Pradhan Mantri Awas Yojana: ಎಲ್ಲಾ ಬಡವರಿಗೆ ಕೈಗೆಟುಕುವ ದರದಲ್ಲಿ ವಸತಿ ಒದಗಿಸುವ ಉದ್ದೇಶದಿಂದ ಕೇಂದ್ರ ಸರ್ಕಾರವು ʼಪ್ರಧಾನ ಮಂತ್ರಿ ಆವಾಸ್ ಯೋಜನೆʼ ಆರಂಭಿಸಿದೆ. ಈ ಯೋಜನೆಯನ್ನು 2015ರ ಜೂನ್ 1ರಂದು ಮೊದಲ ಬಾರಿಗೆ ಪರಿಚಯಿಸಲಾಯಿತು.
ಮೂಲಸೌಕರ್ಯಗಳಿರುವ ಮನೆಗಳು ಮಹಿಳಾ ಸಬಲೀಕರಣದ ಸಂಕೇತವಾಗಿವೆ. ಇನ್ನು ದೇಶದ ಪ್ರತಿಯೊಬ್ಬ ಬಡವರಿಗೂ ಪಕ್ಕಾ ಮನೆ ನೀಡುವ ಸಂಕಲ್ಪದಲ್ಲಿ ನಾವು ಮಹತ್ವದ ಹೆಜ್ಜೆ ಇಟ್ಟಿದ್ದೇವೆ. ಜನರ ಸಹಭಾಗಿತ್ವದಿಂದ ಮೂರು ಕೋಟಿಗೂ ಹೆಚ್ಚು ಮನೆಗಳ ನಿರ್ಮಾಣ ಸಾಧ್ಯವಾಗಿದೆ ಎಂದು ಹೇಳಿದ್ದಾರೆ.
Azadi Ka Amrit Mahotsav - ದೇಶದ ಸ್ವಾತಂತ್ರ್ಯ ದಿನಾಚರಣೆಯ ಅಮೃತ ಮಹೋತ್ಸವ (Azadi Ka Amrit Mahotsav) ಆಚರಣೆಯ ಸಂದರ್ಭದಲ್ಲಿ ಲಖನೌನಲ್ಲಿ 'ನ್ಯೂ ಅರ್ಬನ್ ಇಂಡಿಯಾ' ಥೀಮ್ (New Urban India Theme) ಅಡಿ ಕೇಂದ್ರ ವಸತಿ ಮತ್ತು ನಗರ ವ್ಯವಹಾರಗಳ ಸಚಿವಾಲಯ ಮತ್ತು ನಗರಾಭಿವೃದ್ಧಿ ಇಲಾಖೆ ಜಂಟಿಯಾಗಿ ಆಯೋಜಿಸಿರುವ ಮೂರು ದಿನಗಳ ಕಾರ್ಯಕ್ರಮ ಉದ್ದೇಶಿಸಿ ಪ್ರಧಾನಿ ನರೇಂದ್ರ ಮೋದಿ (PM Narendra Modi) ಮಾತನಾಡಿದ್ದಾರೆ.
ಮಧ್ಯಪ್ರದೇಶದಲ್ಲಿ ಇಂದು 1.75 ಕೋಟಿ ಜನರು ತಮ್ಮ ಮನೆಗಳಿಗೆ ಪ್ರವೇಶಿಸಲಿದ್ದಾರೆ. ಈ ಮನೆಗಳನ್ನು ರಾಜ್ಯದ ಕಾರ್ಮಿಕ ವರ್ಗದವರಿಗೆ ಪ್ರಧಾನ್ ಮಂತ್ರಿ ಆವಾಸ್ ಯೋಜನೆ-ಗ್ರಾಮೀಣ (ಪಿಎಂಎವೈ-ಜಿ) ಅಡಿಯಲ್ಲಿ ನಿರ್ಮಿಸಲಾಗಿದೆ.
ಒಂದು ವೇಳೆ ನೀವೂ ಕೂಡ ಪ್ರಧಾನ ಮಂತ್ರಿ ಆವಾಸ್ ಯೋಜನೆ ಅಂದರೆ ಪಿಎಂಎವೈ ಅಡಿಯಲ್ಲಿ ಮನೆ ಖರೀದಿಸಲು ಆರ್ಹರಾಗಿದ್ದರೆ, ಮೊದಲ ಬಾರಿಗೆ ಮನೆ ಖರೀದಿಸುವಾಗ ಬ್ಯಾಂಕ್ ಗೆ ಪಾವತಿಸುವ ಬಡ್ಡಿ ದರದಲ್ಲಿಯೂ ಕೂಡ ಸಬ್ಸಿಡಿ ಸಿಗುತ್ತದೆ.
ಪ್ರಧಾನಮಂತ್ರಿ ಆವಾಸ್ ಯೋಜನೆ ಅಡಿಯಲ್ಲಿ ನಿರ್ಮಾಣವಾಗುವ ಮನೆಗಳ ನೋಂದಣಿಯನ್ನು ಕುಟುಂಬದ ಯಜಮಾನನ ಹೆಸರಿಗೆ ಬದಲಾಗಿ ಮಹಿಳೆಯ ಹೆಸರಿಗೆ ಮಾಡುವ ಹೊಸ ನಿಯಮವನ್ನು ಮಧ್ಯಪ್ರದೇಶ ಸರ್ಕಾರ ಜಾರಿಗೆ ತಂದಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.