ತಮ್ಮ ಜಮೀನು ಉಳಿಸಿಕೊಳ್ಳಲು ಅನ್ನದಾತರ ಪರದಾಟ
ರೈತರಿಂದ ಮುಂದುವರೆದ ಆಹೋರಾತ್ರಿ ಹೋರಾಟ
ಬಾಗಲಕೋಟೆಯ ಬೀಳಗಿ ಹಲಕುರ್ಕಿಯಲ್ಲಿ ಪ್ರತಿಭಟನೆ
2,200 ಎಕರೆ ಜಮೀನು ಸ್ವಾಧೀನಕ್ಕೆ ಕೆಐಎಡಿಬಿ ಸಿದ್ಧತೆ
ಜಮೀನು ಕೊಡಲ್ಲ ಎಂದು ಪಟ್ಟ ಹಿಡಿದು ಪ್ರತಿಭಟನೆ
135 ದಿನಗಳಿಂದ ಪ್ರತಿಭಟನೆ ಮಾಡ್ತಿರೋ ಗ್ರಾಮದ ರೈತರು
2013-14ರಲ್ಲಿ ಟೆಂಡರ್ ಶ್ಯೂರ್ ಯೋಜನೆಗಳಲ್ಲಿ 53.86 ಹೆಚ್ಚುವರಿ ಹಣ ಬಿಡುಗಡೆ ಮಾಡಿದ್ದು, ಅದರಲ್ಲಿ ಸಿದ್ದರಾಮಯ್ಯ ಅವರು 50ರಷ್ಟು ಕಮಿಷನ್ ತೆಗೆದುಕೊಂಡಿದ್ದಾರೆ ಮತ್ತು ಅವರ ಅವಧಿಯಲ್ಲಿನ ಎಲ್ಲಾ ಹಗರಣಗಳನ್ನು ಹೊರತರಲಾಗುವುದೆಂದು ಬಿಜೆಪಿ ಎಂಎಲ್ಸಿ ಛಲವಾದಿ ನಾರಾಯಣಸ್ವಾಮಿ ಆರೋಪಿಸಿದ್ದಾರೆ.
ಬಿಜೆಪಿ ವಿರುದ್ಧ ಕಾಂಗ್ರೆಸ್ ನಾಯಕರ ಬೃಹತ್ ಪ್ರತಿಭಟನೆ. ಬೆಂಗಳೂರಿನ 300ಕ್ಕೂ ಹೆಚ್ಚು ಸ್ಥಳಗಳಲ್ಲಿ ಏಕಕಾಲಕ್ಕೆ ಪ್ರೊಟೆಸ್ಟ್. ಭ್ರಷ್ಟಾಚಾರ ತೊಲಗಿಸಿ ಬೆಂಗಳೂರು ಉಳಿಸಿ ಹೆಸರಿನಲ್ಲಿ ಪ್ರೊಟೆಸ್ಟ್. ಟ್ರಿನಿಟಿ ಸರ್ಕಲ್ನಲ್ಲಿ ನಡೆಯಲಿರುವ ಹೋರಾಟ. ಸಿದ್ದರಾಮಯ್ಯ ಮತ್ತು ಕೆಪಿಸಿಸಿ ಅಧ್ಯಕ್ಷ ಡಿಕೆಶಿ ಸೇರಿ ಹಲವರು ಭಾಗಿ.
ಬಿಜೆಪಿ ವಿರುದ್ಧ ಕಾಂಗ್ರೆಸ್ ನಾಯಕರ ಬೃಹತ್ ಪ್ರತಿಭಟನೆ. ಬೆಂಗಳೂರಿನ 300ಕ್ಕೂ ಹೆಚ್ಚು ಸ್ಥಳಗಳಲ್ಲಿ ಏಕಕಾಲಕ್ಕೆ ಪ್ರೊಟೆಸ್ಟ್. ಭ್ರಷ್ಟಾಚಾರ ತೊಲಗಿಸಿ ಬೆಂಗಳೂರು ಉಳಿಸಿ ಹೆಸರಿನಲ್ಲಿ ಪ್ರೊಟೆಸ್ಟ್. ಟ್ರಿನಿಟಿ ಸರ್ಕಲ್ನಲ್ಲಿ ನಡೆಯಲಿರುವ ಹೋರಾಟ. ಸಿದ್ದರಾಮಯ್ಯ ಮತ್ತು ಕೆಪಿಸಿಸಿ ಅಧ್ಯಕ್ಷ ಡಿಕೆಶಿ ಸೇರಿ ಹಲವರು ಭಾಗಿ.
ಇಂದು ಬೆಂಗಳೂರಿನಲ್ಲಿ ಗುತ್ತಿಗೆದಾರರ ಪ್ರತಿಭಟನೆ ನಡೆಯಲಿದೆ. ಪ್ರತಿಭಟನೆಯಲ್ಲಿ 20,000ಕ್ಕೂ ಹೆಚ್ಚು ಗುತ್ತಿಗೆದಾರರು ಭಾಗಿಯಾಗಲಿದ್ದಾರೆ. ಬಾಕಿ ಮೊತ್ತ 25ಸಾವಿರ ಕೋಟಿ ಬಿಡುಗಡೆ ಮಾಡಬೇಕು. ಭ್ರಷ್ಟಾಚಾರ ನಿಯಂತ್ರಣ ಮತ್ತು ಕಮಿಷನ್ ಕಿರುಕುಳ ನಿಲ್ಲಿಸಬೇಕು ಎಂಬುದು ಗುತ್ತಿಗೆದಾರರ ಆಗ್ರಹವಾಗಿದೆ.
ಪಂಚಮಸಾಲಿ ಸಮುದಾಯಕ್ಕೆ 2A ಮೀಸಲಾತಿ ಬೇಡಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಇಂದು ಸಿಎಂ ನಿವಾಸದ ಮುಂದೆ ಬೃಹತ್ ಪ್ರತಿಭಟನೆ. ಹಾವೇರಿಯ ಶಿಗ್ಗಾಂವಿಯಲ್ಲಿರುವ ಸಿಎಂ ಮನೆ ಮುಂದೆ ಧರಣಿ. ಇಂದು ಸರ್ಕಾರಕ್ಕೆ ನಿರ್ಣಯ ತಿಳಿಸಲಿರುವ ಪಂಚಮಸಾಲಿ ಸಮಾಜ.
ಕಾಂಗ್ರೆಸ್ ಪಕ್ಷದಿಂದ ಗೋ ಬ್ಯಾಕ್ ಪ್ರಧಾನಿ ಮೋದಿ ಅಭಿಯಾನ ಶುರು. ಕಾಂಗ್ರೆಸ್ ನಾಯಕ ರಜತ್ ಉಳ್ಳಾಗಡ್ಡಿಮಠರಿಂದ ಅಭಿಯಾನ. ಸಾಮಾಜಿಕ ಜಾಲತಾಣದಲ್ಲಿ ಅಭಿಯಾನದ ಪೋಸ್ಟರ್ ರಿಲೀಸ್. ಬಿಜೆಪಿ ಸರ್ಕಾರದ ವಿರುದ್ಧ ಸಾಲು ಸಾಲು ಆರೋಪದ ಪಟ್ಟಿ.
ಬೆಳಗಾವಿಯಲ್ಲಿ ಮತ್ತೆ ನಾಡದ್ರೋಹಿ MES ಪುಂಡಾಟ ಮೆರೆದಿದೆ. ಮಹಾಮೇಳಾವ್ಗೆ ಬ್ರೇಕ್ ಬೆನ್ನಲ್ಲೇ MES ಕರ್ನಾಟಕ-ಮಹಾರಾಷ್ಟ್ರ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸುತ್ತಿದೆ. ಬೆಳಗಾವಿಯ ಛತ್ರಪತಿ ಶಿವಾಜಿ ಮಹಾರಾಜ ಉದ್ಯಾನವನದಲ್ಲಿ ನಾಡದ್ರೋಹಿ ಘೋಷಣೆ ಮೊಳಗಿದೆ.
ಬೆಳಗಾವಿಯಲ್ಲಿ ಚಳಿಗಾಲದ ಅಧಿವೇಶನ ನಡೆಯುತ್ತಿದ್ದು ಮತ್ತೊಂದು ಕಡೆ ಐದನೇ ದಿನವೂ ಸಾಲು ಸಾಲು ಪ್ರತಿಭಟನೆ ನಡೆಯುತ್ತಿದೆ. ಕೊಂಡಸಕೊಪ್ಪ, ಬಸ್ತವಾಡ ಬಳಿ 11 ವಿವಿಧ ಸಂಘಟನೆಗಳಿಂದ ಪ್ರತಿಭಟನೆ ನಡೆಸುತ್ತಿವೆ.
ಬೆಳಗಾವಿಯಲ್ಲಿ ಸಾರಿಗೆ ನೌಕರರನ್ನು ಕತ್ತಲೆಗೆ ದೂಡಿದ ಸರ್ಕಾರ. ಪ್ರತಿಭಟನೆ ಸ್ಥಳದಲ್ಲಿ ಅಧಿಕಾರಿಗಳಿಂದ ವಿದ್ಯುತ್ ಸಂಪರ್ಕ ಕಟ್. ವಿವಿಧ ಬೇಡಿಕೆ ಈಡೇರಿಕೆಗಾಗಿ ಸಾರಿಗೆ ನೌಕರರ ಅನಿರ್ದಿಷ್ಟಾವಧಿ ಧರಣಿ. ಬೆಳಗಾವಿ ಬಸ್ತವಾಡ ಗ್ರಾಮದ ಹೊರವಲಯದಲ್ಲಿ ಪ್ರತಿಭಟನೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.