Protein Powder Side Effects: ದೇಹಕ್ಕೆ ಕ್ಯಾಲೋರಿ ಒದಗಿಸುವ ಹಿನ್ನಲೆ ಅದರಲ್ಲಿ ಬಳಸುವ ಒಂದಿಷ್ಟು ಕೆಮಿಕಲ್ ಅಂಶಗಳು ಕಿಡ್ನಿ, ಲಿವರ್ ಮೇಲೆ ದುಷ್ಪರಿಣಾಮ ಬೀರುವ ಸಾಧ್ಯತೆಗಳಿವೆ. ಅತಿಯಾಗಿ ಪ್ರೋಟೀನ್ ಪೌಡರ್ ಬಳಸದೆ ದೇಹ ವೃದ್ಧಿಗೆ ನೈಸರ್ಗಿಕ ಆಹಾರವನ್ನೇ ಬಳಸುವಂತೆ ಹಿರಿಯ ಮದುಮೇಹ ತಜ್ಞ ಡಾ.ಅನೀಲ್ಕುಮಾರ್ ಸಲಹೆ ನೀಡಿದ್ದಾರೆ.
High Protein Foods:ದ್ವಿದಳ ಧಾನ್ಯಗಳು ಪ್ರೋಟೀನ್ನ ಅಗ್ಗದ ಮತ್ತು ಅತ್ಯುತ್ತಮ ಮೂಲವಾಗಿದೆ. ಮಸೂರ, ಹೆಸರುಕಾಳು, ಮುಸುಕಿನ ಜೋಳ, ಪಾರಿವಾಳ ಮುಂತಾದ ಎಲ್ಲಾ ಬಗೆಯ ದ್ವಿದಳ ಧಾನ್ಯಗಳಲ್ಲಿ ಪ್ರೋಟೀನ್ ಹೇರಳವಾಗಿ ಕಂಡುಬರುತ್ತದೆ. ಇದರೊಂದಿಗೆ, ಬೇಳೆಕಾಳುಗಳು ಫೈಬರ್, ಜೀವಸತ್ವಗಳು ಮತ್ತು ಖನಿಜಗಳ ಉತ್ತಮ ಮೂಲವಾಗಿದೆ. ನೀವು ದಾಲ್ ಅನ್ನು ರೋಟಿಯೊಂದಿಗೆ ಅಥವಾ ಸೂಪ್ ರೂಪದಲ್ಲಿ ಸೇವಿಸಬಹುದು.
Side effects of Protein : ನಮ್ಮ ದೇಹಕ್ಕೆ ಹಲವು ರೀತಿಯ ಪ್ರೊಟೀನ್ಗಳು, ವಿಟಮಿನ್ಗಳು ಮತ್ತು ಖನಿಜಾಂಶಗಳು ಬೇಕಾಗುತ್ತವೆ. ದೇಹಕ್ಕೆ ಬೇಕಾದ ಪೋಷಕಾಂಶಗಳು ಸಿಗದಿದ್ದರೆ ಆರೋಗ್ಯ ಸಮಸ್ಯೆಗಳು ಕಾಡುತ್ತವೆ. ದೇಹದಲ್ಲಿ ಪ್ರೊಟೀನ್ ಕೊರತೆಯಿಂದ ನಾನಾ ರೋಗಗಳು ಬರುತ್ತವೆ ಎನ್ನುತ್ತಾರೆ ಆರೋಗ್ಯ ತಜ್ಞರು.
ಜಿಮ್ಗಳಲ್ಲಿ ಹಾನಿಕಾರಕ ಪ್ರೊಟೀನ್ ಪೌಡರ್ ಮಾರಾಟ ನಿಯಂತ್ರಣಕ್ಕೆ ಸರ್ಕಾರ ಮುಂದಾಗಿದ್ದು, ಅನಧಿಕೃತ ಪ್ರೋಟೀನ್ ಪುಡಿ ಮಾರಾಟಮಾಡುವವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಜಿಲ್ಲಾ ಆರೋಗ್ಯಾಧಿಕಾರಿಗಳು, ಆಹಾರ ಸುರಕ್ಷತಾ ಅಂಕಿತಾಧಿಕಾರಿಗಳಿಗೆ ಸೂಚನೆ ನೀಡಿದೆ.
ಸಣ್ಣ, ದಪ್ಪ, ಬಾಡಿ ಬಿಲ್ಡ್ ಗಾಗಿ ಜಿಮ್ ಗಳಲ್ಲಿ ಈ ಪ್ರೊಟೀನ್ ಪುಡಿಯನ್ನು ವ್ಯಾಪಕವಾಗಿ ಬಳಕೆ ಮಾಡಲಾಗುತ್ತಿದೆ. ಮಾರುಕಟ್ಟೆಯಲ್ಲಿ ಈ ಪ್ರೋಟೀನ್ ಪುಡಿಯನ್ನು ಅಕ್ರಮವಾಗಿ ಮಾರಾಟ ಮಾಡುತ್ತಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.