ಪಾದಯಾತ್ರೆಯಲ್ಲಿ ಭಾಗಿಯಾಗಬಾರದು ಎಂದು ಜೆ.ಟಿ.ದೇವೇಗೌಡರ ಅಧ್ಯಕ್ಷತೆಯ ಕೋರ್ ಕಮಿಟಿ ಬೆಂಗಳೂರಿನಲ್ಲಿ ಮಂಗಳವಾರ (ಜುಲೈ 30) ತೀರ್ಮಾನ ಮಾಡಿದೆ. ಬಿಜೆಪಿ ನಾಯಕರು ಪಾದಯಾತ್ರೆ ಮಾಡಬೇಕು ಎಂದು ನಿರ್ಧಾರ ಕೈಗೊಂಡು ಸಿದ್ಧತೆ ಮಾಡುತ್ತಿದ್ದಾರೆ.
ವೈಯಕ್ತಿಕ ಒಂದು ಲಕ್ಷ ರೂಪಾಯಿ ಬಾಂಡ್ ನೀಡುವಂತೆ ಸೂಚಿಸಿರುವ ವಿಶೇಷ ನ್ಯಾಯಾಲಯ, ಸಾಕ್ಷ್ಯ ನಾಶ ಮಾಡದಂತೆ, ಪೊಲೀಸರಿಗೆ ತನಿಖೆಗೆ ಸಹಕರಿಸುವಂತೆ ಮತ್ತು ಅನುಮತಿ ಇಲ್ಲದೆ ಬೇರೆಡೆ ತೆರಳದಂತೆ ಷರತ್ತುಗಳನ್ನು ವಿಧಿಸಿ ಜಾಮೀನು ಮಂಜೂರು ಮಾಡಿದೆ.
ಬೈಕ್ ಗಳಲ್ಲಿ ಆಗಮಿಸಿದ ನೂರಾರು ಜೆಡಿಎಸ್ ಕಾರ್ಯಕರ್ತರು ವಿದ್ಯಾನಗರದಲ್ಲಿರುವ ಬಿಜೆಪಿ ಶಾಸಕ ಪ್ರೀತಂ ಜೆ.ಗೌಡ ನಿವಾಸದ ಎದುರು ಧರಣಿ ಕುಳಿತು ತೊಲಗಲಿ, ತೊಲಗಲಿ ಪ್ರೀತಂ ತೊಲಗಲಿ ಎಂದು ಘೋಷಣೆ ಕೂಗಿದರು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.