ಅಮೇರಿಕಾ ಪ್ರವಾಸದಲ್ಲಿರುವ ಭಾರತದ ಮೋದಿಗೆ ಅಧ್ಯಕ್ಷ ಜೋ ಬಿಡೆನ್ ದಂಪತಿಗಳು ಶಿಷ್ಟಾಚಾರ ಬದಿಗೊತ್ತಿ ಅದ್ದೂರಿ ಸ್ವಾಗತ ಕೋರಿದ್ದಾರೆ. ನ್ಯೂಯಾರ್ಕ್ ನಿಂದ ವಾಷಿಂಗ್ಟನ್ ಗೆ ತಲುಪಿದ ಪ್ರಧಾನಿ ಮೋದಿ ಅವರನ್ನು ಆಂಡ್ರ್ಯೂಸ್ ವಾಯುನೆಲೆಯಲ್ಲಿ ಅದ್ಧೂರಿಯಾಗಿ ಸ್ವಾಗತಿಸಲಾಯಿತು.
PM Modi speech on terror in US Congress: ಭಯೋತ್ಪಾದನೆಗೆ ಪ್ರಚೋದನೆ ಮತ್ತು ಸೃಷ್ಟಿ ಮಾಡುವವರೊಂದಿಗೆ ನಾವು ಕಟ್ಟುನಿಟ್ಟಾಗಿ ವ್ಯವಹರಿಸಬೇಕಾದ ಸಮಯ ಈಗ ಬಂದಿದೆ ಎಂದು ಕಿಕ್ಕಿರಿದ ಯುಎಸ್ ಸಂಸತ್ತಿನಲ್ಲಿ ಪ್ರಧಾನಿ ಮೋದಿ ಪಾಕಿಸ್ತಾನದ ಹೆಸರನ್ನು ತೆಗೆದುಕೊಳ್ಳದೆ ಹೇಳಿದರು.
PM Modi US Visit: ಪ್ರಧಾನಿ ಮೋದಿ ಪ್ರವಾಸದ ವೇಳೆ ಎಲ್ಲಿಗೆ ಹೋದರೂ ಅವರನ್ನು ಅದ್ಧೂರಿಯಾಗಿ ಸ್ವಾಗತಿಸಲಾಗುತ್ತಿದೆ. ಅಂತೆಯೇ ಬುಧವಾರ ವಾಷಿಂಗ್ಟನ್ ತಲುಪುತ್ತಿದ್ದಂತೆ, ಅಲ್ಲಿ ಅವರನ್ನು ಅಧ್ಯಕ್ಷ ಜೋ ಬೈಡನ್ ಮತ್ತು ಪ್ರಥಮ ಮಹಿಳೆ ಜಿಲ್ ಬೈಡೆನ್ ಅವರು ಬರಮಾಡಿಕೊಂಡರು.
PM Narendra Modi attack on China: ಇಂದು (ಜೂನ್ 20) ಬೆಳಗ್ಗೆ 7 ಗಂಟೆಗೆ ಪ್ರಧಾನಿ ಮೋದಿ ತಮ್ಮ 3 ದಿನಗಳ ಅಮೇರಿಕಾ ಪ್ರವಾಸಕ್ಕೆ ತೆರಳಿದ್ದಾರೆ. ಈ ಪ್ರವಾಸದಲ್ಲಿ ಯೋಗ ದಿನದ ವಿಶೇಷ ಕಾರ್ಯಕ್ರಮ ಸೇರಿದಂತೆ ಹಲವು ಪ್ರಮುಖ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ.
PM Modi US visit: ಸುದ್ದಿ ಸಂಸ್ಥೆ ANI ಪೋಸ್ಟ್ ಮಾಡಿದ ವೀಡಿಯೊದಲ್ಲಿ “ಯುಎಸ್ ನಾದ್ಯಂತ 20 ಪ್ರಮುಖ ನಗರಗಳಲ್ಲಿ ಮೆರವಣಿಗೆಯನ್ನು ಆಯೋಜಿಸಿದ ಭಾರತೀಯ ಅಮೆರಿಕನ್ನರು ‘ಮೋದಿ ಮೋದಿ', 'ವಂದೇ ಮಾತರಂ' ಮತ್ತು 'ವಂದೇ ಅಮೇರಿಕಾ' ಎಂದು ಘೋಷಣೆ ಕೂಗಿದ್ದಾರೆ.
Nitin Gadkari: ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರ 9 ವರ್ಷಗಳನ್ನು ಪೂರೈಸಿದ ಸಂದರ್ಭದಲ್ಲಿ ಶುಕ್ರವಾರ ಮಹಾರಾಷ್ಟ್ರದ ಭಂಡಾರಾದಲ್ಲಿ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಗಡ್ಕರಿ ಮಾತನಾಡಿದರು. ಈ ಅವಧಿಯಲ್ಲಿ ಭಾರತೀಯ ಜನತಾ ಪಕ್ಷದಲ್ಲಿ ತಾವು ಮಾಡಿದ ಕೆಲಸಗಳನ್ನು ಸ್ಮರಿಸಿದರು. ಇದರೊಂದಿಗೆ ಪಕ್ಷದ ಇದುವರೆಗಿನ ಪಯಣದ ಬಗ್ಗೆಯೂ ಮುಕ್ತವಾಗಿ ಮಾತನಾಡಿದ್ದಾರೆ.
ಮೇ 28 ರಂದು ಅಂದರೆ ಇಂದು ಪ್ರಧಾನಿ ನರೇಂದ್ರ ಮೋದಿ ಅವರು ಸಂಸತ್ತಿನ ನೂತನ ಕಟ್ಟಡವನ್ನು ಉದ್ಘಾಟಿಸಿದ್ದಾರೆ. 21 ವಿರೋಧ ಪಕ್ಷಗಳು ಸಮಾರಂಭಕ್ಕೆ ಹಾಜರಾಗುವುದಿಲ್ಲ ಎಂದು ಹೇಳಿವೆ. ಮೇ 28 ರಂದು ಸಂಸತ್ತಿನ ಹೊಸ ಕಟ್ಟಡದ ಉದ್ಘಾಟನೆಗೆ ಎಲ್ಲಾ ರಾಜಕೀಯ ಪಕ್ಷಗಳನ್ನು ಆಹ್ವಾನಿಸಲಾಗಿದೆ.
ಪ್ರಧಾನಿ ಮೋದಿ ಅವರ ಅಧ್ಯಕ್ಷತೆಯಲ್ಲಿ ಪ್ರಗತಿ ಮೈದಾನದಲ್ಲಿರುವ ನೂತನ ಕನ್ವೆನ್ಷನ್ ಸೆಂಟರ್ನಲ್ಲಿ ನಡೆದ ನೀತಿ ಆಯೋಗದ ಸಭೆಗೆ ಎಂಟು ರಾಜ್ಯಗಳ ಮುಖ್ಯಮಂತ್ರಿಗಳು ಗೈರು ಹಾಜರಾಗಿದ್ದಾರೆ.
Karnataka Election 2023: ಬೆಳಗಾವಿ ಜಿಲ್ಲೆಯ ಸವದತ್ತಿ ತಾಲೂಕಿನ ಯಲ್ಲಮ್ಮನಗುಡ್ಡದಲ್ಲಿರುವ ಸವದತ್ತಿ ಯಲ್ಲಮ್ಮನ ಕ್ಷೇತ್ರಕ್ಕೆ ಕುಟುಂಬ ಸಮೇತ ಆಗಮಿಸಿದ ಸಿಎಂ ಬಸವರಾಜ ಬೊಮ್ಮಾಯಿಗೆ, ಸಚಿವ ಸಿಸಿ ಪಾಟೀಲ್, ಬಿಜೆಪಿ ಅಭ್ಯರ್ಥಿ ರತ್ನಾ ಮಾಮನಿ ಸಾಥ್ ನೀಡಿದ್ದಾರೆ.
ಬೆಂಗಳೂರಿನಲ್ಲಿ ಇಂದು ಕೂಡ ಮೋದಿ ಮೇನಿಯಾ ಕಂಟಿನ್ಯೂ. 6 ಕ್ಷೇತ್ರಗಳ ಟಾರ್ಗೆಟ್.. 8 ಕಿಲೋ ಮೀಟರ್ ರೋಡ್ ಶೋ. 8 ಕಿಲೋ ಮೀಟರ್ ರೋಡ್ ಶೋ ನಡೆಸಲಿರುವ ಪ್ರಧಾನಿ ಮೋದಿ. ಸುಮಾರು ಮೂರು ಗಂಟೆಗಳ ಕಾಲ ಪ್ರಧಾನಿ ಮೋದಿ ಮತಯಾತ್ರೆ. 6 ಕ್ಷೇತ್ರಗಳನ್ನ ಟಾರ್ಗೆಟ್ ಮಾಡಿ ಪ್ರಧಾನಿ ಮೋದಿ ಮತಬೇಟೆ.
ಬೆಂಗಳೂರು ಬಳಿಕ ಮೈಸೂರಿನಲ್ಲಿ ಪ್ರಧಾನಿ ಮೋದಿ ಸವಾರಿ. ನಂಜನಗೂಡಿನ ಶ್ರೀಕಂಠೇಶ್ವರನಿಗೆ ಮೋದಿ ವಿಶೇಷ ಪೂಜೆ. ಎಲಚಿಗೆರೆ ಬೋರೆ ಗ್ರಾಮದಲ್ಲಿ ಪ್ರಧಾನಿ ಸಾರ್ವಜನಿಕ ಸಭೆ. ನಂಜನಗೂಡು ತಾಲೂಕಿನ ಎಲಚಿಗೆರೆ ಬೋರೆ ಗ್ರಾಮದಲ್ಲಿ ಸಭೆ. ಸಭೆ ನಂತರ ಶ್ರೀಕಂಠೇಶ್ವರ ದೇಗುಲಕ್ಕೆ ಭೇಟಿ ನೀಡಿ ವಿಶೇಷ ಸಭೆ.
ಪ್ರಧಾನಿ ನಮೋ ಸುನಾಮಿಗೆ ಪೊಲೀಸರ ಸರ್ಪಗಾವಲು. ಮೋದಿ ಸಂಚರಿಸುವ ಮಾರ್ಗದಲ್ಲಿ ಬಿಗಿ ಬಂದೋಬಸ್ತ್. 2 ಸಾವಿರ ಪೊಲೀಸರ ನಿಯೋಜನೆ ಮಾಡಿ ಬಿಗಿ ಭದ್ರತೆ. ಮೋದಿ ಸಂಚರಿಸುವ ಮಾರ್ಗದಲ್ಲಿ ಖಾಕಿ ಕಟ್ಟೆಚ್ಚರ. ಐತಿಹಾಸಿಕ ಕ್ಷಣಕ್ಕೆ ಸಾಕಿಯಾಗಲಿರುವ ಸಿಲಿಕಾನ್ ಸಿಟಿ. ಹೆಜ್ಜೆ ಹೆಜ್ಜೆಗೂ ಖಾಕಿ ಕೋಟೆ.. ಬಿಗಿ ಪೊಲೀಸ್ ಭದ್ರತೆ.
ರಾಜಧಾನಿ ಬೆಂಗಳೂರು ಗೆಲ್ಲಲು ಪ್ರಧಾನಿ ಮೋದಿ ಮೆಗಾಬೇಟೆ. ಯಾವೆಲ್ಲ ರಸ್ತೆಗಳು ಬಳಸಬಾರದು.. ಯಾವೆಲ್ಲ ರಸ್ತೆಗಳು ಬಂದ್.? ರಾಜ ಭವನ ರಸ್ತೆ, ರಮಣ ಮಹರ್ಷಿ ರಸ್ತೆ, ಮೇಖ್ರಿ ವೃತ್ತ, ಆರ್ಬಿಐ ಲೇಔಟ್, ಜೆಪಿ ನಗರ, ಶಿರ್ಸಿ ಸರ್ಕಲ್, ಜೆಜೆ ನಗರ, ಬಿನ್ನಿ ಮಿಲ್ ರಸ್ತೆ, ಶಾಲಿನಿ ಮೈದಾನ, ಸೌತ್ ಎಂಡ್ ಸರ್ಕಲ್ ಸೇರಿದಂತೆ ಹಲವು ರಸ್ತೆಗಳು ಬಂದ್.
ರಾಜಧಾನಿ ಬೆಂಗಳೂರು ಗೆಲ್ಲಲು ಪ್ರಧಾನಿ ಮೋದಿ ಮೆಗಾಬೇಟೆ. ನರೇಂದ್ರ ನರೇಂದ್ರ ಮೋದಿ ರಾಜಧಾನಿ ರೌಂಡ್ಸ್ಗೆ ಕೌಂಟ್ಡೌನ್. ಬೆಂಗಳೂರಿನಲ್ಲಿಂದು ಪ್ರಧಾನಮಂತ್ರಿ ಮೆಗಾ ರೋಡ್ ಶೋ. ಬೆಂಗಳೂರನ್ನ ಬಿಜೆಪಿ ತೆಕ್ಕೆಗೆ ತೆಗೆದುಕೊಳ್ಳಲು ಮೋದಿ ರಣಬೇಟೆ. ಎರಡು ದಿನ.. ಒಂದು ರಾಜಧಾನಿ.. ಒನ್ ಮ್ಯಾನ್ ಶೋ..! 26 ಕಿಲೋಮೀಟರ್ ರೋಡ್ ಶೋ.. 28 ಕ್ಷೇತ್ರಗಳ ಟಾರ್ಗೆಟ್. 28ರಲ್ಲಿ 20 ಕ್ಷೇತ್ರಗಳನ್ನ ಗೆಲ್ಲಲೇಬೇಕು ಅಂತ ಪಣತೊಟ್ಟಿರುವ BJP. ರೋಡ್ ಶೋ ಮೂಲಕ ಮತದಾರರ ಮನ ಗೆಲ್ಲಲು ಮೋದಿ ಕಸರತ್ತು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.