PSI Candidate Protests: ಸಿಎಂ ಜನತಾ ದರ್ಶನಕ್ಕೆ ಆಗಮಿಸಿದ್ದ ಪಿಎಸ್ಐ ಅಭ್ಯರ್ಥಿಗಳು ಕಚೇರಿ ಮುಂಭಾಗ ಪ್ರತಿಭಟನೆಗೆ ಮುಂದಾದರು. ಈ ವೇಳೆ ಪ್ರತಿಭಟನೆಗೆ ಅವಕಾಶ ಕೊಡದ ಪೊಲೀಸರು ಅವರನ್ನು ವಶಕ್ಕೆ ಪಡೆದುಕೊಂಡರು.
KEA Exam Scam: ಬಿಜೆಪಿ ಸರ್ಕಾರವಾಗಿದ್ದಿದ್ದರೆ, ಅಕ್ರಮ ನಡೆದೇ ಇಲ್ಲ ಎಂದು ಸಮರ್ಥಿಸುತ್ತಿತ್ತು, ಆರೋಪಿಗಳ ಜೊತೆಗೆ ಬಿಜೆಪಿಗರೂ ಕೈಜೋಡಿಸಿರುತ್ತಿದ್ದರು ಮತ್ತು ಹಗರಣ ಹೊರಬಂದಮೇಲೆ ಆರೋಪಿಗಳನ್ನು ಬಂಧಿಸಲು ಮೀನಮೇಷ ಎಣಿಸುತ್ತಿತ್ತು. ಆದರೆ ನಮ್ಮ ಸರ್ಕಾರ ಯಾವುದೇ ಅಕ್ರಮಗಳನ್ನು ಸಹಿಸುವುದಿಲ್ಲವೆಂದು ಕಾಂಗ್ರೆಸ್ ಖಡಕ್ ಸೂಚನೆ ನೀಡಿದೆ.
ಭ್ರಷ್ಟಾಚಾರ ಆರೋಪದಲ್ಲಿ ಡಿಸಿ ಕಚೇರಿಯ ಮೇಲೆ ದಾಳಿ ನಡೆಸಿದ್ದ ಎಸಿಬಿ ಅಧಿಕಾರಿಗಳು ಐಎಎಸ್ ಅಧಿಕಾರಿ ಮಂಜುನಾಥ್ ಅವರನ್ನು ಬಂಧಿಸಿದ್ದಾರೆ. ಇದೀಗ ನ್ಯಾಯಾಲಯವು ಭ್ರಷ್ಟಾಚಾರ ಕೇಸ್ನಲ್ಲಿ ಐಎಎಸ್ ಅಧಿಕಾರಿಯನ್ನು 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.
ರಾಜ್ಯದಲ್ಲಿ ಸಂಚಲನ ಸೃಷ್ಟಿಸಿರುವ ಪಿಎಸ್ಐ ಅಕ್ರಮಕ್ಕೆ ಸಂಬಂಧಿಸಿದಂತೆ ಎಡಿಜಿಪಿ ಅಧಿಕಾರಿ ಅಮೃತ್ ಪುಲ್ ಅವರನ್ನು ಅರೆಸ್ಟ್ ಮಾಡಲಾಗಿದೆ. ಅಮೃತ್ ಪೌಲ್ ಬಂಧನವಾಗ್ತಿದ್ದಂತೆ ಅಮಾನತು ಮಾಡಿ ಸರ್ಕಾರ ಆರ್ಡರ್ ಹೊರಡಿಸಿದೆ.
ಬಿಜೆಪಿ ಸರ್ಕಾರ ೪೦% ಕಮಿಷನ್ ಸರ್ಕಾರವಾಗಿದೆ. ಸರ್ಕಾರದ ಪ್ರತಿಯೊಂದು ಯೋಜನೆಯಲ್ಲಿ ಮಂತ್ರಿಗಳಿಗೆ ಕಮಿಷನ್ ಹೋಗ್ತಾ ಇದೆ.ಇನ್ನೂ ಮಲ್ಲೇಶ್ವರಂನಲ್ಲಿ ಪ್ರತಿಯೊಂದು ಕಾಮಗಾರಿಗಳಲ್ಲಿ ಅಶ್ವತ್ಥ ನಾರಾಯಣನಿಗೆ ಕಮಿಷನ್ ಹೋಗ್ತಿದೆ.ಮಲ್ಲೇಶ್ವರಂನಲ್ಲಿರುವ ಬಹುತೇಕ ಕಾಂಟ್ರಾಕ್ಟರ್ ಗಳು ಸಚಿವರ ಸಂಬಂಧಿಗಳೇ ಇದ್ದಾರೆ ಎಂದು ಎಂದು ವಿಧಾನಪರಿಷತ್ ವಿಪಕ್ಷದ ನಾಯಕ ಬಿ.ಕೆ ಹರಿಪ್ರಸಾದ್ ಕಿಡಿ ಕಾರಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.