Alle draw Alle Bahumana: ಇತ್ತೀಚಿನ ದಿನಗಳಲ್ಲಿ ಪ್ರೇಕ್ಷಕರು ಹೆಚ್ಚಾಗಿ ಹಾರರ್, ಥ್ರಿಲ್ಲರ್ ಚಿತ್ರಗಳನ್ನು ಇಷ್ಟಪಡುತ್ತಿದ್ದಾರೆ. ಇದೀಗ ಅಂಥಾ ಮತ್ತೊಂದು ಚಿತ್ರ ತೆರೆಗೆ ಬರಲು ಸಿದ್ದವಾಗಿದೆ. ರತ್ನತೀರ್ಥ ಅವರ ಕಥೆ, ಚಿತ್ರಕಥೆ ಹಾಗೂ ನಿರ್ದೇಶನದಲ್ಲಿ ಮೂಡಿಬರುತ್ತಿರುವ ಆ ಚಿತ್ರದ ಹೆಸರು ಅಲ್ಲೇ ಡ್ರಾ, ಅಲ್ಲೇ ಬಹುಮಾನ. ಜನನಿ ಫಿಲಂಸ್ ಮೂಲಕ ಪ್ರಶಾಂತ್ ಬಿ.ಜೆ. ಈ ಚಿತ್ರವನ್ನು ನಿರ್ಮಿಸಿದ್ದಾರೆ.
Gana kannada Movie: ದೇಶದೆಲ್ಲೆಡೆ ಜನವರಿ 26 ಗಣರಾಜ್ಯೋತ್ಸವದ ಸಂಭ್ರಮ. ಇದೇ ಸಂಭ್ರಮದ ಹೊಸ್ತಿಲಲ್ಲಿ ಅಂದರೆ ಜನವರಿ 31ರಂದು ಡೈನಾಮಿಕ್ ಪ್ರಿನ್ಸ್ ಪ್ರಜ್ವಲ್ ದೇವರಾಜ್ ನಾಯಕರಾಗಿ ನಟಿಸಿರುವ "ಗಣ" ಚಿತ್ರ ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ. ವಿಭಿನ್ನ ಕಂಟೆಂಟ್ ಹೊಂದಿರುವ ಈ ಚಿತ್ರ ಈಗಾಗಲೇ ಟೀಸರ್ ಹಾಗೂ ಹಾಡುಗಳ ಮೂಲಕ ಜನರ ಮನಸ್ಸಿಗೆ ಹತ್ತಿರವಾಗಿದೆ.
Rakhshasa Digital Rights: ಪ್ರತಿ ಸಿನಿಮಾಗಳಲ್ಲಿಯೂ ಭಿನ್ನ ವಿಭಿನ್ನ ಪಾತ್ರಗಳ ಮೂಲಕ ರಂಜಿಸುವ ಡೈನಾಮಿಕ್ ಪ್ರಿನ್ಸ್ ಪ್ರಜ್ವಲ್ ದೇವರಾಜ್ ರಾಕ್ಷಸ ಅವತಾರವೆತ್ತಿರುವುದು ಗೊತ್ತೇ ಇದೆ. ಅಂದರೆ ಈ ಚಿತ್ರದಲ್ಲಿ ಅವರು ಡಿಫರೆಂಟ್ ಗೆಟಪ್ ಧರಿಸಿದ್ದಾರೆ. ಶಿವರಾತ್ರಿ ಹಬ್ಬಕ್ಕೆ ತೆರೆಗೆ ಬರುತ್ತಿರುವ ರಾಕ್ಷಸ ಸಿನಿಮಾದಿಂದ ಮತ್ತೊಂದು ಅಪ್ ಡೇಟ್ ಸಿಕ್ಕಿದೆ. ತೆಲುಗಿನಲ್ಲಿಯೂ ಬಿಡುಗಡೆಯಾಗುತ್ತಿರುವ ಈ ಚಿತ್ರದ ಥಿಯೇಟರ್ ಹಕ್ಕನ್ನು ಕಂಚಿ ಕಾಮಾಕ್ಷಿ ಕೋಲ್ಕತಾ ಕಾಳಿ ಕ್ರಿಯೇಷನ್ ತನ್ನದಾಗಿಸಿಕೊಂಡಿದೆ. ಅಖಂಡ ತೆಲುಗು ಪ್ರೇಕ್ಷಕರಿಗೆ ರಾಕ್ಷಸ ಸಿನಿಮಾವನ್ನು ಈ ಸಂಸ್ಥೆ ತಲುಪಿಸಲಿದೆ.
Karavali: ವಿಭಿನ್ನ ಅವತಾರಗಳಲ್ಲಿ ಕಾಣಿಸಿಕೊಂಡಿರುವ ಪ್ರಜ್ವಲ್ ಈ ಸಿನಿಮಾದಲ್ಲಿ ಯಾವ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ ಎನ್ನುವ ಕುತೂಹಲ ಮೂಡಿಸಿದೆ. ಯಕ್ಷಗಾನ ಕಂಬಳ, ಮಹಿಷಾಸುರ ಹೀಗೆ ವೆರೈಟಿ ಗೆಟಪ್ ನಲ್ಲಿ ಪ್ರಜ್ವಲ್ ಕಾಣಿಸಿಕೊಂಡಿದ್ದಾರೆ.
Karavali: ಡೈನಾಮಿಕ್ ಪ್ರಿನ್ಸ್ ಪ್ರಜ್ವಲ್ ದೇವರಾಜ್ ನಟಿಸಲಿರುವ ದಕ್ಷಿಣ ಕನ್ನಡ ಭಾಗದ ಕಥೆಯೇ ಆಗಿರುವುದರಿಂದ 'ಕರಾವಳಿ'ಚಿತ್ರದ ಟೀಸರನ್ನು ಮಂಗಳೂರಿನಲ್ಲಿಯೇ ಅದ್ಧೂರಿಯಾಗಿ ಬಿಡುಗಡೆ ಮಾಡಲಾಗಿದೆ. ಇದರ ಕುರಿತು ಇನ್ನಷ್ಟು ಮಾಹಿತಿ ಇಲ್ಲಿದೆ.
Mafia Movie: ನಟ ಪ್ರಜ್ವಲ್ ದೇವರಾಜ್ ಹಾಗೂ ನಟಿ ಅದಿತಿ ಪ್ರಭುದೇವ ಅಭಿನಯದ ಬಹುನಿರೀಕ್ಷಿತ ಮಾಫಿಯಾ ಸಿನಿಮಾದ ಟೀಸರ್ ರಿಲೀಸ್ ಡೇಟ್ ಫಿಕ್ಸ್ ಆಗಿದೆ. ಹಾಗಾದ್ರೆ ಈ ಚಿತ್ರದ ಝಲಕ್ ಯಾವಾಗ ಬಿಡುಗಡೆಯಾಗಲಿದೆ? ಯಾರೆಲ್ಲಾ ಈ ಸಿನಿಮಾದಲ್ಲಿ ಇದ್ದಾರೆ? ಇಲ್ಲಿದೆ ಕಂಪ್ಲೀಟ್ ಸ್ಟೋರಿ.
Megha Shetty: ಜೊತೆ ಜೊತೆಯಲಿ ಸೀರಿಯಲ್ ಖ್ಯಾತಿಯ ಮೇಘಾ ಶೆಟ್ಟಿ, ಸದ್ಯ ಸಿನಿಮಾಗಳಲ್ಲಿ ಬಿಸಿಯಾಗಿದ್ದಾರೆ. ನಟಿ ಮೇಘಾ ಇದೀಗ ಪ್ರಜ್ವಲ್ ದೇವರಾಜ್ ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ಹಾಗಾದ್ರೆ ಯಾವ ಚಿತ್ರದಲ್ಲಿ ಅಭಿನಯಿಸುತ್ತಿದ್ದಾರೆಂಬ ಕಂಪ್ಲೀಟ್ ಡಿಟೇಲ್ಸ್ ಇಲ್ಲಿದೆ.
ಜನಪ್ರಿಯ ಡೈರೆಕ್ಟರ್ ರಾಮ್ನಾರಾಯಣ್ ಅವರು ಇದೀಗ ಪ್ರಜ್ವಲ್ ದೇವರಾಜ್ ಜೊತೆ ಸೇರಿ 'ಅಬ್ಬರ' ಚಿತ್ರವನ್ನು ಮಾಡಿದ್ದಾರೆ. ಸಿ & ಎಂ ಮೂವೀಸ್ ಲಾಂಛನದಲ್ಲಿ ಬಸವರಾಜ್ ಮಂಚಯ್ಯ ಅವರು ಈ ಸಿನಿಮಾವನ್ನು ನಿರ್ಮಿಸಿದ್ದು, 'ಅಬ್ಬರ' ಚಿತ್ರದಲ್ಲಿ ಮೂವರು ನಾಯಕಿಯರಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.