ಕೃಷಿ ಇಲಾಖೆಯಿಂದ ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯಡಿ ಸೌಲಭ್ಯ ಪಡೆಯುತ್ತಿರುವ ರೈತ ಫಲಾನುಭವಿಗಳು ಕಡ್ಡಾಯವಾಗಿ ಇ-ಕೆವೈಸಿ ಮಾಡಿಕೊಳ್ಳಬೇಕು ಎಂದು ಕೃಷಿ ಅಧಿಕಾರಿಗಳು ತಿಳಿಸಿದ್ದಾರೆ.
PM Kisan Scheme Latest News: ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯಡಿ ಸರ್ಕಾರವು ರೈತರಿಗೆ ವಾರ್ಷಿಕ 6000 ರೂ. ನೀಡುತ್ತದೆ. ಈ ಹಣವನ್ನು ಸರ್ಕಾರವು ದೇಶದ ರೈತರ ಆದಾಯವನ್ನು ದ್ವಿಗುಣಗೊಳಿಸಲು ವರ್ಗಾಯಿಸುತ್ತದೆ.
ಪಿಎಂ ಕಿಸಾನ್ ಸಮ್ಮಾನ್ ನಿಧಿ: ಪಿಎಂ ಕಿಸಾನ್ಗೆ ಅರ್ಜಿ ಸಲ್ಲಿಸುವಾಗ ಹಲವು ಬಾರಿ ಆಧಾರ್ ಸಂಖ್ಯೆ, ಬ್ಯಾಂಕ್ ಖಾತೆಯ ಸರಿಯಾದ ವಿವರಗಳನ್ನು ನೀಡದಿದ್ದಕ್ಕಾಗಿ ಹಣ ಬಿಡುಗಡೆ ಮಾಡದೆ ಹಿಡಿದಿಟ್ಟುಕೊಳ್ಳಲಾಗುತ್ತದೆ. ನೀವು ನೀಡಿದ ವಿವರಗಳು ಸರಿಯಾಗಿವೆಯೇ ಅಥವಾ ಇಲ್ಲವೇ ಎಂಬುದನ್ನು ನೀವು pmkisan.gov.inಗೆ ಭೇಟಿ ನೀಡುವ ಮೂಲಕ ಪರಿಶೀಲಿಸಬಹುದು. ಏನಾದರೂ ತಪ್ಪಾಗಿದ್ದರೆ ಅದನ್ನು ಕೂಡಲೇ ಸರಿಪಡಿಸಬೇಕು.
PM Kisan News Update: ಕೆಲ ದಿನಗಳ ಹಿಂದೆಯಷ್ಟೇ ಕೇಂದ್ರ ಸರ್ಕಾರವು ಪಿಎಂ ಕಿಸಾನ್ ಸಮ್ಮನ್ ನಿಧಿ (PM Kisan Samman Nidhi)ಯೋಜನೆಯ 8 ನೇ ಕಂತನ್ನು ದೇಶದ 9.5 ಕೋಟಿ ರೈತರ ಖಾತೆಗಳಿಗೆ ವರ್ಗಾಯಿಸಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.