ರಾಜ್ಯಾದ್ಯಂತ ಇಂದಿನಿಂದ ದ್ವಿತೀಯ ಪಿಯುಸಿ ಪರೀಕ್ಷೆ ಆರಂಭ
ಮಾ.1ರಿಂದ ಮಾ.22ರವರೆಗೆ ನಡೆಯಲಿರುವ ಪಿಯು ಪರೀಕ್ಷೆ
ಪರೀಕ್ಷಾ ಕೇಂದ್ರಗಳ ಸುತ್ತ 200 ಮೀ. ವ್ಯಾಪ್ತಿ ನಿಷೇಧಾಜ್ಞೆ ಜಾರಿ
ಬೆಳಗ್ಗೆ 9.30ರಿಂದ ಮಧ್ಯಾಹ್ನ 2ರವರೆಗೆ ಜೆರಾಕ್ಸ್ ಅಂಗಡಿಗಳು ಬಂದ್
6,98,624 ಮಕ್ಕಳು ಪಿಯುಸಿ ಪರೀಕ್ಷೆ ಬರೆಯುತ್ತಿರುವ ಮಕ್ಕಳು
ವಿದ್ಯಾರ್ಥಿಗಳು ತಮ್ಮ ಪರೀಕ್ಷೆಯ ಹಾಲ್ ಟಿಕೆಟ್ ತೋರಿಸುವ ಮೂಲಕ ಪ್ರಯಾಣಿಸಲು ಅವಕಾಶ ಕಲ್ಪಿಸಲಾಗಿದೆ. ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಪರೀಕ್ಷಾ ಕೇಂದ್ರಗಳ ರೂಟ್ ನಲ್ಲಿ ಹೆಚ್ಚುವರಿ ಬಸ್ ಬಿಡಲು ಬಿಎಂಟಿಸಿ ಚಿಂತನೆ ನಡೆಸಿದೆ.
SSLC and PUC exam time table 2024: ಇನ್ನೂ ವಿದ್ಯಾರ್ಥಿಗಳು ೩ ಪರೀಕ್ಷೆಯಲ್ಲಿ ಭಾಗಿಯಾಗಬಹುದು. ಮೊದಲ ಪರೀಕ್ಷಾ ಫಲಿತಾಂಶವು ಸಮಾಧಾನವಾಗದಿದ್ದರೆ ಮತ್ತೆರಡು ಪರೀಕ್ಷೆ ಬರೆದಿದ್ರೂ ನಡೆಯುತ್ತದೆ. ರಿಪಿಟರ್ಸ್ ವಿದ್ಯಾರ್ಥಿಗಳಿಗೆ ಪರೀಕ್ಷೆಗೆ ಅವಕಾಶ ಮಾಡಿಕೊಡಲಾಗಿದ್ದು, ಗ್ರೆಸ್ ಮಾರ್ಕ್ಸ್ಗೆ ಅವಕಾಶ ಮಾಡಿಕೊಡಲಾಗಿದೆ.
ರಾಜ್ಯದ ವಿದ್ಯಾರ್ಥಿಗಳಿಗೆ ಶಿಕ್ಷಣ ಇಲಾಖೆ ಗುಡ್ ನ್ಯೂಸ್ ಕೊಟ್ಟಿದೆ. SSLC ಎಸ್ಎಸ್ಎಲ್ಸಿ ಮತ್ತು ದ್ವಿತೀಯ ಪಿಯು ಪರೀಕ್ಷೆ ವ್ಯವಸ್ಥೆಯಲ್ಲಿ ಹೊಸ ವಿಧಾನ ಜಾರಿಗೆ ತರಲು ಶಿಕ್ಷಣ ಇಲಾಖೆ ಹೊಸ ಪ್ಲಾನ್ ಮಾಡಿದೆ. ಏನು ಅಂತಿರಾ ಈ ಸ್ಟೋರಿ ನೋಡಿ
ಈ ವರ್ಷ ಪಿಯುಸಿ ಪ್ರಶ್ನೆಪತ್ರಿಕೆ ಹೊಸ ಮಾದರಿ..! ಫಲಿತಾಂಶ ಉತ್ತಮಗೊಳಿಸಲು ಮಹತ್ವದ ಬದಲಾವಣೆ. ಸರಳ ಪ್ರಶ್ನೆ ಹೆಚ್ಚಳ, ಕಠಿಣ ಪ್ರಶ್ನೆಗಳ ಪ್ರಮಾಣ ಕಡಿತ. ಹೊಸ ಪರೀಕ್ಷಾ ಮಂಡಳಿಯಿಂದ ಮೊದಲ ವರ್ಷವೇ ಸುಧಾರಣೆ. ಪ್ರಥಮ, ದ್ವಿತೀಯ ಪಿಯುಸಿ ಎರಡಕ್ಕೂ ಇದು ಅನ್ವಯ.
ಮೊದಲಿಗೆ ಯಾರೋ ಕಿಡಿಗೇಡಿಗಳು ಮೇಲ್ ಮಾಡಿರುವ ಅನುಮಾನ ವ್ಯಕ್ತವಾಗಿತ್ತು. ಇದರ ಜೊತೆಗೆ ವಿದ್ಯಾರ್ಥಿಯೊಬ್ಬನ ಅಣ್ಣನಿಂದ ಈ ಕೃತ್ಯ ನಡೆದಿದೆ ಎಂದು ಹೇಳಲಾಗ್ತಿತ್ತು. ಸದ್ಯ ಈ ಎಲ್ಲಾ ಅನುಮಾನಕ್ಕೂ ನಗರ ಪೊಲೀಸರು ಇತಿಶ್ರೀ ಹಾಡಿದ್ದಾರೆ.
ಇಂದಿನಿಂದ ದ್ವಿತೀಯ ಪಿಯುಸಿ ಪರೀಕ್ಷೆ ಆರಂಭ: ರಾಜ್ಯದಲ್ಲಿ ತಲೆದೂರಿರುವ ಹಿಜಾಬ್ ಗೊಂದಲದ ನಡುವೆಯೂ ಎಸ್ಎಸ್ಎಲ್ಸಿ ಪರೀಕ್ಷೆ ನಿರ್ವಿಘ್ನವಾಗಿ ಜರುಗಿತ್ತು. ಇದೀಗ ಇಂದಿನಿಂದ ನಡುವೆ ದ್ವಿತೀಯ ಪಿಯುಸಿ ಪರೀಕ್ಷೆ ಆರಂಭವಾಗಲಿದೆ. ಇದಕ್ಕಾಗಿ ಶಿಕ್ಷಣ ಇಲಾಖೆ ಸಕಲ ರೀತಿಯಲ್ಲಿಯೂ ಸಿದ್ಧತೆ ಮಾಡಿಕೊಂಡಿದೆ.
ನಮಗೆ ನ್ಯಾಯಾಲಯದ ಮೇಲೆ ಬಹಳ ನಿರೀಕ್ಷೆ ಇತ್ತು, ನ್ಯಾಯಾಂಗ ವ್ಯವಸ್ಥೆಯ ಮೇಲೆ ಬಹಳ ಭರವಸೆ ಇತ್ತು. ಆದರೆ ಹೈಕೋರ್ಟ್ ನಲ್ಲಿ ತೀರ್ಪು ನಮ್ಮ ವಿರುದ್ಧ ಬಂದಿದೆ ಎಂದು ಅಳಲು ತೋಡಿಕೊಂಡಿದ್ದಾರೆ.
ಹಿಜಾಬ್ ತೆಗೆದು ಪರೀಕ್ಷೆ ಬರೆಯುವಂತೆ ಸೂಚಿಸಿದಾಗ ಅದಕ್ಕೆ ಒಪ್ಪದ ವಿದ್ಯಾರ್ಥಿಗಳು ಕೋರ್ಟ್ ಆದೇಶ ಬರುವವರೆಗೂ ಕಾಯುವುದಾಗಿ ಹೇಳಿದ್ದರು. ಆದರೆ ಕೋರ್ಟ್ ಆದೇಶ ಬಂದ ನಂತರ ಗ ಕ್ಲಾಸ್ ಬಿಟ್ಟು ಹೋಗುವುದಾಗಿ ಹೇಳಿ ಪರೀಕ್ಷೆ ಬಿಟ್ಟು ಹೊರ ನಡೆದಿದ್ದಾರೆ.
ಮೇ ಮಧ್ಯದಲ್ಲಿ ಕೊರೋನಾ ಸೊಂಕು ಮತ್ತಷ್ಟು ಹೆಚ್ಚಳವಾಗಲಿದೆ ಎಂದು ತಜ್ಞರು ಎಚ್ಚರಿಸಿರುವುದರಿಂದ ನಿಗದಿಯಾಗಿರುವ ದಿನಾಂಕಗಳ ಪ್ರಕಾರ ಪರೀಕ್ಷೆ ನಡೆಸುವುದು ಸೂಕ್ತವಾ ಅಥವಾ ಪರೀಕ್ಷೆ ಮುಂದೂಡಿಕೆ ಮಾಡಬಹುದಾ? ಪರೀಕ್ಷೆಗಳನ್ನು ನಡೆಸಲೇಬೇಕು ಎನ್ನುವುದಾದರೆ ಯಾವ್ಯಾವ ಮುನ್ನೆಚ್ಚರಿಕಾ ಕ್ರಮಗಳನ್ನು ಅನುಸರಿಸಬೇಕು? ಎಂಬ ಬಗ್ಗೆ ಚರ್ಚೆ ನಡೆಯಲಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.