PPF Account: ಸಣ್ಣ ಉಳಿತಾಯದ ಬಗ್ಗೆ ಯೋಚಿಸುವವರಿಗೆ ಪಿಪಿಎಫ್ ಅತ್ಯುತ್ತಮ ಹೂಡಿಕೆ ಆಯ್ಕೆಯಾಗಿದೆ. ಪಿಪಿಎಫ್ ಖಾತೆಯಲ್ಲಿ ಪ್ರಸ್ತುತ ವಾರ್ಷಿಕ 7.1 % ಬಡ್ಡಿಯನ್ನು ನೀಡಲಾಗುತ್ತಿದೆ. ಈ ಖಾತೆ ಬಂದ್ ಆಗಿದ್ದರೆ ಶೀಘ್ರದಲ್ಲೇ ಈ ಒಂದು ಕೆಲಸ ಮಾಡುವುದು ತುಂಬಾ ಅವಶ್ಯಕ. ಇಲ್ಲದಿದ್ದರೆ, ಭಾರೀ ನಷ್ಟವನ್ನು ಅನುಭವಿಸಬೇಕಾಗಬಹುದು.
PPF Latest Update: ಭವಿಷ್ಯದ ಅಗತ್ಯಗಳನ್ನು ಗಮನದಲ್ಲಿಟ್ಟುಕೊಂಡು ನೀವೂ ಕೂಡ PPF ಖಾತೆಯನ್ನು ತೆರೆದಿದ್ದರೆ, ಈ ಸುದ್ದಿ ನಿಮಗಾಗಿ. ಸರ್ಕಾರದಿಂದ ವಿವಿಧ ಸಮಯಗಳಲ್ಲಿ ಇಂತಹ ಸಣ್ಣ ಉಳಿತಾಯ ಯೋಜನೆಗಳಲ್ಲಿ ಬದಲಾವಣೆಗಳನ್ನು ಮಾಡಲಾಗುತ್ತದೆ.
PPF Calculator: ಆದಾಯದ ವಿಷಯದಲ್ಲಿ ಬ್ಯಾಂಕ್ ಎಫ್ಡಿಗೆ ಹೋಲಿಸಿದರೆ ಪಿಪಿಎಫ್ ಯಾವಾಗಲು ಒಂದು ಉತ್ತಮ ಆಯ್ಕೆ ಎಂದು ಪರಿಗಣಿಸಲಾಗುತ್ತದೆ. ಪಿಪಿಎಫ್ನಲ್ಲಿ ಯಾರು ಬೇಕಾದರೂ ಹೂಡಿಕೆ ಮಾಡಬಹುದು. ಇದರಲ್ಲಿ ನೀವು ಸಣ್ಣ ಮೊತ್ತದೊಂದಿಗೆ ಹೂಡಿಕೆಯನ್ನು ಪ್ರಾರಂಭಿಸಬಹುದು.
ಇಂದು ನಾವು ಸರ್ಕಾರದ ಎರಡು ನೆಚ್ಚಿನ ಉಳಿತಾಯ ಯೋಜನೆಗಳಾದ ಪಿಪಿಎಫ್ ಮತ್ತು ಸುಕನ್ಯಾ ಸಮೃದ್ಧಿ ಯೋಜನೆಗಳ ಬಗ್ಗೆ ಮಾಹಿತಿ ನೀಡುತ್ತಿದ್ದೇವೆ, ಇವುಗಳಲ್ಲಿ ಹೂಡಿಕೆ ಮಾಡುವ ಮೂಲಕ ನೀವು ಉತ್ತಮ ಆದಾಯವನ್ನು ಪಡೆಯಬಹುದು. ಹೇಗೆ? ಇಲ್ಲಿದೆ ನೋಡಿ..
Changes in PPF: ಸಣ್ಣ ಉಳಿತಾಯ ಯೋಜನೆಗಳಲ್ಲಿ ಹೂಡಿಕೆ ಮಾಡಲು ಯೋಚಿಸುವವರಿಗೆ ಸಾರ್ವಜನಿಕ ಭವಿಷ್ಯ ನಿಧಿ (ಪಿಪಿಎಫ್) ಉತ್ತಮ ಮತ್ತು ಸುರಕ್ಷಿತ ಆಯ್ಕೆ ಎಂದು ಪರಿಗಣಿಸಲಾಗುತ್ತದೆ. ಈ ಯೋಜಯಲ್ಲಿ ಒಂದು ವರ್ಷದಲ್ಲಿ ಗರಿಷ್ಠ 1.5ಲಕ್ಷ ರೂ.ವರೆಗೆ ಠೇವಣಿ ಮಾಡಬಹುದು. ಮಾತ್ರವಲ್ಲ ಇದರ ಮೇಲೆ ಟ್ಯಾಕ್ಸ್ ರಿಯಾಯಿತಿ ಕೂಡ ಲಭ್ಯವಿದೆ.
PPF Calculator : PPF ನಲ್ಲಿ ಹೂಡಿಕೆ ಮಾಡುವ ಮೊದಲು ಕಳೆದ ಕೆಲ ದಿನಗಳಲ್ಲಿ ಆದ ಬದಲಾವಣೆಗಳ ಕುರಿತು ನಿಮಗೆ ತಿಳಿದಿರಬೇಕು. ಸರ್ಕಾರ ಕಾಲಕಾಲಕ್ಕೆ ಈ ಬದಲಾವಣೆಗಳನ್ನು ಮಾಡುತ್ತಿರುತ್ತದೆ. ಪ್ರಸ್ತುತ ಸರ್ಕಾರ ಮಾಡಿರುವ 5 ಮಹತ್ವದ ಬದಲಾವಣೆಗಳು ಯಾವುವು ತಿಳಿದುಕೊಳ್ಳೋಣ ಬನ್ನಿ,
ಸುಕನ್ಯಾ ಸಮೃದ್ಧಿ ಯೋಜನೆ (SSY) ಮತ್ತು ಸಾರ್ವಜನಿಕ ಭವಿಷ್ಯ ನಿಧಿ (PPF) ಎರಡರಲ್ಲೂ ಹೂಡಿಕೆ ಮಾಡುವ ಮೂಲಕ, ನಿಮ್ಮ ಹಣವು ಸುರಕ್ಷಿತವಾಗಿ ಉಳಿಯುತ್ತದೆ ಮತ್ತು ಉತ್ತಮ ಆದಾಯವೂ ಸಹ ಲಭ್ಯವಿದೆ. ಆದರೆ ಈ ಎರಡರಲ್ಲಿ ಯಾವುದು ಉತ್ತಮ ಎಂಬ ಸಂದಿಗ್ಧತೆ ಜನರಲ್ಲಿದೆ. ಲೆಕ್ಕಾಚಾರದ ಮೂಲಕ ಸಂಪೂರ್ಣ ಮಾಹಿತಿ ಇಲ್ಲಿದೆ..
By accepting cookies, you agree to the storing of cookies on your device to enhance site navigation, analyze site usage, and assist in our marketing efforts.