ಬೀದರನಲ್ಲಿ ನೂತನ ಜಿಲ್ಲಾಧ್ಯಕ್ಷರ ಪದಗ್ರಹಣ ಹಾಗೂ ರಾಜ್ಯಾಧ್ಯಕ್ಷ ಅಬಿನಂದನಾ ಸಮಾರಂಭ ಕಾರ್ಯಕ್ರಮದಲ್ಲಿ ಘಟನೆ. ಭಾಷಣ ಮಾಡುತ್ತಲೇ ರಾಜ್ಯಾಧ್ಯಕ್ಷ ವಿಜಯೇಂದ್ರ ಕಾಲಿಗೆ ಬಿದ್ದ ಪ್ರಭು ಚೌಹಾಣ್.
ಸೋಮವಾರದಿಂದ ರಾಜ್ಯದಲ್ಲಿ ಗೋಹತ್ಯೆ (cow slaughter)ನಿಷೇಧ ಸುಗ್ರೀವಾಜ್ಞೆ (ordinance)ಜಾರಿಯಾಗಲಿದೆ. ಕರ್ನಾಟಕ ಜಾನುವಾರು ಹತ್ಯೆ ಪ್ರತಿಬಂಧಕ ಸಂರಕ್ಷಣೆ ಎಂಬ ಹೆಸರಿನಲ್ಲಿ ಸುಗ್ರೀವಾಜ್ಞೆ ಜಾರಿಯಾಗಲಿದೆ.
ರಾಜ್ಯದಲ್ಲಿ ಗೋಹತ್ಯಾ ನಿಷೇಧ ಜಾರಿಗೆ ತರಲು ಸುಗ್ರೀವಾಜ್ಞೆ ಹೊರಡಿಸಲು ಸರ್ಕಾರ ನಿರ್ಧರಿಸಿದೆ. ಈ ಪ್ರಸ್ತಾವನೆಯನ್ನು ಹಸ್ತಾಕ್ಷರಕ್ಕಾಗಿ ರಾಜ್ಯಪಾಲರ ಬಳಿಗೆ ಕಳುಹಿಸಲಾಗುವುದು. ರಾಜ್ಯಪಾಲರ ಹಸ್ತಾಕ್ಷರ ಬಿದ್ದ ತಕ್ಷಣ ಸುಗ್ರೀವಾಜ್ಞೆ ಜಾರಿಗೆ ಬರಲಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.