ಈಗ ಅಂಚೆ ಕಚೇರಿಯಲ್ಲಿ ಖಾತೆಗಳನ್ನು ಹೊಂದಿರುವ ಗ್ರಾಹಕರು ಎಲೆಕ್ಟ್ರಾನಿಕ್ ಹಣ ವರ್ಗಾವಣೆಯನ್ನು ಸಹ ಮಾಡಬಹುದು. ಅಂಚೆ ಇಲಾಖೆಯಿಂದ NEFT ಮತ್ತು RTGS ಸೌಲಭ್ಯವನ್ನು ಪ್ರಾರಂಭಿಸಲಾಗಿದೆ ಎಂದು ಇಲಾಖೆ ತಿಳಿಸಿದೆ.
Post Office Savings Account: ನೀವು ಪೋಸ್ಟ್ ಆಫೀಸ್ನಲ್ಲಿ ನಿಮ್ಮ ಉಳಿತಾಯ ಖಾತೆಯನ್ನು ತೆರೆದಿದ್ದರೆ ಮತ್ತು ಇಂಡಿಯಾ ಪೋಸ್ಟ್ ಪೇಮೆಂಟ್ ಬ್ಯಾಂಕ್ ಖಾತೆಯನ್ನು ತೆರೆದಿದ್ದರೆ, ಈ ಎರಡು ಖಾತೆಗಳನ್ನು ಲಿಂಕ್ ಮಾಡುವ ಮೂಲಕ ನೀವು ಅನೇಕ ಪ್ರಯೋಜನಗಳನ್ನು ಪಡೆಯಬಹುದು.
India Post Payment Banks ಖಾತೆದಾರರು ಈಗ ಹಣವನ್ನು ಹಿಂಪಡೆಯಲು ಮತ್ತು ಠೇವಣಿ ಇರಿಸಲು ಶುಲ್ಕವನ್ನು ಪಾವತಿಸಬೇಕಾಗುತ್ತದೆ. ಆದಾಗ್ಯೂ, ಉಚಿತ ಮಿತಿಯ ನಂತರವೇ ಈ ಶುಲ್ಕಗಳನ್ನು ವಿಧಿಸಲಾಗುತ್ತದೆ. ಈ ಹೊಸ ನಿಯಮದ ಬಗ್ಗೆ ಇಲ್ಲಿದೆ ಸಂಪೂರ್ಣ ಮಾಹಿತಿ.
ಡಿಜಿಟಲ್ ಇಂಡಿಯಾದ ಹಿನ್ನೆಲೆಯಲ್ಲಿ ಅಂಚೆ ಕಚೇರಿಗಳನ್ನು ನಿರಂತರವಾಗಿ ಅಪ್ ಡೇಟ್ ಮಾಡಲಾಗುತ್ತಿದೆ. ಈಗ ಇಂಡಿಯಾ ಪೋಸ್ಟ್ ಪೇಮೆಂಟ್ ಬ್ಯಾಂಕ್ (IPPB) ಮೊಬೈಲ್ ಆ್ಯಪ್ ಅನ್ನು ಪ್ರಾರಂಭಿಸಲಾಗಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.