ರಾಷ್ಟ್ರಪತಿ ಭವನದಲ್ಲಿ ಇಂದು (ಮಾ.30) ನಡೆದ ಸಮಾರಂಭದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಭಾರತದ ಅತ್ಯುನ್ನತ ನಾಗರಿಕ ಗೌರವವಾದ ಪ್ರತಿಷ್ಠಿತ ಭಾರತ ರತ್ನವನ್ನು ಪ್ರದಾನ ಮಾಡಿದರು.
H.D.Devegowda : ಅನಾರೋಗ್ಯದ ಹಿನ್ನೆಲೆ ಜಿ-20 ಶೃಂಗಸಭೆಯ ಔತಣಕೂಣದಲ್ಲಿ ಪಾಲ್ಗೊಳ್ಳಲು ಸಾಧ್ಯವಾಗುತ್ತಿಲ್ಲ ಎಂದು ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ಎಕ್ಸ್ ಖಾತೆಯ ಮೂಲಕ ತಿಳಿಸಿದ್ದಾರೆ.
Prime Minister Modi In France : ಜುಲೈ 13ರಂದು ಫ್ರಾನ್ಸ್ ನಲ್ಲಿ ರಿಪಬ್ಲಿಕ್ ಡೇ ಆಚರಿಸಲಾಯಿತು ಆ ವೇಳೆ ಪ್ರಧಾನಿ ಮೋದಿಯವರು ಫ್ರೆಂಚ್ ರಾಷ್ಟ್ರೀಯ ದಿನಾಚರಣೆಯಲ್ಲಿ ಗೌರವ ಅತಿಥಿಯಾಗಿ ಭಾಗಿಯಾಗಿದ್ದರು. ಆ ವೇಳೆ ಫ್ರಾನ್ಸ್ ನಲ್ಲಿ ʼಅತ್ಯುನ್ನತ ಪ್ರಶಸ್ತಿ ನೀಡಿ ಗೌರವಿಸಲಾಯಿತು.
ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಇಂದು ನಾಗಾಲ್ಯಾಂಡ್ನಲ್ಲಿ ಹಲವಾರು ಯೋಜನೆಗಳನ್ನು ಉದ್ಘಾಟಿಸುವುದರ ಜೊತೆಗೆ ಅನೇಕ ಯೋಜನೆಗಳಿಗೆ ಶಂಕುಸ್ಥಾಪನೆ ಹಾಕಿದರು.
ಕೊಹಿಮಾದಲ್ಲಿ ತಮ್ಮ ಭಾಷಣದಲ್ಲಿ, ಮುರ್ಮು ಅವರು ರಾಜ್ಯದ ಮಹಿಳೆಯರಲ್ಲಿ ಸಾಕ್ಷರತೆಯ ಪ್ರಮಾಣವು ರಾಷ್ಟ್ರೀಯ ಸರಾಸರಿಗಿಂತ ಹೆಚ್ಚಿದೆ ಎಂದು ತಿಳಿಸಲಾಗಿದೆ ಎಂದು ಹೇಳಿದರು. ಇದರ ಜೊತೆಯಲ್ಲಿ, ನಾಗಾಲ್ಯಾಂಡ್ ದೇಶದ ಮಹಿಳೆಯರಿಗೆ ಸುರಕ್ಷಿತ ಸ್ಥಳವಾಗಿದೆ ಎಂದು ಮುರ್ಮು ಹೇಳಿದ್ದಾರೆ. ಈ ಕುರಿತು ಪ್ರತಿಕ್ರಿಯಿಸಿದ ಅವರು, ಇದು ನಾಗಾ ಸಮಾಜದಲ್ಲಿ ಮಹಿಳೆಯರಿಗೆ ನೀಡಿರುವ ಹೆಚ್ಚಿನ ಗೌರವವನ್ನು ತೋರಿಸುತ್ತದೆ.
ಭಾರತದ ರಾಷ್ಟ್ರಪತಿಯಾಗಿ ನೇಮಕಗೊಳ್ಳಲು ಕೋರಿರುವ ವ್ಯಕ್ತಿಯ ಮನವಿಯನ್ನು ಸುಪ್ರೀಂ ಕೋರ್ಟ್ ಶುಕ್ರವಾರ ತಿರಸ್ಕರಿಸಿದೆ ಮತ್ತು ಭವಿಷ್ಯದಲ್ಲಿ ಈ ವಿಷಯದ ಕುರಿತು ಅವರ ಮುಂದಿನ ಅರ್ಜಿಯನ್ನು ಪರಿಗಣಿಸದಂತೆ ಅದು ಸೂಚಿಸಿದೆ.
ಭಾರತದ 15ನೇ ರಾಷ್ಟ್ರಪತಿ ಆಗಿ ದ್ರೌಪದಿ ಮುರ್ಮು ಅವರು 2022ರ ಜುಲೈ 25ರಂದು ಅಧಿಕಾರ ಸ್ವೀಕರಿಸಿದ್ದಾರೆ. ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಇನ್ನು ಮುಂದೆ ರಾಷ್ಟ್ರ ರಾಜಧಾನಿ ದೆಹಲಿಯ ರೈಸಿನಾ ಹಿಲ್ಸ್ನಲ್ಲಿ ನಿರ್ಮಿಸಲಾದ ರಾಷ್ಟ್ರಪತಿ ಭವನದಲ್ಲಿ ನೆಲೆಸಿದ್ದಾರೆ.
ದ್ರೌಪದಿ ಮುರ್ಮು ಅವರು ಈಗ ದೇಶದ ಉನ್ನತ ಸಾಂವಿಧಾನಿಕ ಹುದ್ದೆಯಾದ ರಾಷ್ಟ್ರಪತಿ ಪದವಿಯನ್ನು ಅಲಂಕರಿಸಿದ ಮೊದಲ ಬುಡಕಟ್ಟು ಮಹಿಳೆ ಮತ್ತು ಒಟ್ಟಾರೆಯಾಗಿ ಎರಡನೇ ಮಹಿಳೆ ಎನ್ನುವ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.
ರಾಷ್ಟ್ರಪತಿಯನ್ನು ದೇಶದ ಪ್ರಥಮ ಪ್ರಜೆ ಎಂದು ಪರಿಗಣಿಸಲಾಗುತ್ತದೆ. ಭಾರತದ ರಾಷ್ಟ್ರಪತಿಗಳು ಮೂರು ಸೇವೆಗಳ (ಸೇನೆ, ವಾಯುಪಡೆ, ನೌಕಾಪಡೆ) ಸುಪ್ರೀಂ ಕಮಾಂಡರ್ ಆಗಿದ್ದಾರೆ. ಜೊತೆಗೆ ದೇಶದ ಸರ್ಕಾರವನ್ನು ಪ್ರತಿನಿಧಿಸುತ್ತಾರೆ. ಅಂತಹ ಮಹತ್ವದ ವ್ಯಕ್ತಿತ್ವದ ರಾಷ್ಟ್ರಪತಿಗಳಿಗೆ ಅನೇಕ ಸೌಲಭ್ಯಗಳನ್ನು ನೀಡಲಾಗುತ್ತದೆ. ದೇಶದ ರಾಷ್ಟ್ರಪತಿ ಪಡೆಯುವ ಸಂಬಳ ಎಷ್ಟು ಗೊತ್ತಾ? ಇದನ್ನು ಹೊರತುಪಡಿಸಿ, ಅವರು ಇತರ ಯಾವ ಸೌಲಭ್ಯಗಳು ಮತ್ತು ಸವಲತ್ತುಗಳನ್ನು ಪಡೆಯುತ್ತಾರೆ. ಇದರ ಬಗ್ಗೆ ನಿಮಗೆ ತಿಳಿದಿಲ್ಲದಿದ್ದರೆ ಇಲ್ಲಿ ಮಾಹಿತಿ ನೀಡಲಿದ್ದೇವೆ.
ನಿವೃತ್ತಿಯ ನಂತರ, ರಾಷ್ಟ್ರಪತಿ ರಾಮ್ ನಾಥ್ ಕೋವಿಂದ್ ಅವರು ರಾಷ್ಟ್ರ ರಾಜಧಾನಿ ದೆಹಲಿಯ 12 ಜನಪಥ್ನಲ್ಲಿರುವ ನಿವಾಸದಲ್ಲಿ ವಾಸಿಸಲಿದ್ದಾರೆ, ಇದು ಲುಟ್ಯೆನ್ಸ್ ದೆಹಲಿಯ ಅತಿದೊಡ್ಡ ಬಂಗಲೆಗಳಲ್ಲಿ ಒಂದಾಗಿದೆ. ಆದರೆ, ಅವರ ಹೆಸರಿಗೆ ಇನ್ನೂ ಹಂಚಿಕೆಯಾಗಿಲ್ಲ.
ಆಯುರ್ವೇದ ಮತ್ತು ಯೋಗವನ್ನು ನಿರ್ದಿಷ್ಟ ಧರ್ಮ ಅಥವಾ ಸಮುದಾಯದೊಂದಿಗೆ ಸಂಯೋಜಿಸುವುದು ದುರದೃಷ್ಟಕರ ಎಂದು ರಾಷ್ಟ್ರಪತಿ ರಾಮನಾಥ್ ಕೋವಿಂದ್ ಶನಿವಾರ ಹೇಳಿದ್ದಾರೆ. ರಾಷ್ಟ್ರಪತಿ ಕೋವಿಂದ್ ಅವರು `ಆರೋಗ್ಯ ಭಾರತಿ~ ಆಯೋಜಿಸಿದ್ದ `ಒಂದು ರಾಷ್ಟ್ರ ಒಂದು ಆರೋಗ್ಯ ವ್ಯವಸ್ಥೆ~ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.
ಕಳೆದ ಒಂದು ವರ್ಷದಿಂದ ನೌಕರಿ ಇಲ್ಲದೆ ನರಕ ಅನುಭವಿಸುವಂತಾಗಿದೆ ಎಂದು ವಜಾಗೊಂಡ ನೌಕರರು ಅಳಲನ್ನ ತೋಡಿಕೊಳ್ಳುತ್ತಿದ್ದಾರೆ.ಆದ್ರೆ, ಇಲ್ಲೊಬ್ಬ ಬಿಎಂಟಿಸಿ ಡ್ರೈವರ್ ದಯಾಮರಣ ಕೋರಿ ರಾಷ್ಟ್ರಪತಿ, ಪ್ರಧಾನ ಮಂತ್ರಿಯವರಿಗೆ ಪತ್ರ ಬರೆದಿದ್ದಾರೆ.
ಜೂನ್ 28 ರಂದು ರಾಷ್ಟ್ರಪತಿಗಳು ಲಕ್ನೋವನ್ನು ತಲುಪಲಿದ್ದು, ಜೂನ್ 29 ರಂದು ಬಿ.ಆರ್.ಅಂಬೇಡ್ಕರ್ ಸ್ಮಾರಕಕ್ಕೆ ಅಡಿಪಾಯ ಹಾಕುವ ನಿರೀಕ್ಷೆಯಿದೆ. ಯೋಗಿ ಆದಿತ್ಯನಾಥ್ ನೇತೃತ್ವದ ಯುಪಿ ಕ್ಯಾಬಿನೆಟ್ ಸ್ಮಾರಕಕ್ಕಾಗಿ ಭೂಮಿಯನ್ನು ಶುಕ್ರವಾರ ಲಕ್ನೋದ ಲೋಕ ಭವನ ಸಭಾಂಗಣದಲ್ಲಿ ಅನುಮೋದಿಸಿದೆ.
ಲಡಾಖ್ನಿಂದ ಹಿಂದಿರುಗಿದ ಪ್ರಧಾನಿ ಮೋದಿ ಅವರು ಭಾನುವಾರ ರಾಷ್ಟ್ರಪತಿ ರಾಮ್ ನಾಥ್ ಕೋವಿಂದ್ ಅವರನ್ನು ಭೇಟಿಯಾಗಿದ್ದಾರೆ. ರಾಷ್ಟ್ರಪತಿ ಭವನದಲ್ಲಿ ಸುಮಾರು ಅರ್ಧ ಘಂಟೆಗಳ ಕಾಲ ಈ ಮಾತುಕತೆ ನಡೆದಿದೆ.
ಕೊರೋನಾ ರೋಗಕ್ಕೆ ತಾತ್ಕಾಲಿಕ ಔಷಧಿಯನ್ನಾಗಿ ಬಳಸಲ್ಪಡುತ್ತಿರುವ ಹೈಡ್ರೋಕ್ಸಿಕ್ಲೋರೋಕ್ವಿನ್ ಲಸಿಕೆಗಳನ್ನು ಪೂರೈಕೆ ಮಾಡುವಂತೆ ಭಾರತಕ್ಕೆ ಒತ್ತಡ ಹೇರಿ ಪಡೆದುಕೊಂಡ ಬಳಿಕ ಏಪ್ರಿಲ್ 10ರಂದು ಅಮೆರಿಕದ ಶ್ವೇತಭವನದ ಟ್ವೀಟರ್ ಖಾತೆಯು ಭಾರತದ ರಾಷ್ಟ್ರಪತಿ ರಮಾನಾಥ್ ಕೊವಿಂದ್, ಪ್ರಧಾನ ಮಂತ್ರಿ ನರೇಂದ್ರ ಮೋದಿ ಮತ್ತು ಪ್ರಧಾನ ಮಂತ್ರಿ ಕಚೇರಿಯ ಅಧಿಕೃತ ಟ್ವೀಟರ್ ಖಾತೆಗಳನ್ನು ಫಾಲೋ ಮಾಡಲು ಆರಂಭಿಸಿತ್ತು
ಎರಡು ದಿನಗಳ ಕಾರ್ಯಕ್ರಮಗಳ ನಿಮಿತ್ತ ನಗರಕ್ಕೆ ಭೇಟಿ ನೀಡಿರುವ ರಾಷ್ಟ್ರಪತಿ ರಾಮನಾಥ ಕೊವಿಂದ್ ಅವರನ್ನು ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜಭವನದಲ್ಲಿ ಭೇಟಿ ಮಾಡಿ ಮಾತುಕತೆ ನಡೆಸಿದರು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.