IPL 2024 : ಕ್ರಿಕೆಟಿಗ ಪೃಥ್ವಿ ಶಾ ವಿರುದ್ಧ ಸೋಶಿಯಲ್ ಮೀಡಿಯಾ ಇನ್ಫ್ಲುಯೆನ್ಸರ್ ಸಪ್ನಾ ಗಿಲ್ ನೀಡಿದ ಕಿರುಕುಳದ ದೂರಿನ ತನಿಖೆ ನಡೆಸುವಂತೆ ಮುಂಬೈ ನ್ಯಾಯಾಲಯ ಪೊಲೀಸರಿಗೆ ಆದೇಶಿಸಿದೆ.
Prithvi Shaw Century: ಮುಂಬೈ ಪರ ಆಡುತ್ತಿದ್ದ ಅವರು ಛತ್ತೀಸ್’ಗಢ ವಿರುದ್ಧ ಭರ್ಜರಿ ಶತಕ ಬಾರಿಸಿದ್ದರು. ಬಿ ಗುಂಪಿನಲ್ಲಿ ನಡೆಯುತ್ತಿರುವ ಮುಂಬೈ ಮತ್ತು ಛತ್ತೀಸ್’ಗಢ ನಡುವಿನ ಪಂದ್ಯದ ಮೊದಲ ದಿನದ ಮೊದಲ ಸೆಷನ್’ನಲ್ಲಿ ಪೃಥ್ವಿ ಶಾ ಶತಕ ಪೂರೈಸಿದ್ದಾರೆ.
Team India, Prithvi Shaw News: ಇಂಡಿಯನ್ ಪ್ರೀಮಿಯರ್ ಲೀಗ್ 16 ನೇ ಋತುವಿನಲ್ಲಿ ಯುವ ಆಟಗಾರನ ಬ್ಯಾಟ್ ಶಾಂತವಾಗಿತ್ತು. ಇದೇ ಕಾರಣಕ್ಕೆ ಆಯ್ಕೆಗಾರರು ಅವರಿಗೆ ಟೀಂ ಇಂಡಿಯಾಗೆ ಮರಳುವ ಅವಕಾಶವನ್ನೂ ನೀಡಲಿಲ್ಲ.
Prithvi Shaw breakup News: ವರದಿಗಳ ಪ್ರಕಾರ, ಟೀಂ ಇಂಡಿಯಾದ ಸ್ಫೋಟಕ ಬ್ಯಾಟ್ಸ್ಮನ್ ಪೃಥ್ವಿ ಶಾಗೆ ಪ್ರೀತಿಯಲ್ಲಿ ಮತ್ತೆ ಮೋಸವಾಗಿದೆ. ಶಾಗೆ Rumored Girlfriend ನಿಧಿ ತಪಾಡಿಯಾ ‘ಕೈ’ಕೊಟ್ಟಿದ್ದಾರಂತೆ.
Prithvi Shaw: ಟೀಂ ಇಂಡಿಯಾದಲ್ಲಿ ಸಾಕಷ್ಟು ದಿನಗಳಿಂದ ಅವಕಾಶಕ್ಕಾಗಿ ಕಾಯುತ್ತಿದ್ದ ಡ್ಯಾಶಿಂಗ್ ಬ್ಯಾಟ್ಸ್ ಮನ್ ಪೃಥ್ವಿ ಶಾ ಭರ್ಜರಿ ಹೆಜ್ಜೆ ಇಟ್ಟಿದ್ದಾರೆ. ದುಲೀಪ್ ಟ್ರೋಫಿಯಲ್ಲಿ ಆಡಿದ ನಂತರ ಅವರು ಕೌಂಟಿ ಚಾಂಪಿಯನ್ಶಿಪ್ ಗೆ ತೆರಳಲು ನಿರ್ಧರಿಸಿದ್ದಾರೆ.
Criminal Case against Indian Cricketer: ಟೀಂ ಇಂಡಿಯಾದಿಂದ ಹೊರಗುಳಿಯುತ್ತಿರುವ ಸ್ಫೋಟಕ ಆರಂಭಿಕ ಆಟಗಾರ ಪೃಥ್ವಿ ಶಾ ಮತ್ತೊಮ್ಮೆ ಸುದ್ದಿಯಲ್ಲಿದ್ದಾರೆ. ಸಾಮಾಜಿಕ ಮಾಧ್ಯಮದ ಪ್ರಭಾವಿ ಮತ್ತು ರೂಪದರ್ಶಿ ಸಪ್ನಾ ಗಿಲ್ ಈ 23 ವರ್ಷದ ಬ್ಯಾಟ್ಸ್ಮನ್ ವಿರುದ್ಧ ಕಿರುಕುಳದ ಗಂಭೀರ ಆರೋಪಗಳನ್ನು ಮಾಡಿದ್ದಾರೆ. ಫೆಬ್ರವರಿಯಲ್ಲಿ, ಸಪ್ನಾ ಗಿಲ್ ಮತ್ತು ಪೃಥ್ವಿ ಶಾ ಅವರ ಸ್ನೇಹಿತರ ನಡುವೆ ಗಲಾಟೆ ನಡೆದಿತ್ತು.
Prithvi shaw Viral Post: ಪೃಥ್ವಿ ಶಾ ಅವರ ಫೋಟೋವೊಂದು ಸಾಮಾಜಿಕ ಜಾಲತಾಣದಲ್ಲಿ ಸಖತ್ ವೈರಲ್ ಆಗುತ್ತಿದೆ. ಇದರಲ್ಲಿ ಅವರ ಗೆಳತಿ ನಿಧಿ ತಪಾಡಿಯಾ ಅವರೊಂದಿಗೆ ಕಾಣಿಸಿಕೊಂಡಿದ್ದಾರೆ. ಈ ಫೋಟೋದಲ್ಲಿ, ಇಬ್ಬರೂ ಚುಂಬಿಸುತ್ತಿರುವುದನ್ನು ಕಾಣಬಹುದು ಮತ್ತು 'ಹ್ಯಾಪಿ ವ್ಯಾಲೆಂಟೈನ್ಸ್ ಮೈ ವೈಫ್ರಿ!' ಎಂದು ಬರೆದುಕೊಂಡಿದ್ದಾರೆ
Prithvi Shaw-Nidhi Tapadia Breakup :ನಿಧಿ ತಪಾಡಿಯಾ ಇತ್ತೀಚೆಗೆ ತಮ್ಮ ಇನ್ಸ್ಟಾಗ್ರಾಮ್ ಸ್ಟೋರಿಯಲ್ಲಿ ಫೋಟೋವನ್ನು ಹಂಚಿಕೊಂಡಿದ್ದಾರೆ, ಇದರಲ್ಲಿ ಅವರು ಪಂಜಾಬಿ ಹಾಡನ್ನು ಹಿನ್ನೆಲೆ ಹಾಡಿನಲ್ಲಿ ಬಳಸಿದ್ದಾರೆ. ಅದು ಬ್ರೇಕಪ್ ಸಾಂಗ್ ಆಗಿದೆ. ಇಷ್ಟು ಮಾತ್ರವಲ್ಲದೆ ಇನ್ಸ್ಟಾಗ್ರಾಮ್ ನಲ್ಲಿ ಪೃಥ್ವಿ ಶಾ ಮತ್ತು ನಿಧಿ ತಪಾಡಿಯಾ ಪರಸ್ಪರ ಅನ್ ಫಾಲೋ ಮಾಡಿಕೊಂಡಿದ್ದಾರೆ.
Ind vs NZ T20 Match : ಭಾರತ ಮತ್ತು ನ್ಯೂಜಿಲೆಂಡ್ ನಡುವಿನ ಟಿ20 ಸರಣಿಯ ಎರಡನೇ ಪಂದ್ಯ (Ind vs NZ T20) ಲಕ್ನೋದಲ್ಲಿ ನಡೆಯಲಿದೆ. ಈ ಪಂದ್ಯ ಟೀಂ ಇಂಡಿಯಾ ಹಾಗೂ ಆಟಗಾರರಿಗೂ ಅತ್ಯಂತ ಮಹತ್ವದ್ದಾಗಿದೆ. ಈ ಆಟಗಾರನಿಗೆ ಇದುವರೆಗೆ ಟಿ20 ಮಾದರಿಯಲ್ಲಿ ಹೆಚ್ಚಿನ ಪ್ರದರ್ಶನ ನೀಡಲು ಸಾಧ್ಯವಾಗಿಲ್ಲ.
IND vs NZ, 1st T20 : ಭಾರತ ಮತ್ತು ನ್ಯೂಜಿಲೆಂಡ್ ನಡುವಿನ ಮೂರು ಪಂದ್ಯಗಳ ಟಿ20 ಸರಣಿಯ ಮೊದಲ ಪಂದ್ಯ ನಾಳೆ ರಾತ್ರಿ 7:00 ರಿಂದ ರಾಂಚಿಯಲ್ಲಿ ನಡೆಯಲಿದೆ. ಏಕದಿನ ಸರಣಿಯಲ್ಲಿ ನ್ಯೂಜಿಲೆಂಡ್ ವಿರುದ್ಧ 3-0 ಕ್ಲೀನ್ ಸ್ವೀಪ್ ಮಾಡಿದ ನಂತರ, ಟಿ 20 ಸರಣಿಯಲ್ಲೂ ಕಿವೀಸ್ ತಂಡವನ್ನು ಕ್ಲೀನ್ ಸ್ವೀಪ್ ಮಾಡಲು ಭಾರತ ತಂಡವು ಪ್ರಯತ್ನಿಸುತ್ತಿದೆ.
Prithvi Shaw Back In Indian Team : ಟೀಂ ಇಂಡಿಯಾದ ಸ್ಟಾರ್ ಓಪನರ್ ಪೃಥ್ವಿ ಶಾ 537 ದಿನಗಳ ನಂತರ ಟೀಂ ಇಂಡಿಯಾದಲ್ಲಿ ಸ್ಥಾನ ಪಡೆದಿದ್ದಾರೆ. ಈ ಕುರಿತು ಸಾಮಾಜಿಕ ಜಾಲತಾಣದಲ್ಲಿ ಸಂತಸ ವ್ಯಕ್ತಪಡಿಸಿದ್ದಾರೆ. ಪೃಥ್ವಿ ಶಾ ತಮಗೆ ಬಂದಿರುವ ಅಭಿನಂದನಾ ಸಂದೇಶಗಳನ್ನು ಶೇರ್ ಮಾಡಿಕೊಂಡಿದ್ದಾರೆ.
Guwahati Match : ಟೀಂ ಇಂಡಿಯಾದಿಂದ ನಿರ್ಗಮಿಸುತ್ತಿರುವ ಯುವ ಆರಂಭಿಕ ಬ್ಯಾಟ್ಸ್ ಮನ್ ಪೃಥ್ವಿ ಶಾ ರಣಜಿ ಪಂದ್ಯದಲ್ಲಿ ದ್ವಿಶತಕ ಸಿಡಿಸಿದ್ದಾರೆ. ಮಂಗಳವಾರ ನಡೆದ ಅಸ್ಸಾಂ ವಿರುದ್ಧದ ಪಂದ್ಯದಲ್ಲಿ ಅವರು ತಮ್ಮ ಪ್ರಥಮ ದರ್ಜೆ ವೃತ್ತಿಜೀವನದ ಮೊದಲ ಶತಕ ದಾಖಲಿಸಿದರು.
ಪೃಥ್ವಿ ಶಾ ಅವರಂತಹ ಬಲಿಷ್ಠ ಆರಂಭಿಕರನ್ನು ಆಯ್ಕೆಗಾರರು ನಿರಂತರವಾಗಿ ಕಡೆಗಣಿಸುತ್ತಿದ್ದಾರೆ. ಪೃಥ್ವಿ ಶಾ ಪ್ರಸ್ತುತ ವಿಶ್ವದ ಅತ್ಯಂತ ಅಪಾಯಕಾರಿ ಯುವ ಬ್ಯಾಟ್ಸ್ಮನ್ಗಳಲ್ಲಿ ಒಬ್ಬರು. ಮುಂದಿನ ದಿನಗಳಲ್ಲಿ ಟೀಂ ಇಂಡಿಯಾಕ್ಕೆ ಹೊಸ ಆರಂಭಿಕ ಬ್ಯಾಟ್ಸ್ಮನ್ಗಳ ಅವಶ್ಯಕತೆ ಇದೆ.
ಪ್ಲೇಆಫ್ ದೃಷ್ಟಿಯಿಂದ ಈ ಪಂದ್ಯವನ್ನು ಗೆಲ್ಲುವುದು ಡೆಲ್ಲಿಗೆ ಅತ್ಯಂತ ಮಹತ್ವದ್ದಾಗಿದೆ. ಆದರೆ ಈ ಪಂದ್ಯಕ್ಕೂ ಮುನ್ನವೇ ಡೆಲ್ಲಿ ದೊಡ್ಡ ಹಿನ್ನಡೆ ಅನುಭವಿಸಿದೆ. ಯಾಕಂದ್ರೆ, ಈ ತಂಡದ ಸ್ಟಾರ್ ಆಟಗಾರನೊಬ್ಬ ಆಸ್ಪತ್ರೆಗೆ ದಾಖಲಾಗಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.