Prime minister : ಕೇಂದ್ರ ಸರ್ಕಾರವು 'ಪಿಎಂ ಸೂರ್ಯ ಘರ್' : ಮುಫ್ತ್ ಬಿಜ್ಲಿ ಯೋಜನೆಯನ್ನು ಸೌರ್ ವಿದ್ಯುತ್ ಬಳಕೆಗೆ ಉತ್ತೇಜನ ನೀಡುವ ಉದ್ದೇಶದೊಂದಿಗೆ ಆರಂಭಿಸುತ್ತಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಮಂಗಳವಾರ ತಿಳಿಸಿದ್ದಾರೆ.
Prime Minister Narendra Modi: ಯುನೆಸ್ಕೋದ ಪ್ರಿಕ್ಸ್ ವರ್ಸೈಲ್ಸ್ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಹೊಸ ಟರ್ಮಿನಲ್ ಅನ್ನು ವಿಶ್ವದ ಅತ್ಯಂತ ಸುಂದರವಾದ ವಿಮಾನ ನಿಲ್ದಾಣಗಳಲ್ಲಿ ಒಂದಾಗಿದೆ ಎಂದು ಗುರುತಿಸಿದಕ್ಕೆ ಪ್ರಧಾನಿ ನರೇಂದ್ರ ಮೋದಿ ಬೆಂಗಳೂರಿನ ಜನತೆಗೆ ಅಭಿನಂದನೆ ಸಲ್ಲಿಸಿದ್ದಾರೆ.
LokSabha Elections 2024: ಶೇ.52ರಷ್ಟು ಮುಸ್ಲಿಂ ಮತದಾರರು ರಾಹುಲ್ ಗಾಂಧಿ ಪ್ರಧಾನಿ ಆಗಬೇಕು ಎಂದು ಬಯಸಿದ್ದಾರೆ. ಶೇ.14ರಷ್ಟು ಮತದಾರರು ಕೇಜ್ರಿವಾಲ್ ಪರ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
Pakistan Prime Ministers: ಪಾಕಿಸ್ತಾನದ ಪ್ರಧಾನ ಮಂತ್ರಿಯ ಕುರ್ಚಿಯನ್ನು ಮುಳ್ಳಿನ ಕಿರೀಟ ಎಂದು ಕರೆಯಲಾಗುತ್ತದೆ. ಪಾಕಿಸ್ತಾನದ ಪ್ರಧಾನಿ ಹುದ್ದೆಯಲ್ಲಿ ಕುಳಿತುಕೊಂಡು ಹಲವು ಮಂದಿ ಜೈಲು ವಾಸ ಅನುಭವಿಸಿದ್ದಾರೆ.
Karnataka Election 2023 : ಮೋದಿ ಜನರಿಗೆ ತೊಂದರೆ ಕೊಟ್ಟು ರೋಡ್ ಶೋ ಮಾಡುತ್ತಿದ್ದಾರೆ. ನಾಳೆ ನೀಟ್ ಪರೀಕ್ಷೆ ಬರೆಯುವ ಮಕ್ಕಳ ಮೇಲೆ ಪರಿಣಾಮ ಬೀರುತ್ತದೆ. ಯಾವ ಪುರುಷಾರ್ಥಕ್ಕೆ ರೋಡ್ ಶೋ ಮಾಡ್ತಿದ್ದಾರೆ ಎಂದು ಮಾಜಿ ಸಿಎಂ ಹೆಚ್ಡಿ ಕುಮಾರಸ್ವಾಮಿ ವಾಗ್ದಾಳಿ ನಡೆಸಿದ್ದಾರೆ.
Karnataka Election 2023: ಪ್ರಧಾನಿ ಮೋದಿ ಅವರು ರಾಜ್ಯಕ್ಕೆ ಬಂದು ವಿರೋಧ ಪಕ್ಷಗಳ ಟೀಕೆಗಳ ಬಗ್ಗೆ ಲೆಕ್ಕ ನೀಡುತ್ತಿದ್ದಾರೆ. ಅದರ ಬದಲು ಅವರ ಡಬಲ್ ಇಂಜಿನ್ ಸರ್ಕಾರ ರಾಜ್ಯಕ್ಕೆ ನೀಡಿರುವ ಕೊಡುಗೆಗಳ ಲೆಕ್ಕ ಹೇಳಬೇಕಿತ್ತು' ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ತಿಳಿಸಿದ್ದಾರೆ.
ಪಿಎಂ ಮೋದಿ ಭದ್ರತಾ ಲೋಪ: ಪ್ರಧಾನಿ ನರೇಂದ್ರ ಮೋದಿ ಜನವರಿ 5ರಂದು ಪಂಜಾಬ್ ಪ್ರವಾಸಕ್ಕೆ ತೆರಳಿದ್ದರು. ಈ ವೇಳೆ ಬಟಿಂಡಾ ವಿಮಾನ ನಿಲ್ದಾಣದಿಂದ ಹುಸೇನಿವಾಲಾಗೆ ಹೋಗುವಾಗ ಅವರ ಬೆಂಗಾವಲು ಪಡೆ ಅರ್ಧ ಗಂಟೆಗಳ ಕಾಲ ಫ್ಲೈಓವರ್ನಲ್ಲಿ ಸಿಲುಕಿಕೊಂಡಿತ್ತು.
How to Contact Prime Minister: ನಿಮ್ಮ ತಲೆಯಲ್ಲೂ ಪ್ರಧಾನಿಗಳಿಗೆ ಹೇಗೆ ಪತ್ರ ಬರೆಯುವುದು ಎಂಬ ಪ್ರಶ್ನೆ ಮೂಡಿರಬೇಕಲ್ಲವೇ? ಇದಕ್ಕೂ ಮೊದಲು ಪ್ರಧಾನಿಗೆ ಯಾರು, ಯಾವ ವಿಚಾರಕ್ಕೆ ಪತ್ರ ಬರೆಯಬಹುದು? ಅಲ್ಲದೇ, ಪತ್ರ ಬರೆಯುವ ವಿಧಾನ ಏನು? ಎಂದು ತಿಳಿದುಕೊಳ್ಳುವುದು ಬಹಳ ಮುಖ್ಯ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.