ಮನುಸ್ಮೃತಿಯ ವರ್ಣಾಶ್ರಮವನ್ನು ಅಪ್ಪಿ ಒಪ್ಪಿ ಮುದ್ದಾಡುವ ಬಿಜೆಪಿಗೆ ದಲಿತರ ರಾಜಕೀಯ ಏಳಿಗೆಯ ಬಗ್ಗೆ ತೀವ್ರ ಅಸಹನೆ ಇರುವುದು ಇಂತಹ ಮಾತುಗಳಿಂದ ಹೊರಬರುತ್ತವೆ’ ಎಂದು ಸಚಿವ ಪ್ರಿಯಾಂಕ್ ಖರ್ಗೆ ಟೀಕಿಸಿದ್ದಾರೆ.
ಬೇರೆ ಇಲಾಖೆಗಳಲ್ಲಿ ಮೂಗು ತೂರಿಸುವುದನ್ನು ಬಿಟ್ಟು ಮೊದಲು ಶುದ್ಧ ಕುಡಿಯುವ ನೀರು ಪೂರೈಕೆ, ಬಲಿಯಾಗುತ್ತಿರುವ ಅಮಾಯಕ ಜೀವಗಳ ಬಗ್ಗೆ ಸೊಲ್ಲೆತ್ತಲು ಸಮಯ ಕೊಡಿ ಎಂದು ಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ಬಿಜೆಪಿ ಕಿಡಿಕಾರಿದೆ.
PDO and Grade Secretaries Recruitment: ಶೀಘ್ರವೇ 660 ಪಿಡಿಒ ಮತ್ತು 1323 ಗ್ರೇಡ್ ಕಾರ್ಯದರ್ಶಿಗಳ ನೇಮಕ ಮಾಡಲಾಗುತ್ತದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ.
HD Kumaraswamy on Dalit CM: ಈಗ ದಲಿತ ಮುಖ್ಯಮಂತ್ರಿ ಮಾಡಲು ಇದೇ ಸಕಾಲ, ದಲಿತರನ್ನೇ ಸಿಎಂ ಮಾಡಲಿ. ನುಡಿದಂತೆ ನಡೆಯುವ ಪಕ್ಷಕ್ಕೆ ಇದು ಅಸಾಧ್ಯವೇನಲ್ಲ ಅಲ್ಲವೇ? ಎಂದು ಕುಮಾರಸ್ವಾಮಿ ಪ್ರಶ್ನಿಸಿದ್ದಾರೆ.
PTCL Act: ಪ್ರಸ್ತುತ ನಡೆಯುತ್ತಿರುವ ವಿಧಾನ ಮಂಡಲ ಅಧಿವೇಶನದಲ್ಲಿಯೇ ಕಾಯ್ದೆ ತಿದ್ದುಪಡಿ ಮಾಡುವ ಉದ್ದೇಶದಿಂದ ಸಮುದಾಯದ ಮುಖಂಡರ ಅಭಿಪ್ರಾಯ ಪಡೆಯಲು ಇಂದು ಸಭೆ ಕರೆಯಲಾಗಿದೆ ಎಂದು ಸಿದ್ದರಾಮಯ್ಯ ತಿಳಿಸಿದರು.
ಪ್ರಿಯಾಂಕ್ ಖರ್ಗೆ ಅವರು ಸಚಿವರಾಗಿ ಅಧಿಕಾರ ಸ್ವೀಕರಿಸಿ ಒಂದು ತಿಂಗಳು ತುಂಬಿದ್ದು, 29 ಮೇ 2023 - 29 ಜೂನ್ 2023 ಅವಧಿಯ ತಮ್ಮ ಮೊದಲ ತಿಂಗಳ ಕಾರ್ಯಪಾಲನ ವರದಿಯನ್ನು (ವರ್ಕ್ ರಿಪೋರ್ಟ್) ಸಾರ್ವಜನಿಕರ ಮುಂದಿಟ್ಟಿದ್ದಾರೆ.
ಕರ್ತವ್ಯನಿರತ ಪೋಲಿಸ್ ಪೇದೆಯ ಮೇಲೆ ಟ್ಯಾಕ್ಟರ್ ಹತ್ತಿಸಿ ಕೊಂದ ಆರೋಪಿ ಪರವಾಗಿ ಬಿಜೆಪಿ ಶಾಸಕ ಅಭ್ಯರ್ಥಿಗಳು ಹಾಗೂ ವಿಧಾನಪರಿಷತ್ ಸದಸ್ಯರ ಪುತ್ರ, ಬಿಜೆಪಿ ಜಿಲ್ಲಾಧ್ಯಕ್ಷ ಹಾಗೂ ಇತರೆ ಬಿಜೆಪಿ ನಾಯಕರು ಮಾತನಾಡುತ್ತಿರುವುದು ಸಾರ್ವಜನಿಕ ಚರ್ಚೆಯ ವಿಷಯವಾಗಿದೆ ಎಂದು ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಮತ್ತು ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ.
ಜಿಲ್ಲೆಯಲ್ಲಿ ಅನಧಿಕೃತವಾಗಿ ನಡೆಯುತ್ತಿರುವ ಅಕ್ರಮ ಮರಳು ಸಂಗ್ರಹಣೆ ಮತ್ತು ಮಾರಾಟ, ಕಲ್ಲು ಗಣಿಗಾರಿಕೆಗೆ ಕಡಿವಾಣ ಹಾಕುವಂತೆ ಅಧಿಕಾರಿಗಳಿಗೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್, ಐ.ಟಿ-ಬಿ.ಟಿ ಹಾಗೂ ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಖಡಕ್ ಸೂಚನೆ ನೀಡಿದ್ದಾರೆ.
ಇತ್ತೀಚೆಗೆ ಅಕ್ರಮ ಮರಳು ತಪಾಸಣೆ ಸಂದರ್ಭದಲ್ಲಿ ಟ್ರಾಕ್ಟರ್ ಗೆ ಸಿಲುಕಿ ಸಾವನಪ್ಪಿದ ಜೇವರ್ಗಿ ತಾಲೂಕಿನ ನೆಲೋಗಿ ಪೊಲೀಸ್ ಠಾಣೆಯ ಮುಖ್ಯ ಪೇದೆ ಮಯೂರ್ ಚವ್ಹಾಣ ಅವರ ಚೌಡಾಪೂರ್ ತಾಂಡಾ ನಿವಾಸಕ್ಕೆ ಮಂಗಳವಾರ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್, ಐ.ಟಿ-ಬಿ.ಟಿ ಹಾಗೂ ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಅವರು ಭೇಟಿ ನೀಡಿ, ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು.
Priyank Kharge: ಈ ಹಿಂದಿನ ಸರಕಾರದದಲ್ಲಿ ನೇಮಕವಾದ ಅಧಿಕಾರಿಗಳು ಅಕ್ರಮ ಮರುಳು ಸಾಗಾಣಿಕೆ, ಜೂಜು ಸೇರಿದಂತೆ ಅಕ್ರಮ ಚಟುವಟಿಕೆಗಳಿಗೆ ಕುಮ್ಮಕ್ಕು ನೀಡುತ್ತಿರುವ ಬಗ್ಗೆ ತನಿಖೆ ನಡೆಸಿ ಅಂತವರ ವಿರುದ್ದ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗುವುದು ಎಂದರು
ಹೈಗ್ರೌಂಡ್ಸ್ ಠಾಣೆಯಲ್ಲಿ ದೂರು ದಾಖಲಿಸಿದ ಪ್ರಿಯಾಂಕ್ ಖರ್ಗೆ ನಡ್ಡಾ, ಅಮಿತ್ ಮಾಳಿವಿಯಾ, ಅರುಣ್ ಸೂದ್ ವಿರುದ್ಧ ದೂರು ಬಿಜೆಪಿ ಮತ್ತು ಬಿಜೆಪಿ ಬೆಂಬಲಿಗರ ಅಕೌಂಟ್ಗಳ ಮೂಲಕ ಪೋಸ್ಟ್ ಸೋಷಿಯಲ್ ಮೀಡಿಯಾದಲ್ಲಿ ಅವಹೇಳನಕಾರಿ ಪೋಸ್ಟ್ ಸಚಿವ ಪ್ರಿಯಾಂಕ್ ಖರ್ಗೆ ಫೋಟೋ ಬಳಸಿ ಪೋಸ್ಟ್ ಈ ಹಿನ್ನೆಲೆ ಪೋಸ್ಟ್ ಮಾಡಿದವರ ವಿರುದ್ಧ ಕ್ರಮಕ್ಕೆ ದೂರು
ರವಿವಾರ ಕಲಬುರಗಿ ಕೇಂದ್ರ ಬಸ್ ನಿಲ್ದಾಣದಲ್ಲಿ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯು ಆಯೋಜಿಸಿದ ಕಾರ್ಯಕ್ರಮದಲ್ಲಿ ಶಕ್ತಿ ಯೋಜನೆಗೆ ಚಾಲನೆ ನೀಡಿದ ನಂತರ ಸಚಿವ ಪ್ರಿಯಾಂಕ್ ಖರ್ಗೆ ಅವರು ಹೂವು ಮತ್ತು ಬಲೂನ್ಗಳಿಂದ ಅಲಂಕೃತಗೊಂಡ ಕಲಬುರಗಿ-ಆಳಂದ, ಕಲಬುರಗಿ-ಸೇಡಂ ಮಾರ್ಗದ ಬಸ್ ಹತ್ತಿದ ಅವರು, ಕಂಡಕ್ಟರ್ ಬಳಿ ಇದ್ದ ಇ.ಟಿ.ಎಂ. ಮಶೀನ್ ಪಡೆದು ತಾವೇ ಖುದ್ದಾಗಿ ಮಹಿಳಾ ಪ್ರಯಾಣಿಕರಿಗೆ ಉಚಿತ ಟಿಕೆಟ್ ವಿತರಿಸಿ ಇನ್ಮುಂದೆ ರಾಜ್ಯದಲ್ಲಿನ ಸಾರಿಗೆ ಬಸ್ಗಳಲ್ಲಿನ ಪ್ರಯಾಣಕ್ಕೆ ಮಹಿಳೆಯರು, ವಿದ್ಯಾರ್ಥಿನಿಯರು ಹಣ ಪಾವತಿಸಬೇಕಿಲ್ಲ. ಉಚಿತ ಟಿಕೆಟ್ ಪಡೆದು ಪ್ರಯಾಣಿಸಬಹುದು ಎಂದು ಹೇಳಿ ಪ್ರಯಾಣಕ್ಕೆ ಶುಭ ಕೋರಿದರು.
ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿ, ರಾಷ್ಟ್ರ ನಾಯಕರ ಬಗ್ಗೆ ಇಲ್ಲ ಸಲ್ಲದ ಪೋಸ್ಟ್ ಮಾಡುವುದಕ್ಕೆ ಕಡಿವಾಣ ಹಾಕಲಾಗುವುದು ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್, ಮಾಹಿತಿ ಮತ್ತು ಜೈವಿಕ ತಂತ್ರಜ್ಞಾನ ಹಾಗೂ ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆ ಹೇಳಿದರು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.