ಅಹ್ಮದಾಬಾದ್ ನಿಂದ ವರ್ಚುವಲ್ ಮೂಲಕ ವಂದೇ ಭಾರತ್ ರೈಲು ಸಂಚಾರಕ್ಕೆ ಪ್ರಧಾನ ಮಂತ್ರಿ ನರೇಂದ್ರ ಮೋದಿ ಚಾಲನೆ ನೀಡಲಿದ್ದಾರೆ. ಸೆ.16ರಂದು ಹುಬ್ಬಳ್ಳಿ- ಪುಣೆ ನಡುವೆ ವಂದೇ ಭಾರತ್ ಎಕ್ಸಪ್ರೆಸ್ ರೈಲು ಸಂಚಾರ ಆರಂಭಿಸಲಿದೆ.. ಹೆಚ್ಚಿನ ಮಾಹಿತಿ ಇಲ್ಲಿದೆ..
Yash in Anant Ambani Wedding: ಜುಲೈ 13 ರಂದು ಅನಂತ್ ಅಂಬಾನಿ ಹಾಗೂ ರಾಧಿಕಾ ಮೆರ್ಚೆಂಟ್ ಅವರ ವಿವಾಹ ಸಮಾರಂಭ ನೆರವೇರಿತು. ದೇಶಿ ಆಗಿ ವೇದಿಶಿ ಸ್ಟಾರ್ ಗಳಿಗೆ ಈ ಸಮಾರಂಭಕ್ಕಾಗಿ ಆಹ್ವಾನ ನೀಡಲಾಗಿತ್ತು.
Anant Ambani wedding: ಮುಂಬೈನ ಜಿಯೋ ವರ್ಲ್ಡ್ ಕನ್ವೆನ್ಷನ್ ಸೆಂಟರ್ನಲ್ಲಿ ನಡೆದ ಅನಂತ್ ಅಂಬಾನಿ ಮತ್ತು ರಾಧಿಕಾ ಮರ್ಚೆಂಟ್ ಅವರ ವಿವಾಹ ಮಹೋತ್ಸವ ಜರುಗಿತು. ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ಕಾರ್ಯಕ್ರಮಕ್ಕೆ ಆಗಮಿಸಿದ್ದು, ವರನ ಪೋಷಕರಾದ ನೀತಾ ಮತ್ತು ಮುಖೇಶ್ ಅಂಬಾನಿ ಪ್ರಾಧನಿಯವರನ್ನು ಆತ್ಮೀಯವಾಗಿ ಬರಮಾಡಿಕೊಂಡರು.
'ರಾಷ್ಟ್ರಪಿತ' ಎಂದೂ ಕರೆಯಲ್ಪಡುವ ಭಾರತೀಯ ಸ್ವಾತಂತ್ರ್ಯ ಹೋರಾಟಗಾರ ಮಹಾತ್ಮ ಗಾಂಧಿಯವರ ಪ್ರತಿಮೆಯನ್ನು ಇಟಲಿಯ ಬ್ರಿಂಡಿಸಿ ನಗರದಲ್ಲಿ ಖಾಲಿಸ್ತಾನಿ ಪರ ಉಗ್ರರು ಬುಧವಾರ ಧ್ವಂಸಗೊಳಿಸಿದ್ದಾರೆ. ಜಿ7 ಶೃಂಗಸಭೆಗಾಗಿ ಪ್ರಧಾನಿ ನರೇಂದ್ರ ಮೋದಿ ಇಟಲಿಗೆ ಭೇಟಿ ನೀಡುವ ಒಂದು ದಿನದ ಮುನ್ನ ಈ ಘಟನೆ ನಡೆದಿದೆ.
ಹೊಸ ಸಮ್ಮಿಶ್ರ ಸರ್ಕಾರದ 72 ಸಚಿವರೊಂದಿಗೆ ಪ್ರಧಾನಿ ನರೇಂದ್ರ ಮೋದಿ ಇಂದು ಪ್ರಮಾಣ ವಚನ ಸ್ವೀಕರಿಸಿದರು. ಅವರಲ್ಲಿ ಮೂವತ್ತು ಕ್ಯಾಬಿನೆಟ್ ಮಂತ್ರಿಗಳು, ಐದು ಸ್ವತಂತ್ರ ಉಸ್ತುವಾರಿ ಮತ್ತು 36 ರಾಜ್ಯ ಸಚಿವರು ಒಟ್ಟು 72 ಸಚಿವರೊಂದಿಗೆ ಪ್ರಧಾನಿ ನರೇಂದ್ರ ಮೋದಿ ಇಂದು ಪ್ರಮಾಣ ವಚನ ಸ್ವೀಕರಿಸಿದರು.
Nirmala Sitharaman : ಪ್ರಧಾನಿ ಮೋದಿಯವರ ಕೊನೆಯ ಅವಧಿಯಲ್ಲಿ, ನಿರ್ಮಲಾ ಸೀತಾರಾಮನ್ ಅವರು ಹಣಕಾಸು ಖಾತೆಯನ್ನು ನಿರ್ವಹಿಸಿದ್ದರು. ಇದೀಗ ಪ್ರಧಾನಿ ಮೋದಿ ಸಂಪುಟದಲ್ಲಿ ಮೂರನೇ ಬಾರಿಗೆ ಮಹಿಳಾ ಸಚಿವೆಯಾಗಿ ನಿರ್ಮಲಾ ಸೀತಾರಾಮನ್ ದಾಖಲೆ ನಿರ್ಮಿಸಿದ್ದಾರೆ.
US President : ಅಮೇರಿಕಾ ಅಧ್ಯಕ್ಷ ಜೋ ಬೈಡನ್ ಅವರು ಟ್ವೀಟ್ನಲ್ಲಿ ಪ್ರಧಾನಿ ಮೋದಿಯನ್ನು ಅಭಿನಂದಿಸಿದ್ದಾರೆ ಮತ್ತು ಭಾರತ-ಯುಎಸ್ ಸಂಬಂಧಗಳನ್ನು ಮತ್ತಷ್ಟು ಬಲಪಡಿಸಲು ಅವರೊಂದಿಗೆ ಕೆಲಸ ಮಾಡುವುದಾಗಿ ಹೇಳಿದ್ದಾರೆ
Abu Dabhi : ಇತ್ತೀಚೆಗಷ್ಟೇ ಸೂಪರ್ಸ್ಟಾರ್ ರಜನಿಕಾಂತ್ ಅವರು ಅಮೆರಿಕಕ್ಕೆ ಭೇಟಿ ನೀಡಿದಾಗ ಅಲ್ಲಿನ ಸ್ವಾಮಿನಾರಾಯಣ ದೇವಸ್ಥಾನಕ್ಕೆ ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸಿದ್ದರು. ಈ ವೇಳೆ ಶರತ್ಕುಮಾರ್ ಆ ದೇವಸ್ಥಾನಕ್ಕೆ ಹೋಗಿದ್ದಾರೆ.
Kanyakumari : ಕನ್ಯಾಕುಮಾರಿಯಲ್ಲಿರುವ ಪ್ರಸಿದ್ಧ ವಿವೇಕಾನಂದ ರಾಕ್ ಸ್ಮಾರಕದಲ್ಲಿ ಗುರುವಾರ ಪ್ರಧಾನಿ ನರೇಂದ್ರ ಮೋದಿ ಭೇಟಿ ನೀಡಲಿದ್ದು, ಭಾರೀ ಭದ್ರತೆ ಸೇರಿದಂತೆ ಎಲ್ಲಾ ವ್ಯವಸ್ಥೆಗಳನ್ನು ಮಾಡಲಾಗಿದೆ.
Loksabha Election : ಮೇ30 ರಂದು ಕನ್ಯಾಕುಮಾರಿಗೆ ಪ್ರಧಾನಿ ಭೇಟಿನೀಡಲಿದ್ದು, ಇದು ಒಂದು ರೀತಿಯ ಕೊನೆಯ ಹಂತದ ಪ್ರಚಾರವಾಗಿದ್ದು, ಆಧ್ಯಾತ್ಮಿಕತೆಗಾಗಿ ಕನ್ಯಾಕುಮಾರಿಗೆ ಪ್ರಧಾನಿ ಮೋದಿ ಭೇಟಿ ನೀಡಲಿದ್ದಾರೆ.
Lok Sabha Election 2024: ಮಾಜಿ ಮುಖ್ಯಮಂತ್ರಿ ಹಾಗೂ ಹಾವೇರಿ ಗದಗ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಸವರಾಜ ಬೊಮ್ಮಾಯಿಯವರಿಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಪತ್ರ ಬರೆದು, ಚುನಾವಣೆಯಲ್ಲಿ ಗೆದ್ದು ಬರುವಂತೆ ಶುಭ ಕೋರಿದ್ದಾರೆ. ನೀವು ಸಂಸದರಾಗಿ ನನ್ನ ತಂಡ ಸೇರುತ್ತಿರುವುದು ದೊಡ್ಡ ಆಸ್ತಿ ಎಂದು ತಿಳಿಸಿದ್ದಾರೆ.
ನೆರೆಯ ರಾಷ್ಟ್ರವಾದ ಚೀನಾ ಭಾರತದ ಗಡಿಭಾಗಗಳನ್ನು ಅತಿಕ್ರಮಿಸಿ ಭಾರತದ ನೆಲದಲ್ಲಿ ಸೇನಾ ನೆಲೆಗಳು, ಬಂಕರ್ಗಳು, ಹಳ್ಳಿಗಳನ್ನು ನಿರ್ಮಿಸಿದ್ದರೂ ಸಹ ಈ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಅವರು ಚಕಾರವೆತ್ತಿಲ್ಲ ಎಂದು ಸಿಎಂ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದರು.
Belagavi Airport: ಭಾರತೀಯ ವಿಮಾನ ನಿಲ್ದಾಣ ಪ್ರಾಧಿಕಾರದ ವತಿಯಿಂದ ಬೆಳಗಾವಿ ವಿಮಾನ ನಿಲ್ದಾಣದ ಮುಂಭಾಗದಲ್ಲಿ ಭಾನುವಾರ (ಮಾ.10) ನಡೆದ ಬೆಳಗಾವಿ ವಿಮಾನ ನಿಲ್ದಾಣದ ಹೊಸ ಟರ್ಮಿನಲ್ ನಿರ್ಮಾಣಕ್ಕೆ ವರ್ಚುವಲ್ (ಆನ್ ಲೈನ್) ಮೂಲಕ ಶಂಕುಸ್ಥಾಪನಾ ನೆರವೇರಿಸಿ ಅವರು ಮಾತನಾಡಿದರು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.