Bade Miyan Chote Miyan Review : ಟೈಗರ್ ಶ್ರಾಫ್ ಮತ್ತು ಅಕ್ಷಯ್ ಕುಮಾರ್ ನಟನೆಯ ಬಹುನಿರೀಕ್ಷಿತ ಸಿನಿಮಾ ʼಬಡೇ ಮಿಯಾ ಚೋಟೆ ಮಿಯಾʼ ಇಂದು ತೆರೆಕಂಡಿದೆ. ಮೊದಲ ದಿನವೇ ಚಿತ್ರಕ್ಕೆ ಉತ್ತಮ ಸ್ಪಂದನೆ ಸಿಕ್ಕಿದೆ. ಸಿನಿಮಾ ನೋಡಿದ ಪ್ರೇಕ್ಷಕರು ಸೋಷಿಯಲ್ ಮೀಡಿಯಾದ ಮೂಲಕ ತಮ್ಮ ಅಭಿಪ್ರಾಯವನ್ನು ಹಂಚಿಕೊಳ್ಳುತ್ತಿದ್ದಾರೆ.
Prithviraj Sukumaran: ಈ ಚಲನಚಿತ್ರವು ಬೆಂಜಮಿನ್ ಅವರ ಪ್ರಶಸ್ತಿ ವಿಜೇತ ಕಾದಂಬರಿ ‘ಗೋಟ್ ಲೈಫ್'ನ್ನು ಆಧರಿಸಿದೆ. ಇನ್ನು ಪ್ರಶಸ್ತಿ ವಿಜೇತ ನಿರ್ದೇಶಕ ಬ್ಲೆಸ್ಸಿ ನಿರ್ದೇಶನ ಮಾಡುತ್ತಿದ್ದರೆ, ವಿಷುಯಲ್ ರೊಮ್ಯಾನ್ಸ್ ಬ್ಯಾನರ್ ಬಿಗ್ ಬಜೆಟ್’ನೊಂದಿಗೆ ಈ ಸಿನಿಮಾವನ್ನು ನಿರ್ಮಿಸುತ್ತಿದೆ.
Salaar Collection Details: ಪ್ರಭಾಸ್ ಅಭಿನಯದ ಸಲಾರ್ ಸಿನಿಮಾ ಸದ್ಯ 2023 ರ ಹೆಚ್ಚಿನ ಗಳಿಕೆಯ ಚಲನಚಿತ್ರಗಳಲ್ಲಿ ಒಂದಾಗಿ ಹೊರಹೊಮ್ಮಿದೆ.. ಪ್ರಶಾಂತ್ ನೀಲ್ ನಿರ್ದೇಶನದ ಈ ಸಿನಿಮಾ ಇದೀಗ ಜೈಲರ್.. ಬಾಹುಬಲಿಯ ದಾಖಲೆಗಳನ್ನು ಬ್ರೇಕ್ ಮಾಡಿದೆ..
Prabhs record : ಬಾಹುಬಲಿ ನಂತರ ಬಿಡುಗಡೆಯಾದ ಪ್ರಭಾಸ್ ನಟನೆಯ ಸಾಲು ಸಾಲು ಸಿನಿಮಾಗಳು ಸೋಲು ಕಂಡಿದ್ದವು. ಸಧ್ಯ ಸಲಾರ್ ಮೂಲಕ ಕಮ್ ಬ್ಯಾಕ್ ಮಾಡಿರುವ ಡಾರ್ಲಿಂಗ್ ಕ್ರೇಜ್ ಭಾರತದಾದ್ಯಂತ ಹೆಚ್ಚಾಗಿದೆ. ಅಲ್ಲದೆ, ಬಾಹುಬಲಿ ಮತ್ತು ಬಾಹುಬಲಿ 2 ಸಿನಿಮಾ ನಂತರ ಪ್ರಭಾಸ್ ಯಶಸ್ಸು ಕಾಣಲು ಸಾಧ್ಯವಿಲ್ಲ ಅಂತ ಹೇಳಲಾಗುತ್ತಿತ್ತು. ಆದರೆ ಇದೀಗ, ಈ ಮಾತನ್ನು ಅವರು ಸುಳ್ಳು ಮಾಡಿದ್ದಾರೆ.
Salaar vs Dunki Box Office Collection: ವಿಜಯಬಾಲನ್ ಪ್ರಕಾರ ಡಂಕಿ 300 ಕೋಟಿ ರೂ. ಕ್ಲಬ್ ಸೇರಿದರೆ, ಸಲಾರ್ 500 ಕೋಟಿ ರೂ. ಕ್ಲಬ್ ಸೇರಿದೆ. ಭಾರತ ಸೇರಿದಂತೆ ವಿಶ್ವದಾದ್ಯಂತ ಪ್ರಭಾಸ್ ನಟನೆಯ ಸಲಾರ್ ಸಖತ್ ಕ್ರೇಜ್ ಸೃಷ್ಟಿಸಿದೆ. ಗಲ್ಲಾಪೆಟ್ಟಿಗೆಯಲ್ಲಿ ಸಖತ್ ಸೌಂಡ್ ಮಾಡಿರುವ ಈ ಚಿತ್ರವನ್ನು ಜನರು ಮುಗಿಬಿದ್ದು ನೋಡುತ್ತಿದ್ದಾರೆ.
Salaar Day 3 Box Office: ಪ್ರಶಾಂತ್ ನೀಲ್ ನಿರ್ದೇಶನದ ಪ್ರಭಾಸ್ ಮತ್ತು ಪೃಥ್ವಿರಾಜ್ ಸುಕುಮಾರನ್ ಅಭಿನಯದ 'ಸಲಾರ್ ಭಾಗ 1' ಚಿತ್ರದ ಮೂರನೇ ದಿನದ ಕಲೆಕ್ಷನ್ ಮಾಹಿತಿ ಇದೀಗ ಹೊರಬಿದ್ದಿದೆ..
Salar: ಸಲಾರ್ ಚಿತ್ರದಲ್ಲಿ ಮಲಯಾಳಂ ಸ್ಟಾರ್ ಪೃಥ್ವಿರಾಜ್ ಸುಕುಮಾರನ್ ಕೂಡ ಪ್ರಮುಖ ಪಾತ್ರದಲ್ಲಿ ನಟಿಸಿದ್ದು.. ಇದೀಗ ಪ್ರಭಾಸ್ ಜೊತೆ ನಟಿಸಲು ಪೃಥ್ವಿರಾಜ್ ಪಡೆದ ಸಂಭಾವನೆ ಎಷ್ಟು ಎನ್ನುವುದರ ಬಗ್ಗೆ ಚರ್ಚೆ ಶುರುವಾಗಿದೆ..
Prabhas Remuneration For Salaar: ಪ್ರಶಾಂತ್ ನೀಲ್ ನಿರ್ದೇಶನದ ಪ್ರಭಾಸ್ ನಟನೆಯ ಸಲಾರ್ ಚಿತ್ರದ ಎರಡನೇ ಟ್ರೇಲರ್ ಅಭಿಮಾನಿಗಳ ಕುತೂಹಲ ಹೆಚ್ಚಿಸಿದೆ. ಇದರ ಜೊತೆಗೆ ಚಿತ್ರತಂಡದ ಸಂಭಾವನೆ ವಿವರಗಳು ಸಹ ಲೀಕ್ ಆಗಿವೆ...
Salaar second trailer : ಸಲಾರ್ ಟ್ರೇಲರ್ ಹಾಗೂ ಫಸ್ಟ್ ಸಿಂಗಲ್ ಮೂಲಕ ಸೂಪರ್ ಕ್ರೇಜ್ ಗಿಟ್ಟಿಸಿಕೊಂಡಿರುವಾಗಲೇ ಚಿತ್ರತಂಡ ಮತ್ತೊಂದು ಸಖತ್ ಟ್ರೈಲರ್ ರಿಲೀಸ್ ಮಾಡಿ ಪ್ರಭಾಸ್ ಅಭಿಮಾನಿಗಳಲ್ಲಿ ಸಂತಸ ಮೂಡಿಸಿದೆ. ಫಸ್ಟ್ ಟ್ರೇಲರ್ಗಿಂತ ಎರಡನೇ ಟ್ರೇಲರ್ ಸಖತ್ತಾಗಿದ್ದು, ನಿರೀಕ್ಷೆ ಹೆಚ್ಚಿಸಿದೆ..
S.S. Rajamouli salaar ticket : ಪ್ಯಾನ್ ವರ್ಲ್ಡ್ ಸ್ಟಾರ್ ನಟ ಪ್ರಭಾಸ್ ಅಭಿನಯದ ಬಹುನಿರೀಕ್ಷಿತ ಚಿತ್ರ ಸಲಾರ್. ಈ ಚಿತ್ರದ ಮೊದಲ ಟಿಕೆಟ್ ಅನ್ನು ನಿರ್ದೇಶಕ ಎಸ್. ಎಸ್. ರಾಜಮೌಳಿ ಖರೀದಿಸಿದ್ದಾರೆ. ಈ ಕುರಿತ ಹೆಚ್ಚಿನ ಮಾಹಿತಿ ಇಲ್ಲಿದೆ
ಪೃಥ್ವಿ ರಾಜ್ ಸುಕುಮಾರನ್ ಅಭಿನಯದ ದಿ ಗೋಟ್ ಲೈಫ್, ದಿ ಎಪಿಕ್ ಟೇಲ್ ಆಫ್ ದಿ ಗ್ರೇಟೆಸ್ಟ್ ಸರ್ವೈವಲ್ ಅಡ್ವೆಂಚರ್ ಸಿನಿಮಾಗೆ ರಿಲೀಸ್ ಡೇಟ್ ಫಿಕ್ಸ್ ಆಗಿದೆ. 2024ರ ಏಪ್ರಿಲ್ 10 ರಂದು ವಿಶ್ವದಾದ್ಯಂತ ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಲಿದೆ. ಇದು ರಾಷ್ಟ ಪ್ರಶಸ್ತಿ ವಿಜೇತ ಬ್ಲೆಸ್ಸಿ ನಿರ್ದೇಶನದ ಸಿನಿಮಾ.
Salaar: Part 1 – Ceasefire : ಪ್ರಶಾಂತ್ ನೀಲ್ ನಿರ್ದೇಶನದ ಪ್ರಭಾಸ್ ನಟನೆಯ ಬಹುನೀಕ್ಷಿತ ಸಿನಿಮಾ 'ಸಲಾರ್' ಬಿಡುಗಡೆಗೆ ಸಿದ್ಧವಾಗುತ್ತಿದೆ. ಇದೀಗ ಡಾರ್ಲಿಂಗ್ ಫ್ಯಾನ್ಸ್ಗೆ ಡೈರೆಕ್ಟರ್ ನೀಲ್ ಬಿಗ್ ಗಿಫ್ಟ್ ನೀಡಲು ಮಾಸ್ಟರ್ ಪ್ಲಾನ್ ಸಿದ್ಧಪಡಿಸಿದ್ದಾರೆ. ಈ ಕುರಿತ ಇಂಟ್ರಸ್ಟಿಂಗ್ ನ್ಯೂಸ್ ಇಲ್ಲಿದೆ ನೋಡಿ..
Shivanna in Malayalam Film : ಬಾಕ್ಸಾಫೀಸ್ನ ಎಲ್ಲಾ ದಾಖಲೆಗಳನ್ನು ಧೂಳಿಪಟ ಮಾಡುತ್ತಿರುವ ಜೈಲರ್ ಸಿನಿಮಾದಲ್ಲಿ ಶಿವಣ್ಣನ ಪಾತ್ರಕ್ಕೆ ಅಪಾರ ಮೆಚ್ಚುಗೆ ವ್ಯಕ್ತವಾಗುತ್ತಿದೆ. ಹೌದು ಈ ಚಿತ್ರದಲ್ಲಿನ ಸೆಂಚುರಿಸ್ಟಾರ್ ಅಭಿನಯಕ್ಕೆ ಕೇವಲ ಕನ್ನಡಿಗರು ಮಾತ್ರವಲ್ಲ ತಮಿಳು, ತೆಲುಗು ಭಾಷಿಗರು ಸಹ ದಂಗಾಗಿದ್ದಾರೆ. ಇದೀಗ ಶಿವಣ್ಣ ಅವರ ಅಭಿಮಾನಿಗಳಿಗೆ ಮತ್ತೊಂದು ಗುಡ್ ನ್ಯೂಸ್ ಸಿಕ್ಕಿದೆ. ಏನದು ಅಂತೀರಾ ಮುಂದೆ ಓದಿ...
Prithviraj Sukumaran : ಸಲಾರ್ ಚಿತ್ರದ ಶೂಟಿಂಗ್ ಸಮಯ ವಿಳಂಬವಾಗಲಿದೆ ಎನ್ನುವ ಸುದ್ದಿ ಸೋಷಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿದೆ. ಯಾಕೆಂದರೆ ಈ ಸಿನಿಮಾದಲ್ಲಿ ಪ್ರಮುಖ ಪಾತ್ರ ನಿರ್ವಹಿಸುತ್ತಿರುವ ಮಲಯಾಳಂ ಸ್ಟಾರ್ ನಟ ಪೃಥ್ವಿರಾಜ್ ನಿನ್ನೆ ಸಿನಿಮಾದ ಶೂಟಿಂಗ್ ವೇಳೆ ಗಾಯಗೊಂಡಿದ್ದು, ಎರಡು ಮೂರು ವಾರಗಳ ಕಾಲ ಬೆಡ್ ರೆಸ್ಟ್ ತೆಗೆದುಕೊಳ್ಳುವ ಸಾಧ್ಯತೆಯಿದೆ.
Prashanth Neel : ನಿರ್ದೇಶಕ ಪ್ರಶಾಂತ್ ನೀಲ್ ಹುಟ್ಟು ಹಬ್ಬದ ಪ್ರಯುಕ್ತ ಸ್ಟಾರ್ ನಟರು ವಿಶ್ ಮಾಡುತ್ತಿದ್ದಾರೆ. ಕಾಲಿವುಡ್ ನಟ ಪೃಥ್ವಿರಾಜ್ ಸುಕುಮಾರನ್ ಸಾಮಾಜಿಕ ಮಾಧ್ಯಮದಲ್ಲಿ ಶುಭ ಹಾರೈಸಿದರು. ನನ್ನ ಪ್ರೀತಿಯ ಗೆಳೆಯನಿಗೆ ಹುಟ್ಟುಹಬ್ಬದ ಶುಭಾಶಯಗಳು ಎಂದು ಪ್ರಭಾಸ್ ಬರೆದುಕೊಂಡಿದ್ದಾರೆ.
ಮಾಲಿವುಡ್ ಸ್ಟಾರ್ ನಟ ಪೃಥ್ವಿರಾಜ್ ಸುಕುಮಾರ್ ಅವರು ಪ್ಯಾನ್ ಇಂಡಿಯಾ ಲೆವೆಲ್ನಲ್ಲಿ ಮಿಂಚುತ್ತಿದ್ದಾರೆ. ಪ್ರಭಾಸ್ ನಟನೆಯ ಸಲಾರ್ನಲ್ಲಿ ಖಳನಾಯಕನ ಪಾತ್ರ ನಿರ್ವಹಿಸಿರುವ ಪೃಥ್ವಿರಾಜ್ ಸದ್ಯ ಬಾಲಿವುಡ್ನಲ್ಲಿ ಮಿಂಚಲು ರೆಡಿಯಾಗಿದ್ದು, ಅಕ್ಷಯ್ ಕುಮಾರ್ ಮತ್ತು ಟೈಗರ್ ಶ್ರಾಫ್ ಅಭಿನಯದ ʼಬಡೆ ಮಿಯಾ ಚೋಟೆ ಮಿಯಾʼ ಚಿತ್ರದಲ್ಲಿ ವಿಲನ್ ಆಗಿ ನಟಿಸಲಿದ್ದಾರೆ.
ಪೊಸ್ಟರ್ನಿಂದಲೇ ಅಖಂಡ ಭಾರತ ಸಿನಿ ರಂಗದಲ್ಲಿ ಕುತೂಹಲ ಮೂಡಿಸಿದ್ದ ಪ್ರಶಾಂತ್ ನೀಲ್ ನಿರ್ದೇಶನದ ಹಾಗೂ ನಟ ಪ್ರಭಾಸ್ ನಟನೆಯ ʼಸಲಾರ್ʼ ಸಿನಿಮಾದ ಎರಡನೇ ಪೋಸ್ಟರ್ ಬಿಡುಗಡೆಯಾಗಿದ್ದು, ಚಿತ್ರದ ಮೇಲಿನ ಹೈಪ್ ಹೆಚ್ಚಿಸಿದೆ. ಮಾಲಿವುಡ್ ಸ್ಟಾರ್ ಖ್ಯಾತ ನಟ, ನಿರ್ದೇಶಕ ಪೃಥ್ವಿರಾಜ್ ಸುಕುಮಾರನ್ ಅವರ ರಗಡ್ ಲುಕ್ ನೋಡಿದ ಅಭಿಮಾನಿಗಳು ಶಾಕ್ ಆಗಿದ್ದಾರೆ.
ಪೊಸ್ಟರ್ನಿಂದಲೇ ಅಖಂಡ ಭಾರತ ಸಿನಿ ರಂಗದಲ್ಲಿ ಕುತೂಹಲ ಮೂಡಿಸಿದ್ದ ಪ್ರಶಾಂತ್ ನೀಲ್ ನಿರ್ದೇಶನದ ಹಾಗೂ ನಟ ಪ್ರಭಾಸ್ ನಟನೆಯ ʼಸಲಾರ್ʼ ಸಿನಿಮಾದ ಎರಡನೇ ಪೋಸ್ಟರ್ ಬಿಡುಗಡೆಯಾಗಿದ್ದು, ಚಿತ್ರದ ಮೇಲಿನ ಹೈಪ್ ಹೆಚ್ಚಿಸಿದೆ. ಮಾಲಿವುಡ್ ಸ್ಟಾರ್ ಖ್ಯಾತ ನಟ, ನಿರ್ದೇಶಕ ಪೃಥ್ವಿರಾಜ್ ಸುಕುಮಾರನ್ ಅವರ ರಗಡ್ ಲುಕ್ ನೋಡಿದ ಅಭಿಮಾನಿಗಳು ಶಾಕ್ ಆಗಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.