Actress Prema Husband: ನಟಿ ಪ್ರೇಮಾ 90 ರ ದಶಕದಲ್ಲಿ ಕನ್ನಡ ಚಿತ್ರರಂಗದ ಪ್ರಮುಖ ನಟಿಯರಲ್ಲಿ ಒಬ್ಬರಾಗಿದ್ದರು.. ಅನೇಕ ಸೂಪರ್ ಹಿಟ್ ಸಿನಿಮಾಗಳನ್ನು ನೀಡಿದ ಇವರು ಸದ್ಯ ಸಿನಿರಂಗದಿಂದ ದೂರ ಉಳಿದಿದ್ದಾರೆ.. ಇದೇ ವೇಳೆ ನಟಿಯ ಪತಿ ಹಾಗೂ ಡಿವೋರ್ಸ್ ಮಾಡಿಕೊಂಡಿದ್ದಕ್ಕೆ ಕಾರಣ ಏನು ಎನ್ನುವುದ ಇಂಟ್ರೆಸ್ಟಿಂಗ್ ಮಾಹಿತಿ ಹೊರಬಿದ್ದಿದೆ..
Actress Prema Life Story : ಚಂದನವನದ ಅಂದದ ನಟಿ ಪ್ರೇಮಾ. ನಟಿ ಪ್ರೇಮಾ 1995 ರಲ್ಲಿ ಸವ್ಯಸಾಚಿ ಸಿನಿಮಾದಲ್ಲಿ ಶಿವರಾಜ್ಕುಮಾರ್ ಜೊತೆ ನಟಿಸುವ ಮೂಲಕ ಸಿನಿರಂಗಕ್ಕೆ ಎಂಟ್ರಿ ಕೊಟ್ಟರು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.