kangana ranaut:ಹೆಸರಾಂತ ಲೇಖಕಿ ಶೋಭಾ ದೇ ಅವರ ಪುಸ್ತಕ ಬಿಡುಗಡೆಯ ಇತ್ತೀಚಿನ ಪತ್ರಿಕಾಗೋಷ್ಠಿಯಲ್ಲಿ ಅಮೀರ್ ಖಾನ್ ಅವರ ಪ್ರಕಾರ ಲೇಖಕರ ಪಾತ್ರವನ್ನು ನಿರ್ವಹಿಸಲು ಯಾರು ಸೂಕ್ತರು ಎಂದು ಕೇಳಲಾಯಿತು.ಆ ವೇಳೆ ಅಮೀರ್, ಪ್ರಿಯಾಂಕಾ ಚೋಪ್ರಾ ಮತ್ತು ಆಲಿಯಾ ಭಟ್ ಅವರ ಹೆಸರನ್ನು ತೆಗೆದುಕೊಂಡರು.
ಇತ್ತೀಚಿಗೆ ಪಾಕಿಸ್ತಾನಿ ಯುವತಿ ಆಯೇಶಾ ಒಮರ್ ಮದುವೆ ಕಾರ್ಯಕ್ರಮದಲ್ಲಿ ಮಾಡಿದ ಡಾನ್ಸ್ ವಿಡಿಯೋ ಇಂಟರ್ನೆಟ್ನಲ್ಲಿ ಟ್ರಿಂಡಿಂಗ್ ಆಗಿತ್ತು. ಅಲ್ಲದೆ, ಆ ವಿಡಿಯೋವನ್ನು 2 ಲಕ್ಷಕ್ಕೂ ಅಧಿಕ ಮಂದಿ ನೋಡಿ ಮೆಚ್ಚಿಕೊಂಡಿದ್ದರು. ಇದೀಗ ಅಂತಹುದೇ ವಿಡಿಯೋ ಒಂದು ಸೋಷಿಯಲ್ ಮೀಡಿಯಾದಲ್ಲಿ ಸಖತ್ ಹೈಪ್ ಕ್ರಿಯೆಟ್ ಮಾಡುತ್ತಿದೆ.
ನಟಿ ಪ್ರಿಯಾಂಕಾ ಚೋಪ್ರಾ ಜೋನಾಸ್ ತಮ್ಮ ಮಗಳು ಮಾಲ್ಟಿ ಮೇರಿ ಚೋಪ್ರಾ ಜೋನಾಸ್ ಜೊತೆ ಫೋಟೋ ಶೂಟ್ ಮಾಡಿಸಿದ್ದಾರೆ. ಈ ಕುರಿತು ಫೋಟೋಗಳನ್ನು ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ಆದರೆ ದೇಸಿ ಗರ್ಲ್ ತನ್ನ ಮಗಳ ಮುಖವನ್ನು ಮರೆಮಾಚಿದ್ದರಿಂದ ಸಾಕಷ್ಟು ಟ್ರೋಲ್ಗೆ ಒಳಗಾಗಿದ್ದಾರೆ.
Priyanka Chopra: ಬಾಲಿವುಡ್ನ ದೇಸಿ ಗರ್ಲ್ ಪ್ರಿಯಾಂಕಾ ಚೋಪ್ರಾ ಪ್ರಶಸ್ತಿ ಕಾರ್ಯಕ್ರಮವೊಂದರಲ್ಲಿ, ಬ್ರಾಲೆಸ್ ಉಡುಪನ್ನು ಧರಿಸಿ ಸಂದರ್ಶನ ನೀಡುವಾಗ ಮುಜುಗರ ಅನುಭವಿಸಿದ್ದಾರೆ. ಈ ವಿಡಿಯೋ ಎಲ್ಲೆಡೆ ವೈರಲ್ ಆಗಿದೆ.
Priyanka Chopra : ಬಾಲಿವುಡ್ ನಟಿ ಪ್ರಿಯಾಂಕಾ ಚೋಪ್ರಾ ಯೂನಿವರ್ಸ್ ಲೆವೆಲ್ನಲ್ಲಿ ಮಿಂಚುತ್ತಿದ್ದಾಳೆ. ನಿಕ್ಕಿ ಜೊನಸ್ ಜೊತೆ ಮದುವೆ ಆದ್ಮೇಲೆ ಇಂಡಿಯಾ ಬಿಟ್ಟು ವಿದೇಶದಲ್ಲಿ ಹೆಚ್ಚಾಗಿ ಕಾಣುತ್ತಿರುವ ನಟಿ ಸಾಲು ಸಾಲು ಹಾಲಿವುಡ್, ಬಾಲಿವುಡ್ ಸಿನಿಮಾಗಳಲ್ಲಿಯೂ ಸಕ್ರಿಯರಾಗಿದ್ದಾರೆ. ಆ ವಿಚಾರ ಬಿಡಿ ಸದ್ಯ ಪಿಂಕಿ ತಮ್ಮ ಮಗಳ ಜೊತೆ ಕಾಲ ಕಳೆಯುತ್ತಿದ್ದು ಕ್ರಿಸ್ಮಸ್ ಸೆಲೆಬ್ರೇಟ್ ಮಾಡೋಕೆ ಅಂತ ವಿಮಾನದಲ್ಲಿ ಮಗಳ ಜೊತೆ ಪ್ರಯಾಣ ಬೆಳೆಸಿದ್ದಾರೆ.
Priyanka Chopra daughter : ಪ್ರಿಯಾಂಕಾ ಚೋಪ್ರಾ ಮತ್ತು ನಿಕ್ ಜೋನಾಸ್ ಈ ವರ್ಷದ ಆರಂಭದಲ್ಲಿ ಬಾಡಿಗೆ ತಾಯ್ತನದ ಮೂಲಕ ಹೆಣ್ಣು ಮಗುವನ್ನು ಸ್ವಾಗತಿಸಿದರು. ಅವರು ತಮ್ಮ ಪುಟ್ಟ ಮಗುವಿಗೆ ಮಾಲ್ತಿ ಮೇರಿ ಚೋಪ್ರಾ ಜೊನಾಸ್ ಎಂದು ಹೆಸರಿಟ್ಟಿದ್ದಾರೆ. ಮಾಲ್ತಿ ಇತ್ತೀಚಿನ ದಿನಗಳಲ್ಲಿ ಹೆಚ್ಚು ಸುದ್ದಿಯಲ್ಲಿರುವ ಸ್ಟಾರ್ ಕಿಡ್ ಆಗಿದ್ದಾಳೆ.
Actresses Smoking in Public: ಬಹಿರಂಗವಾಗಿ ಕಾಣಿಸಿಕೊಂಡಿರುವ, ಸಾರ್ವಜನಿಕವಾಗಿ ಧೂಮಪಾನ ಮಾಡಿದ ಕೆಲವು ಬಾಲಿವುಡ್ ನಟಿಯರ ಬಗ್ಗೆ ನಾವು ನಿಮಗೆ ಹೇಳಲಿದ್ದೇವೆ. ಅವರು ಸ್ಮೋಕಿಂಗ್ ಮಾಡುವ ಫೋಟೋಗಳನ್ನು ಸಹ ಸೆರೆ ಹಿಡಿಯಲಾಗಿದೆ.
Priyanka Chopra with Nick Jonas: ಜಾಗತಿಕ ಐಕಾನ್ ಪ್ರಿಯಾಂಕಾ ಚೋಪ್ರಾ ಅವರು ತಮ್ಮ ಪತಿ ನಿಕ್ ಜೋನಾಸ್ ಅವರೊಂದಿಗೆ ಬೀಚ್ ವಿಹಾರದ ಫೋಟೋಗಳನ್ನು ತಮ್ಮ ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.
ಪ್ರಿಯಾಂಕಾ ಚೋಪ್ರಾ ಮತ್ತು ಪತಿ ನಿಕ್ ಜೋನಾಸ್ ಅವರು ತಮ್ಮ ಮೊದಲ ಮಗುವಿಗೆ ಪೋಷಕರಾಗಿದ್ದಾರೆ ಎಂದು ಘೋಷಿಸಿದ ಕೆಲವೇ ದಿನಗಳಲ್ಲಿ, ಅವರು ಮಗುವಿನೊಂದಿಗೆ ಇರುವ ಫೋಟೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದೆ.
ಬಾಲಿವುಡ್ ನಟಿ ಪ್ರಿಯಾಂಕಾ ಚೋಪ್ರಾ ಶುಕ್ರವಾರದಂದು ರಾತ್ರಿ ತಾನು ಮತ್ತು ಪತಿ ನಿಕ್ ಜೋನಾಸ್ ಬಾಡಿಗೆ ತಾಯ್ತನದ ಮೂಲಕ ಮಗುವನ್ನು ಸ್ವಾಗತಿಸಿದ್ದಾರೆ.ಈ ಸಂಗತಿಯನ್ನು ಅವರು ತಮ್ಮ ಇನ್ಸ್ಟಾಗ್ರಾಮ್ ಪೋಸ್ಟ್ ನಲ್ಲಿ ತಿಳಿಸಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.