಲೈ 11 ರಂದು ವಿಶ್ವ ಜನಸಂಖ್ಯಾ ದಿನದ ಸಂದರ್ಭದಲ್ಲಿ ವಿಶ್ವಸಂಸ್ಥೆಯ ಆರ್ಥಿಕ ಮತ್ತು ಸಾಮಾಜಿಕ ವ್ಯವಹಾರಗಳ ಇಲಾಖೆಯು ಬಿಡುಗಡೆ ಮಾಡಿದ ವಿಶ್ವಸಂಸ್ಥೆಯ ವಿಶ್ವ ಜನಸಂಖ್ಯೆಯ ನಿರೀಕ್ಷೆಗಳು 2022 ರಲ್ಲಿ ಇದನ್ನು ಬಹಿರಂಗಪಡಿಸಲಾಗಿದೆ
ದೇಶದಲ್ಲಿ ಜನಸಂಖ್ಯೆಯ ಹೆಚ್ಚಳ ಮಾಡುವ ನಿಟ್ಟಿನಲ್ಲಿ ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರು ಆಗಸ್ಟ್ 15 ರಂದು 10 ಮಕ್ಕಳಿಗೆ ಜನ್ಮ ನೀಡುವ ಮಹಿಳೆಯರಿಗೆ 13 ಲಕ್ಷ ಬಹುಮಾನ ನೀಡುವುದಾಗಿ ಘೋಷಿಸಿದ್ದಾರೆ.
Muslim Population: ಅಮೇರಿಕನ್ ಥಿಂಕ್ ಟ್ಯಾಂಕ್ 'ಪ್ಯೂ ರಿಸರ್ಚ್' ನ ವರದಿಯು ಮುಸ್ಲಿಮರು ದೇಶದಲ್ಲಿ ಗರಿಷ್ಠ ಸಂಖ್ಯೆಯ ಮಕ್ಕಳನ್ನು ಹುಟ್ಟುಹಾಕುತ್ತಾರೆ ಎಂದು ಹೇಳಿದೆ. ಬಹುತೇಕ ಎಲ್ಲ ಧರ್ಮಗಳಲ್ಲಿ ಮಕ್ಕಳ ಜನನ ಪ್ರಮಾಣದಲ್ಲಿ ಇಳಿಕೆ ಕಂಡುಬಂದಿದೆ ಎಂದು ವರದಿ ಹೇಳಿದೆ. ಆದರೆ ಮುಸ್ಲಿಮರು ಹೆಚ್ಚಿನ ಮಕ್ಕಳಿಗೆ ಜನ್ಮ ನೀಡುತ್ತಾರೆ ಎಂದು ವರದಿ ಹೇಳಿದೆ.
ಮಿಜೋರಾಂ ಕ್ರೀಡಾ ಸಚಿವ ರಾಬರ್ಟ್ ರೊಮಾವಿಯಾ ರಾಯ್ಟೆ ಮಾತನಾಡಿ, ಹೆಚ್ಚಿನ ಮಕ್ಕಳನ್ನು ಹೊಂದಿರುವ ಪೋಷಕರಿಗೆ ಪ್ರಮಾಣಪತ್ರ ಮತ್ತು ಟ್ರೋಫಿಯ ಜೊತೆಗೆ 1 ಲಕ್ಷ ರೂ. ನಗದು ಬಹುಮಾನ ನೀಡಲಾಗುವುದು ಎಂದು ತಿಳಿಸಿದರು.
Houses Are Being Sold For Only 12 Rupees: ನಮ್ಮ ನಗರವು ಗಡಿ ಪಟ್ಟಣವಾದಾಗಿನಿಂದ ಇಲ್ಲಿನ ಜನಸಂಖ್ಯೆಯು ಸ್ಥಿರವಾಗಿ ಕಡಿಮೆಯಾಗಿದೆ ಎಂದು ಲಗ್ರಾಡ್ ಮೇಯರ್ ಇವಾನ್ ಸಬೊಲಿಕ್ ಹೇಳಿದರು. ಲೆಗ್ರಾಡ್ ನಗರದ ಗಡಿಯನ್ನು ಹಂಗೇರಿಗೆ ಜೋಡಿಸಲಾಗಿದೆ.
2027 ರ ಹೊತ್ತಿಗೆ ಚೀನಾವನ್ನು ಹಿಂದಿಕ್ಕಿ ಭಾರತವು ವಿಶ್ವದಲ್ಲೇ ಅತಿ ಹೆಚ್ಚು ಜನಸಂಖ್ಯೆ ಹೊಂದಿರುವ ದೇಶವಾಗಲಿದೆ. ಭಾರತದ ಜನಸಂಖ್ಯೆಯು 2050 ರ ವೇಳೆಗೆ 27.3 ಕೋಟಿ ಹೆಚ್ಚಾಗುವ ಸಾಧ್ಯತೆ ಇದೇ ಎಂದು ವರದಿ ತಿಳಿಸಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.