23 ವರ್ಷಗಳಿಂದ ಕನ್ನಡ ಚಿತ್ರರಂಗದೊಂದಿಗೆ ನಂಟಿರುವ ನಿರ್ದೇಶಕ ಕಲೈ , ನೃತ್ಯ ನಿರ್ದೇಶಕರಾಗೂ ಕಾರ್ಯ ನಿರ್ವಹಿಸುತ್ತಿದ್ದಾರೆ. ಮದನ್ - ಹರಿಣಿ, ಚಿನ್ನಿಪ್ರಕಾಶ್, ತ್ರಿಭುವನ್, ಫೈವ್ ಸ್ಟಾರ್ ಗಣೇಶ್ ಮುಂತಾದ ಹಿರಿಯ ನೃತ್ಯ ನಿರ್ದೇಶಕರೊಂದಿಗೆ ಕೆಲಸ ಮಾಡಿರುವ ಕಲೈ, ಜನಪ್ರಿಯ ನಾಯಕರ 300ಕ್ಕೂ ಹೆಚ್ಚು ಹಾಡುಗಳಿಗೆ ನೃತ್ಯ ನಿರ್ದೇಶನ ಮಾಡಿದ್ದಾರೆ. ಇದು ಕಲೈ ಅವರು ನಿರ್ದೇಶಿಸುತ್ತಿರುವ ಮೊದಲ ಚಿತ್ರವಿದು.
Tatsama Tadbhava Movie Teaser: ಮೇಘನಾ ರಾಜ್ ಮಗನಾದ ರಾಯನ್ ರಾಜ್ ಸರ್ಜಾ ಜನಿಸಿದ ಬಳಿಕ ಇದೀಗ ಹೊಸ ರೂಪದಲ್ಲಿ ಕಾಣಿಸಿಕೊಂಡಿದ್ದಾರೆ. ನಾಯಕಿ ನಟಿಯಾಗಿ ಕಂಗೊಳಿಸಿದ ಮೇಘನಾ ರಾಜ್ ‘ತತ್ಸಮ ತದ್ಭವ’ ಸಿನಿಮಾ ಮೂಲಕ ಮತ್ತೆ ಅಭಿಮಾನಿಗಳನ್ನು ಸೆಳೆಯಲು ಮುಂದಾಗಿದ್ದಾರೆ.
ಚೆರಿ ಕ್ರಿಯೇಷನ್ಸ್ ಲಾಂಛನದಲ್ಲಿ ಪಾರ್ಥು ಅವರು ನಿರ್ಮಿಸಿರುವ ಈ ಚಿತ್ರವನ್ನು ಹರಿಪ್ರಸಾದ್ ಜಕ್ಕ ನಿರ್ದೇಶಿಸಿದ್ದಾರೆ. ಜೈ ಆನಂದ್ ಛಾಯಾಗ್ರಹಣ, ಅನೂಪ್ ಸೀಳಿನ್ ಸಂಗೀತ ನಿರ್ದೇಶನ, ಹರೀಶ್ ಕೊಮ್ಮೆ ಸಂಕಲನ , ಸತೀಶ್ ಎ ಕಲಾ ನಿರ್ದೇಶನ ಹಾಗೂ ಡಿ.ಜೆ ಕ್ರಿಯೇಟಿವ್ ಪ್ರೊಡ್ಯೂಸರ್ ಆಗಿ ಕಾರ್ಯನಿರ್ವಹಿಸಿರುವ ಈ ಚಿತ್ರದ ಕಾರ್ಯಕಾರಿ ನಿರ್ಮಾಪಕರು ಚಿಕ್ಕಬಳ್ಳಾಪುರ ಶ್ರೀನಿವಾಸ್.
ಆಕ್ಷನ್ ಥ್ರಿಲ್ಲರ್ ಕಥಾಹಂದರ ಹೊಂದಿರುವ ಈ ಚಿತ್ರ ಅಪಾರವೆಚ್ಚದಲ್ಲಿ ಅದ್ದೂರಿಯಾಗಿ ನಿರ್ಮಾಣವಾಗುತ್ತಿದೆ. ಆಕ್ಷನ್ ಪ್ರಿಯರಿಗೆ ಈ ಚಿತ್ರ ಬಹಳ ಮೆಚ್ಚುಗೆಯಾಗಲಿದೆ. "ಮಾಫಿಯಾ" ಚಿತ್ರಕ್ಕಾಗಿ ಪ್ರಜ್ವಲ್ ಅವರು ಸಾಕಷ್ಟು ಶ್ರಮವಹಿಸಿದ್ದಾರೆ
ಪ್ರಜ್ವಲ್ ದೇವರಾಜ್ ಅವರು ಮೂರು ವಿಭಿನ್ನ ಪಾತ್ರಗಳಲ್ಲಿ ಕಾಣಿಸಿಕೊಂಡಿದ್ದು, ಹಲವು ತಿರುವುಗಳು ಈ ಚಿತ್ರದಲ್ಲಿದೆ. ರಾಜ್ ಶ್ರೀ ಪೊನ್ನಪ್ಪ, ಲೇಖಾ ಚಂದ್ರ ಹಾಗೂ ನಿಮಿಕಾ ರತ್ನಾಕರ್ ಪ್ರಜ್ವಲ್ ಗೆ ಜೋಡಿ ಭರ್ಜರಿಯಾಗಿ ನಟಿಸಿದ್ದಾರೆ.
ಮನೆಗಾಗಿ ದತ್ತು ಮಗನ ಶ್ರಮ, ಹೊಣೆಯ ಕಥೆ - ಒಬ್ಬ ಅಂಗವಿಕಲ, ಮತ್ತೊಬ್ಬ ಪೇಂಟರ್, ಮಗದೊಬ್ಬ ಪೊರ್ಕಿ ಪಾತ್ರ - 5 ಪಾತ್ರಗಳು.. 5 ಡಿಫ್ರೆಂಟ್ ಶೇಡ್ನಲ್ಲಿ ಕಾಣಿಸಿಕೊಂಡಿದ್ದೀನಿ - ಒಂದೇ ಸನ್ನಿವೇಶದಲ್ಲಿ ಒಂದೇ ದಿನ ಶೂಟಿಂಗ್ ಬಲು ಕಷ್ಟ
ಸ್ಯಾಂಡಲ್ವುಡ್ನ ಡೈನಾಮಿಕ್ ಪ್ರಿನ್ಸ್ ಪ್ರಜ್ವಲ್ ದೇವರಾಜ್, ನಿಮಿಕಾ, ಲೇಖಚಂದ್ರ ಅಭಿನಯದ ಸಿನಿಮಾ ಅಬ್ಬರ ಶೂಟಿಂಗ್ ಕಂಪ್ಲೀಟ್ ಮಾಡಿದೆ. ಈ ಬಗ್ಗೆ ಚಿತ್ರತಂಡ ಮಾಹಿತಿ ಹಂಚಿಕೊಂಡಿದ್ದು ಹೀಗೆ..
ದರ್ಶನ್ ಅವರ ಬಲಗೈ ಮೂಳೆ ಮುರಿದುಹೋಗಿದ್ದರಿಂದ ಸತತ ಒಂದೂವರೆ ಗಂಟೆಗಳ ಕಾಲ ತುರ್ತು ಚಿಕಿತ್ಸೆ ನಡೆಸಲಾಗಿದೆ. ಆಪರೇಷನ್ ಯಶಸ್ವಿಯಾಗಿದ್ದು, ದರ್ಶನ್ ಅವರನ್ನು ನಿಗಾ ಘಟಕದಲ್ಲಿ ಇರಿಸಿ ಚಿಕಿತ್ಸೆ ನೀಡಲಾಗುತ್ತಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.