ಸಮಸ್ತ ಮೈಸೂರು-ಕೊಡಗು ಪ್ರಜಾಬಾಂಧವರಿಗೆ ನನ್ನ ನಮಸ್ಕಾರ, ನಿಮ್ಮೆಲ್ಲರಿಗೂ ಈಗಾಗಲೇ ತಿಳಿದಿರುವಂತೆ, ಮುಂಬರುವ ಲೋಕಸಭಾ ಚುನಾವಣೆಗೆ ಮೈಸೂರು-ಕೊಡಗು ಕ್ಷೇತ್ರದಿಂದ ಸ್ಪರ್ಧಿಸಲು ನನಗೆ ಭಾರತೀಯ ಜನತಾ ಪಕ್ಷದಿಂದ ಅವಕಾಶ ನೀಡಲಾಗಿದೆ. ನಮ್ಮ ಪೂರ್ವಜರ ಮಹತ್ತರ ಕೊಡುಗೆಗಳಿಂದ ಕರ್ನಾಟಕ ಜನತೆಯ ಬೆಂಬಲ ಮತ್ತು ಭಾವನಾತ್ಮಕ ಸಂಪರ್ಕವು ನಿಸ್ಸಂದೇಹವಾಗಿ ನಮ್ಮೊಟ್ಟಿಗಿದೆ. ಕಳೆದ ಒಂಭತ್ತು ವರ್ಷಗಳಿಂದ ನಾನು ನಮ್ಮ ಕ್ಷೇತ್ರದ ಹಾಗು ನಮ್ಮ ರಾಜ್ಯದ ಸಾರ್ವಜನಿಕ ಜೀವನದ ಭಾಗವಾಗಿದ್ದು ಅನೇಕ ಪ್ರಜಾಬಾಂಧವರನ್ನು ಭೇಟಿಮಾಡುವ ಅವಕಾಶ ಸಿಕ್ಕಿದ್ದು, ನನ್ನನ್ನು ನೀವೆಲ್ಲರೂ ಮುಕ್ತವಾಗಿ ಒಬ್ಬ ಸ್ನೇಹಿತನಂತೆ ಸ್ವಾಗತಿಸಿ ಆತಿಥ್ಯವನ್ನು ನೀಡಿದ್ದೀರಿ, ಈಗ ಆ ಋಣವನ್ನು ತೀರಿಸಲು ಅವಕಾಶ ಕೇಳುತ್ತಿದ್ದೇನೆ.
ಈ ಬಾರಿ ಮೈಸೂರು-ಕೊಡಗು ಸಂಸದ ಪ್ರತಾಪ್ ಸಿಂಹ ಟಿಕೆಟ್ ಕೈತಪ್ಪೋದು ಬಹುತೇಕ ಖಚಿತ ಎನ್ನಲಾಗ್ತಿದೆ... ಈ ಹಿನ್ನೆಲೆಯಲ್ಲಿ ಫೇಸ್ ಬುಕ್ ಲೈವ್ಗೆ ಬಂದಿರೋ ಪ್ರತಾಪ್ ಸಿಂಹ ತಾವು 10 ವರ್ಷಗಳಲ್ಲಿ ಮಾಡಿರೋ ಅಭಿವೃದ್ಧಿ ಕಾರ್ಯಗಳನ್ನೆಲ್ಲಾ ಎಳೆಎಳೆಯಾಗಿ ಬಿಚ್ಚಿಟ್ಟಿದ್ದಾರೆ..
Lok Sabha Election 2024: ಪ್ರತಾಪ್ ಸಿಂಹ ಬದಲು ಈ ಬಾರಿ ಯಧುವಂಶದ ಯುವರಾಜ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ಗೆ ಟಿಕೆಟ್ ನೀಡಲಾಗುತ್ತದೆ ಎಂದು ಸುದ್ದಿಯಾಗಿತ್ತು. ಇದರ ಬೆನ್ನಲ್ಲೇ 3ನೇ ಹೆಸರು ಕೇಳಿಬರುತ್ತಿದೆ. ಅದುವೇ ಶಿಲ್ಪಿ ಅರುಣ್ ಯೋಗಿರಾಜ್.
ದೆಹಲಿಯಲ್ಲಿ ಅಮಿತ್ ಶಾ ಭೇಟಿ ಮಾಡಿದ ಪ್ರತಾಪ್ ಸಿಂಹ
ನಿನ್ನೆ ಭೇಟಿಯಾಗಿ ʻರಿಪೋರ್ಟ್ ಕಾರ್ಡ್ʼ ನೀಡಿದ ಸಂಸದ
ಮೈಸೂರು ಲೋಕಸಭೆ ಬಗ್ಗೆ ಮಹತ್ವದ ಮಾತುಕತೆ ಸಾಧ್ಯತೆ
ತಮ್ಮ ಕ್ಷೇತ್ರದ ಅಭಿವೃದ್ಧಿ ಯೋಜನೆಗಳ ʻರಿಪೋರ್ಟ್ ಕಾರ್ಡ್
ಅಮಿತ್ ಶಾಗೆ ರಿಪೋರ್ಟ್ ಕಾರ್ಡ್ ಸಲ್ಲಿಸಿದ ಪ್ರತಾಪ್ ಸಿಂಹ
By accepting cookies, you agree to the storing of cookies on your device to enhance site navigation, analyze site usage, and assist in our marketing efforts.