ಆಮ್ ಆದ್ಮಿ ಪಾರ್ಟಿಗೆ ರಾಷ್ಟ್ರೀಯ ಸ್ಥಾನಮಾನ ಸಿಗುತ್ತಿರುವ ಹಿನ್ನೆಲೆಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಪೃಥ್ವಿ ರೆಡ್ಡಿ, “ಎಂಸಿಡಿ, ಗುಜರಾತ್ ಹಾಗೂ ಹಿಮಾಚಲ ಪ್ರದೇಶದ ಚುನಾವಣೆಗಳ ಫಲಿತಾಂಶವು ಮೂರು ಸಂದೇಶಗಳು ನೀಡಿದೆ. ಮೊದಲನೆಯದು, ಬಿಜೆಪಿಯನ್ನು ಸೋಲಿಸಲು ಆಮ್ ಆದ್ಮಿ ಪಾರ್ಟಿಗೆ ಸಾಧ್ಯವಿದೆ. ಎರಡನೆಯದು, ಕೇವಲ ಗುಜರಾತ್ನಲ್ಲಿ ಮಾತ್ರ ಪ್ರಧಾನಿ ಮೋದಿಯವರ ಪ್ರಭಾವವಿದೆ.
ಬಿಜೆಪಿ ಸರ್ಕಾರದ ಅವ್ಯಾಹತ 40 % ಕಮಿಷನ್ ದಂಧೆಯ ಬಗ್ಗೆ ರಾಜ್ಯದ ಜನತೆಯನ್ನು ಉದ್ದೇಶಿಸಿ ಮಾತನಾಡಲು ಆಮ್ ಆದ್ಮಿ ಪಕ್ಷದ ರಾಜ್ಯಾಧ್ಯಕ್ಷ ಪೃಥ್ವಿರೆಡ್ಡಿ ಇಂದು ನಡೆದ ಪತ್ರಿಕಾಗೋಷ್ಠಿಯಲ್ಲಿ ಸವಾಲು ಹಾಕಿದರು.
ಟೆನ್ನಿಸ್ ಕೃಷ್ಣ ರಾಜ್ಯದಲ್ಲಿ 600 ಸಿನಿಮಾಗಳಲ್ಲಿ ನಟಿಸಿದ್ದಾರೆ. ಬಿಡುವಿನ ಸಂದರ್ಭದಲ್ಲಿ ರಾಜಕಾರಣದ ಬಗ್ಗೆ ಮಾತನಾಡುತ್ತಿದ್ದರು. ನೆಮ್ಮದಿಯಿಂದ ಜನಜೀವನ ನಡೆಸಲು ಕೇಜ್ರಿವಾಲ್ ಆಡಳಿತ ಮಾದರಿ ಕರ್ನಾಟಕದಲ್ಲಿಯೂ ಅಧಿಕಾರ ಹಿಡಿಯುತ್ತೆ.
ಎಸ್ಸಿ-ಎಸ್ಟಿ ವಿದ್ಯಾರ್ಥಿಗಳಿಗೆ ವಿತರಿಸುವ ಟೂಲ್ಕಿಟ್ ಖರೀದಿ ಹಗರಣಕ್ಕೆ ಸಂಬಂಧಿಸಿ ರಾಜ್ಯದ ಜನರನ್ನು ವಂಚಿಸುತ್ತಿರುವ ಸಚಿವ ಅಶ್ವಥ್ ನಾರಾಯಣ್ ರವರನ್ನು ತಕ್ಷಣವೇ ವಜಾಗೊಳಿಸಬೇಕೆಂದು ಮುಖ್ಯಮಂತ್ರಿಗಳಿಗೆ ಆಮ್ ಆದ್ಮಿ ಪಾರ್ಟಿ ರಾಜ್ಯಾಧ್ಯಕ್ಷ ಪೃಥ್ವಿ ರೆಡ್ಡಿ ಆಗ್ರಹಿಸಿದರು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.