ಜಮ್ಮು ಮತ್ತು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಮೆಹಬೂಬಾ ಮುಫ್ತಿ ಅವರ ಮೇಲೆ ಕಳೆದ ವರ್ಷ ಆಗಸ್ಟ್ 5 ರಿಂದ ಬಂಧನಕ್ಕೊಳಗಾಗಿದ್ದು, ಅವರ ಮೇಲೆ ಸಾರ್ವಜನಿಕ ಸುರಕ್ಷತಾ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ.ಈಗ ಅದರ ಕಾಲಾವಧಿಯನ್ನು ಇನ್ನೂ ೩ ತಿಂಗಳುಗಳ ಕಾಲ ವಿಸ್ತರಿಸಲಾಗಿದೆ.
ಜಮ್ಮು ಮತ್ತು ಕಾಶ್ಮೀರ (Jammu and Kashmir )ದ ರಾಜಕಾರಣಿ ಷಾ ಫೈಸಲ್ ಅವರ ವಿರುದ್ಧದ ಕಠಿಣ ಸಾರ್ವಜನಿಕ ಸುರಕ್ಷತಾ ಕಾಯ್ದೆ(Public Safety Act)ಯನ್ನು ರದ್ದುಪಡಿಸಲಾಗಿರುವುದರಿಂದ ಶೀಘ್ರದಲ್ಲೇ ಅವರನ್ನು ಬಿಡುಗಡೆ ಮಾಡಬಹುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.