ಬೆಂಗಳೂರು: ಕುಚೋದ್ಯದ ಕಾರ್ಯಗಳನ್ನು ಕೈ ಬಿಟ್ಟು ಸಂಸದರು ಪುರಾತತ್ವ ಇಲಾಖೆಗೆ ಕಾಂಗ್ರೆಸ್ ಸರ್ಕಾರ ನೀಡಿದ್ದ ಒಂದೂವರೆ ಕೋಟಿ ಹಣವನ್ನ ಸನ್ನತಿಯ ಅಭಿವೃದ್ಧಿಗೆ ಬಳಸುವಂತೆ ಮಾಡುವ ಕೆಲಸ ಮಾಡುವಂತಾಗಲಿ ಎಂದು ಕಾಂಗ್ರೆಸ್ ನಾಯಕ ಪ್ರಿಯಾಂಕ್ ಖರ್ಗೆ ಸಲಹೆ ನೀಡಿದ್ದಾರೆ.
ನಮ್ಮೆಲ್ಲರ ಪ್ರೀತಿಯ ಅಪ್ಪು ಇನ್ನಿಲ್ಲ ಎನ್ನುವ ಸುದ್ದಿಯನ್ನು ಕನ್ನಡ ನಾಡಿನ ಜನಗಳಿಗೆ ಹಾಗೂ ಚಿತ್ರಪ್ರೇಮಿಗಳಿಗೆ ಇನ್ನೂ ಅರಗಿಸಿಕೊಳ್ಳಲು ಸಾಧ್ಯವಾಗುತ್ತಿಲ್ಲ.ಅಂತಹ ಅಗಲಿದ ಪ್ರೀತಿಯ ಚೇತನಕ್ಕೆ ಸಂತಾಪ ಸೂಚಿಸುತ್ತಾ ಮಾಜಿ ಸಚಿವರಾದ ಪ್ರಿಯಾಂಕ್ ಖರ್ಗೆ ಅವರು ಈಗ ತಮ್ಮ ಫೇಸ್ ಬುಕ್ ಪುಟದಲ್ಲಿ ಪುನೀತ್ ರಾಜಕುಮಾರ್ ಅವರ ಜೊತೆಗಿನ ನೆನಪುಗಳನ್ನು ಹಂಚಿಕೊಳ್ಳುವ ಮೂಲಕ ಅವರ ವ್ಯಕ್ತಿತ್ವವನ್ನು ಕಟ್ಟಿಕೊಡುವ ಪ್ರಯತ್ನವನ್ನು ಮಾಡಿದ್ದಾರೆ.
ರಾಜ್ಯದಲ್ಲಿರುವ ಜಿಲ್ಲಾ ಮತ್ತು ತಾಲೂಕು ಆಸ್ಪತ್ರೆಗಳು ಹಾಗೂ ಸಮುದಾಯ ಆರೋಗ್ಯ ಕೇಂದ್ರಗಳಲ್ಲಿ ಗುತ್ತಿಗೆ ಆಧಾರದ ಮೇಲೆ ಕಾರ್ಯ ನಿರ್ವಹಿಸುತ್ತಿರುವ ನೌಕರರ ವೈದ್ಯಕೀಯ ವೆಚ್ಚವನ್ನು ಸರ್ಕಾರ ಭರಿಸಬೇಕೆಂದು ಕಾಂಗ್ರೆಸ್ ನಾಯಕ ಪ್ರಿಯಾಂಕ್ ಖರ್ಗೆ ಮನವಿ ಮಾಡಿದ್ದಾರೆ.
ಕೇಂದ್ರ ಗೃಹ ಸಚಿವ ಅಮಿತ್ ಷಾ ವಿರುದ್ಧ ಟೀಕಾ ಪ್ರಹಾರ ನಡೆಸಿರುವ ಕಾಂಗ್ರೆಸ್ ನಾಯಕ ಪ್ರಿಯಾಂಕ ಖರ್ಗೆ ಕೇಂದ್ರ ಗೃಹ ಸಚಿವಾಲಯವನ್ನು ಕ್ಲೀನ್ ಚಿಟ್ಸ್ ಸಚಿವಾಲಯ ಎಂದು ಮರು ನಾಮಕರಣ ಮಾಡುವುದು ಉತ್ತಮ ಎಂದು ಟ್ವೀಟ್ ಮಾಡಿದ್ದಾರೆ.
ಅಫ್ಜಲಪುರ ಕ್ಷೇತ್ರದಲ್ಲಿ ಮಾಲಿಕಯ್ಯ ಗುತ್ತೇದಾರ್ ಗೆದ್ದು ತೋರಿಸಲಿ ಎಂದು ಮಾಹಿತಿ ಮತ್ತು ತಂತ್ರಜ್ಞಾನ ಸಚಿವ ಹಾಗೂ ಸಂಸದ ಮಲ್ಲಿಕಾರ್ಜುನ ಖರ್ಗೆ ಪುತ್ರ ಪ್ರಿಯಾಂಕ್ ಖರ್ಗೆ ಸವಾಲು ಹಾಕಿದ್ದಾರೆ.
ಬೆಂಗಳೂರಿನ ಫ್ರೀಡಂಪಾರ್ಕ್ ಇತ್ತೀಚಿನ ದಿನಗಳಲ್ಲಿ ಹಲವು ಪ್ರತಿಭಟನೆಗಳಿಗೆ ಪ್ರಮುಖ ಸ್ಥಳವಾಗಿದೆ. ಹಾಗಾಗಿ ಇದನ್ನು ನಗರದ ಪ್ರವಾಸಿ ತಾಣವಾಗಿ ರೂಪಿಸಳು ಉದ್ದೀಶಿಸಲಾಗಿದೆ ಎಂದು ಪ್ರವಾಸೋದ್ಯಮ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.