ACP Chandan kumar Pratap simha : ಎಸಿಪಿ ಚಂದನ್ ಕುಮಾರ್ ವಿರುದ್ದ ಆರೋಪ ಒಂದು ಕೇಳಿ ಬಂದಿದೆ. ಇತ್ತೀಚೆಗೆ ನಾಯಿ ಮಾಂಸ ಬರ್ತಾ ಇದೆ ಅಂತ ಪುನೀತ್ ಕೆರೆಹಳ್ಳಿ ರೈಲ್ವೆ ಸ್ಟೇಷನ್ ಬಳಿ ಪ್ರತಿಭಟನೆ ಮಾಡಿದ್ದ. ಈ ವೇಳೆ ಬಂಧನ ಮಾಡಿದ್ದು ಎಸಿಪಿ ನಗ್ನ ಮಾಡಿ ಹಲ್ಲೆ ಮಾಡಿದ್ದು, ಅಲ್ಲದೆ ವಿಡಿಯೋ ಮಾಡ್ಕೊಂಡು ವೈರಲ್ ಮಾಡ್ತೀನಿ ಅಂತ ಹೇಳಿದ್ರು ಎಂದು ಕೆರೆಹಳ್ಳಿನೆ ಆರೋಪಿ ಮಾಡಿದ್ದ..
Pratap Simha: ಎಲ್ಲಾ ರಾಜಕೀಯ ಪಕ್ಷಗಳಲ್ಲೂ ಇದೇ ಕಥೆಯಾಗಿದೆ. ಕಳೆದ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ & ಜೆಡಿಎಸ್ನಲ್ಲಿ ಮಂತ್ರಿಗಳ ಮಕ್ಕಳಿಗೆ ಟಿಕೆಟ್ ಸಿಕ್ಕಿದೆ. ಇದಕ್ಕೆ ಬಿಜೆಪಿ ಸಹ ಹೊರತಾಗಿಲ್ಲ. ನಮ್ಮ ಪಕ್ಷದಲ್ಲೂ ಮಾಜಿ ಸಿಎಂ ಯಡಿಯೂರಪ್ಪ ಸಾಹೇಬರಿಂದ ಹಿಡಿದು ಬೇರೆಯವರ ಮಕ್ಕಳಿಗೆ ಟಿಕೆಟ್ ಸಿಕ್ಕಿದೆ ಎಂದು ಆಕ್ರೋಶ ಹೊರಹಾಕಿದರು.
Pratap Simha on Pradeep Eshwar : ಮಾಜಿ ಸಚಿವ ಡಾ। ಕೆ.ಸುಧಾಕರ್ ಕಾಂಗ್ರೆಸ್ ಅಭ್ಯರ್ಥಿ ಎಂ.ಎಸ್.ರಕ್ಷಾರಾಮಯ್ಯ ವಿರುದ್ದ 1,62,099 ಮತಗಳ ಗೆಲುವು ಸಾಧಿಸಿದ್ದಾರೆ. ಇದರ ಬೆನ್ನಲ್ಲೇ ಪ್ರದೀಪ್ ಈಶ್ವರ್ ತಮ್ಮ ಶಾಸಕ ಸ್ಥಾನ ರಾಜೀನಾಮೆ ನೀಡುತ್ತಾರೆ ಎಂದು ಹೇಳಲಾಗುತ್ತಿದೆ..
ಸಮಸ್ತ ಮೈಸೂರು-ಕೊಡಗು ಪ್ರಜಾಬಾಂಧವರಿಗೆ ನನ್ನ ನಮಸ್ಕಾರ, ನಿಮ್ಮೆಲ್ಲರಿಗೂ ಈಗಾಗಲೇ ತಿಳಿದಿರುವಂತೆ, ಮುಂಬರುವ ಲೋಕಸಭಾ ಚುನಾವಣೆಗೆ ಮೈಸೂರು-ಕೊಡಗು ಕ್ಷೇತ್ರದಿಂದ ಸ್ಪರ್ಧಿಸಲು ನನಗೆ ಭಾರತೀಯ ಜನತಾ ಪಕ್ಷದಿಂದ ಅವಕಾಶ ನೀಡಲಾಗಿದೆ ಎಂದು ಶ್ರೀ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಹೇಳಿದರು.
ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡರಾಗಿದ್ದ ದಿವಂಗತ ಆರ್.ದ್ರುವನಾರಾಯಣ್ ಅವರ ಪುಣ್ಯಸ್ಮರಣೆ ಕಾರ್ಯಕ್ರಮಕ್ಕಾಗಿ ಚಾಮರಾಜನಗರಕ್ಕೆ ಆಗಮಿಸಿದ ಸಂದರ್ಭದಲ್ಲಿ ಮಾಧ್ಯಮ ಮಿತ್ರರು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಂಸದ ಪ್ರತಾಪ್ ಸಿಂಹ ಹೇಳಿಕೆ ಟಾಂಗ್ ನೀಡಿದರು.
Lok Sabha Elections 2024: ನಾನು ಮೊದಲನೇ ಬಾರಿ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸಿದಾಗಲೂ ಪ್ರಧಾನಿ ನರೇಂದ್ರ ಮೋದಿಯವರ ಹೆಸರಿನಲ್ಲಿ ಮತಯಾಚನೆ ಮಾಡಿದ್ದೆ. 2ನೇ ಬಾರಿ ಸ್ಪರ್ಧಿಸುವಾಗಲೂ ಮೋದಿ ಹೆಸರಿನಲ್ಲಿಯೇ ಸ್ಪರ್ಧಿಸಿದ್ದೆ. 2ನೇ ಬಾರಿಯೂ ಮೋದಿ ಹೆಸರಿನಲ್ಲೇ ಚುನಾವಣೆ ಎದುರಿಸಿ ಜಯ ಗಳಿಸುತ್ತೇನೆ ಎಂದು ಸಂಸದ ಪ್ರತಾಪ್ ಸಿಂಹ ಹೇಳಿದ್ದಾರೆ.
ಉಳಿದ ಬಹುತೇಕ ಕ್ಷೇತ್ರಗಳಲ್ಲಿ ಹೊಸ ಅಭ್ಯರ್ಥಿಗಳ ಮನ್ನಣೆ. ಬಿಜೆಪಿ ದೋಸ್ತಿ ಪಾರ್ಟಿ JDSಗೆ 2+1 ಕ್ಷೇತ್ರಕ್ಕೆ ಮಾತ್ರ ಅವಕಾಶ. ಈಗಾಗಲೇ ಸರ್ವೆ ನಡೆಸಿ ಮಾಹಿತಿ ಸಂಗ್ರಹಿಸಿರುವ ಹೈಕಮಾಂಡ್.
ಸಂಸದ ಪ್ರತಾಪ್ ಸಿಂಹ ಅವರೇ, ತಮ್ಮ ಪ್ರತಾಪ ಬ್ಯಾರಿಕೆಡ್ ಹಾರುವುದರಲ್ಲಿ ಅಷ್ಟೇ ಅಲ್ಲ, ವಾಸ್ತವಿಕ ಪ್ರಶ್ನೆಗಳಿಗೆ ವಿಷಯಾಂತರ ಮಾಡದೆ ನೇರವಾಗಿ ಉತ್ತರಿಸುವುದರಲ್ಲೂ ನಿಮ್ಮ ಪ್ರತಾಪ ತೋರಿಸಿ. ನಿಮ್ಮ ಸಹೋದರ ಜಮೀನು ಗುತ್ತಿಗೆ ಪಡೆದಿದ್ದು ನಿಜವಲ್ಲವೇ? ಎಂದು ಕಾಂಗ್ರೆಸ್ ಪ್ರಶ್ನಿಸಿದೆ.
Parliament smoke attack case: ಸಿದ್ದರಾಮಯ್ಯರ ಪುತ್ರ ಡಾ.ಯತೀಂದ್ರ ಸಿದ್ದರಾಮಯ್ಯ ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸಲಿದ್ದಾರೆ. ಹೀಗಾಗಿ ಮೈಸೂರು-ಕೊಡಗು ಸಂಸದ ಪ್ರತಾಪ್ ಸಿಂಹ ವಿರುದ್ಧ ಷಡ್ಯಂತ್ರ ಮಾಡಲಾಗಿದೆ ಎಂದು ಲೇಹರ್ ಸಿಂಗ್ ಹೇಳಿದ್ದಾರೆ.
Lok Sabha Security Breach: ದಾಳಿಕೋರರ ಮೇಲೆ UAPAಯಂತಹ ಗಂಭೀರ ಪ್ರಕಾರಣ ದಾಖಲಿಸಲಾಗಿದೆ, ಅಪರಾಧಕ್ಕೆ ಸಹಕಾರ ನೀಡಿದವರನ್ನೂ ತನಿಖೆಗೆ ಒಳಪಡಿಸುವುದು ಸಹಜ ಕಾನೂನು ಪ್ರಕ್ರಿಯೆ. ಇಂತಹ ಸಹಜ ಕಾನೂನು ಪ್ರಕ್ರಿಯೆಯನ್ನೂ ಮಾಡದೆ ಪ್ರತಾಪ್ ಸಿಂಹರವರ ರಕ್ಷಣೆಗೆ ನಿಂತಿರುವುದೇಕೆ ಎಂದು ಕಾಂಗ್ರೆಸ್ ಪ್ರಶ್ನಿಸಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.