Salaar: ಪ್ರಶಾಂತ್ ನೀಲ್ ನಿರ್ದೇಶನದ ಹೈವೋಲ್ಟೇಜ್ ಆಕ್ಷನ್ ಎಂಟರ್ಟೈನರ್ 'ಸಲಾರ್' ರಿಲೀಸ್ ಡೇಟ್ ಹತ್ತಿರವಾಗುತ್ತಿದ್ದಂತೆ, ಚಿತ್ರತಂಡ ಹೊಸ ಅಪ್ಟೇಟ್ ನೀಡಿದೆ. ಸಲಾರ್ ಚಿತ್ರಕ್ಕೆ ನಟ ವಸಿಷ ಸಿಂಹ ಸೇರಿಕೊಂಡಿದ್ದಾರೆ. ಇದರ ಇನ್ನಷ್ಟು ಮಾಹಿತಿ ಇಲ್ಲಿದೆ.
Yash Re-Entry on Rajyotsava: ರಾಕಿಬಾಯ್ ಅಭಿಮಾನಿಗಳು ಸದ್ಯ ಯಶ್19 ಚಿತ್ರದ ಅಪ್ಡೇಟ್ಗಾಗಿ ಬಕಪಕ್ಷಯಂತೆ ಕಾದು ಕುಳಿತಿದ್ದಾರೆ. ಆದರೆ ಯಶ್ ಮುಂದಿನ ಚಿತ್ರ ಘೋಷಣೆಯಾಗುತ್ತೋ ಇಲ್ಲವೋ ಆದರೆ ಇದೀಗ ಅಭಿಮಾನಿಗಳಿಗಂತೂ ಭರ್ಜರಿ ಗಿಫ್ಟ್ ಸಿಕ್ತಿದೆ.
Salaar: Part 1 – Ceasefire : ಪ್ರಶಾಂತ್ ನೀಲ್ ನಿರ್ದೇಶನದ ಪ್ರಭಾಸ್ ನಟನೆಯ ಬಹುನೀಕ್ಷಿತ ಸಿನಿಮಾ 'ಸಲಾರ್' ಬಿಡುಗಡೆಗೆ ಸಿದ್ಧವಾಗುತ್ತಿದೆ. ಇದೀಗ ಡಾರ್ಲಿಂಗ್ ಫ್ಯಾನ್ಸ್ಗೆ ಡೈರೆಕ್ಟರ್ ನೀಲ್ ಬಿಗ್ ಗಿಫ್ಟ್ ನೀಡಲು ಮಾಸ್ಟರ್ ಪ್ಲಾನ್ ಸಿದ್ಧಪಡಿಸಿದ್ದಾರೆ. ಈ ಕುರಿತ ಇಂಟ್ರಸ್ಟಿಂಗ್ ನ್ಯೂಸ್ ಇಲ್ಲಿದೆ ನೋಡಿ..
Salaar new release date : ಸ್ಟಾರ್ ನಿರ್ದೇಶಕ ಪ್ರಶಾಂತ್ ನೀಲ್ 'ಸಲಾರ್' ಹೆಸರಿನಲ್ಲಿ ದೇವಸ್ಥಾನದಲ್ಲಿ ಪೂಜೆ ಸಲ್ಲಿಸುತ್ತಿರುವ ವಿಡಿಯೋ ಒಂದು ಸೋಷಿಯಲ್ ಮೀಡಿಯಾದಲ್ಲಿ ಸಖತ್ ವೈರಲ್ ಆಗುತ್ತಿದೆ. ಈ ವಿಡಿಯೋ ನೋಡಿದ ಡಾರ್ಲಿಂಗ್ ಪ್ರಭಾಸ್ ಅಭಿಮಾನಿಗಳು ಖಷಿಯಾಗಿದ್ದು, ಹಾಗೆಯೇ ಚಿತ್ರದ ರಿಲೀಸ್ ಡೇಟ್ ಕೂಡ ಅನೌನ್ಸ್ ಮಾಡಪ್ಪ ಅಂತ ಕೇಳಿಕೊಳ್ಳುತ್ತಿದ್ದಾರೆ.
Salaar Movie Updates : ಪ್ರಶಾಂತ್ ನೀಲ್ ನಿರ್ದೇಶನದ ಕುತೂಹಲದಿಂದ ಕಾಯುತ್ತಿರುವ ಚಿತ್ರ ಸಲಾರ್ ಎಲ್ಲರ ನಿರೀಕ್ಷೆ ಹೆಚ್ಚಿಸಿದೆ. ಖ್ಯಾತ ನಟ ಪ್ರಭಾಸ್ ಈ ಸಿನಿಮಾದಲ್ಲಿ ನಟಿಸಿದ್ದಾರೆ.
KGF carze in Japan : ಪ್ರಶಾಂತ್ ನೀಲ್ ನಿರ್ದೇಶನದ KGF ಸರಣಿ ಪ್ಯಾನ್ ಇಂಡಿಯಾ ಲೆವೆಲ್ನಲ್ಲಿ ಧೂಳೆಬ್ಬಿಸಿತ್ತು. ಕರ್ನಾಟಕ ಮಾತ್ರವಲ್ಲದೇ ಅಕ್ಕಪಕ್ಕದ ರಾಜ್ಯಗಳು ಹಾಗೂ ವಿದೇಶಗಳಲ್ಲಿಯೂ ಸಿನಿಮಾ ಕ್ರೇಜ್ ಹೆಚ್ಚಸಿದೆ. ಇದೀಗ ಜಪಾನ್ನಲ್ಲೂ KGF ಹಾವಳಿ ಶುರುವಾಗಿದ್ದು, ಸಲಾಂ ರಾಕಿಭಾಯ್ ಎನ್ನುವ ಹರ್ಷೋದ್ಘಾರ ಮಾಡುತ್ತಿದ್ದಾರೆ.
Prabhas Salaar movie : ಯಂಗ್ ರೆಬಲ್ ಸ್ಟಾರ್ ಪ್ರಭಾಸ್ ನಟನೆಯ 'ಕೆಜಿಎಫ್' ಖ್ಯಾತಿ ನಿರ್ದೇಶಕ ಪ್ರಶಾಂತ್ ನೀಲ್ ನಿರ್ದೇಶನದ 'ಸಲಾರ್' ಸಿನಿಮಾ ಬಿಡುಗಡೆಗೂ ಮುನ್ನವೇ ಹೊಸ ದಾಖಲೆ ನಿರ್ಮಿಸಿದೆ. ದಿನದಿಂದ ದಿನಕ್ಕೆ ಕುತೂಹಲ ಸೃಷ್ಟಿಸುತ್ತಿರುವ ಈ ಸಿನಿಮಾದ ಮೇಲೆ ನಿರೀಕ್ಷೆ ಹೆಚ್ಚುತ್ತಿದೆ.
Jagapathi Babu on Salaar : ಕನ್ನಡಿಗ ಪ್ರಶಾಂತ್ ನೀಲ್ ನಿರ್ದೇಶನದ ಪ್ರಭಾಸ್ ನಟನೆಯ ಮುಂಬರುವ ಚಿತ್ರ 'ಸಾಲಾರ್' ಕುರಿತು ಟಾಲಿವುಡ್ ಖ್ಯಾತ ನಟ ಜಗಪತಿ ಬಾಬು ಕೆಲವೊಂದಿಷ್ಟು ಆಸಕ್ತಿದಾಯಕ ವಿಚಾರಗಳನ್ನು ಹೇಳಿದ್ದಾರೆ. ಸಲಾರ್ ಭಾಗ 1ರ ಕಥೆ ಕುರಿತು ಕೆಲವೊಂದಿಷ್ಟು ಹೇಳಿಕೆ ನೀಡಿದ್ದು, ಸಖತ್ ಕ್ಯೂರಿಯಾಸಿಟಿಗೆ ಕಾರಣವಾಗಿದೆ.
Prashanth Neel Birthday: 'ಕೆಜಿಎಫ್: ಅಧ್ಯಾಯ 1' ಮತ್ತು 'ಕೆಜಿಎಫ್: ಅಧ್ಯಾಯ 2' ಮೂಲಕ ಕನ್ನಡ ಚಿತ್ರರಂಗವನ್ನು ಮತ್ತೊಂದು ಹಂತಕ್ಕೆ ಕೊಂಡೊಯ್ದ ಡೈರೆಕ್ಟರ್ ಪ್ರಶಾಂತ್ ನೀಲ್ಗೆ ಹುಟ್ಟು ಹಬ್ಬದ ಸಂಭ್ರಮ. ಈ ಸ್ಪೆಷಲ್ ದಿನದಂದು ಸಲಾರ್ ಸಿನಿತಂಡ ಅವರ ಸ್ಪೆಷಲ್ ವಿಡಿಯೋವನ್ನು ಶೇರ್ ಮಾಡಿದೆ.
Prashanth Neel : ನಿರ್ದೇಶಕ ಪ್ರಶಾಂತ್ ನೀಲ್ ಹುಟ್ಟು ಹಬ್ಬದ ಪ್ರಯುಕ್ತ ಸ್ಟಾರ್ ನಟರು ವಿಶ್ ಮಾಡುತ್ತಿದ್ದಾರೆ. ಕಾಲಿವುಡ್ ನಟ ಪೃಥ್ವಿರಾಜ್ ಸುಕುಮಾರನ್ ಸಾಮಾಜಿಕ ಮಾಧ್ಯಮದಲ್ಲಿ ಶುಭ ಹಾರೈಸಿದರು. ನನ್ನ ಪ್ರೀತಿಯ ಗೆಳೆಯನಿಗೆ ಹುಟ್ಟುಹಬ್ಬದ ಶುಭಾಶಯಗಳು ಎಂದು ಪ್ರಭಾಸ್ ಬರೆದುಕೊಂಡಿದ್ದಾರೆ.
Happy Birthday Prashanth Neel : ಸರಳ ಹಾಗೂ ಪ್ರತಿಭಾನ್ವಿತ ನಿರ್ದೇಶಕ ಪ್ರಶಾಂತ್ ನೀಲ್ ಅವರಿಗೆ ಇಂದು ಹುಟ್ಟು ಹಬ್ಬದ ಸಂಭ್ರಮ. ಶ್ರೀಮಂತ ಕುಟುಂಬದಲ್ಲಿ ಜನಿಸಿದ ಇವರು ಸಿನಿರಂಗಕ್ಕೆ ಪಾದಾರ್ಪಣೆ ಮಾಡಿದ್ದೇ ಬಹಳ ಇಂಟ್ರೆಸ್ಟಿಂಗ್ ವಿಷಯ.
Happy Birthday Prashanth Neel: ದಕ್ಷಿಣ ಭಾರತದ ಸಿನಿಮಾ ಇಂಡಸ್ಟ್ರಿಯ ಹೆಸರಾಂತ ನಿರ್ದೇಶಕರ ಪೈಕಿ ಪ್ರಶಾಂತ್ ನೀಲ್ ಕೂಡ ಒಬ್ಬರು. ಕನ್ನಡ ಚಿತ್ರರಂಗದಲ್ಲಿ ಅನೇಕ ಹಿಟ್ ಸಿನಿಮಾಗಳನ್ನು ನೀಡಿದ್ದಾರೆ. ಅದರಲ್ಲೂ ಯಶ್ ಅಭಿನಯದ ಎರಡು ಸೂಪರ್ ಹಿಟ್ ಚಿತ್ರಗಳಾದ ಕೆಜಿಎಫ್ 1 ಮತ್ತು ಕೆಜಿಎಫ್ 2 ಪ್ರಶಾಂತ್ ನೀಲ್ ಹೆಸರಲ್ಲಿ ದಾಖಲೆಗಳನ್ನು ನಿರ್ಮಿಸಿತು.
Devaraj on Salaar movie : ಸಲಾರ್ ಬಹು ತಾರಾಗಣ ಹೊಂದಿರುವ ಸಿನಿಮಾ, ಬಿಗ್ ಬಜೆಟ್ನಲ್ಲಿ ಪ್ಯಾನ್ ಇಂಡಿಯಾ ಲೆವೆಲ್ನಲ್ಲಿ ಅದ್ಧೂರಿಯಾಗಿ ನಿರ್ಮಾಣವಾಗುತ್ತಿದೆ. ಈ ಚಿತ್ರದಲ್ಲಿ ಪ್ರಭಾಸ್ಗೆ ಜೊತೆಯಾಗಿ ನಟಿ ಶೃತಿ ಹಾಸನ್ ನಟಿಸುತ್ತಿರುವ ವಿಚಾರ ಎಲ್ಲರಿಗೂ ತಿಳಿದಿದೆ. ಇದರ ನಡುವೆ ಸಲಾರ್ನಲ್ಲಿ ನಟ ದೇವರಾಜ್ ಕೂಡ ನಟಿಸಿದ್ದಾಗಿ ಸ್ವತಃ ಅವರೇ ತಿಳಿಸಿದ್ದಾರೆ. ಅಲ್ಲದೆ ಒಂದು ಮುಖ್ಯ ಗುಟ್ಟನ್ನು ಬಿಟ್ಟುಕೊಟ್ಟಿದ್ದಾರೆ.
NTR 30 begins : ಕೊರಟಾಲ ಶಿವ ನಿರ್ದೇಶನದ NTR 30 ಚಿತ್ರದ ಪೂಜಾ ಕಾರ್ಯಕ್ರಮ ಗುರುವಾರ ಬೆಳಗ್ಗೆ ಹೈದರಾಬಾದ್ನಲ್ಲಿ ನಡೆಯಿತು. ಪೂಜಾ ಕಾರ್ಯಕ್ರಮದ ನಂತರ ನಿರ್ಮಾಪಕ ಶ್ಯಾಮ್ ಪ್ರಸಾದ್ ರೆಡ್ಡಿ ಚಿತ್ರತಂಡಕ್ಕೆ ಸ್ಕ್ರಿಪ್ಟ್ ಹಸ್ತಾಂತರಿಸಿದರು. ಎನ್ಟಿಆರ್ಗೆ ನಿರ್ದೇಶಕ ರಾಜಮೌಳಿ ಕ್ಲಾಪ್ ಮಾಡುವ ಮೂಲಕ ಸಿನಿಮಾ ಶೂಟಿಂಗ್ಗೆ ಚಾಲನೆ ನೀಡಿದರು. ಈ ಚಿತ್ರದ ಮೂಲಕ ಮೊದಲ ಬಾರಿಗೆ ಜಾನ್ವಿ ಕಪೂರ್ ಟಾಲಿವುಡ್ಗೆ ಪಾದಾರ್ಪಣೆ ಮಾಡಿದ್ದಾರೆ.
Prashanth Neel : ಕನ್ನಡದ ಸೂಪರ್ ಹಿಟ್ ಸಿನಿಮಾ ಕೆಜಿಎಫ್ 2 ಬಗ್ಗೆ ಟಾಲಿವುಡ್ ನಿರ್ದೇಶಕ ವೆಂಕಟೇಶ್ ಮಹಾ ಅವರ ಕಾಮೆಂಟ್ ಸಾಮಾಜಿಕ ಜಾಲತಾಣಗಳಲ್ಲಿ ಸಂಚಲನ ಮೂಡಿಸಿದ್ದು ಗೊತ್ತೇ ಇದೆ. ಆದರೆ ವೆಂಕಟೇಶ್ ಮಹಾ ಹೇಳಿದ ಮಾತನ್ನು ತೆಲುಗು ಪ್ರೇಕ್ಷಕರು ಮೆಚ್ಚುತ್ತಿಲ್ಲ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.