Dussehra 2022: ಹಿಂದೂ ಧರ್ಮ ಶಾಸ್ತ್ರದಲ್ಲಿ ದಸರಾ ಅಥವಾ ವಿಜಯದಶಮಿ ಹಬ್ಬಕ್ಕೆ ವಿಶೇಷ ಮಹತ್ವವಿದೆ. ಈ ಹಬ್ಬವನ್ನು ಅಸತ್ಯದ ಮೇಲೆ ಸತ್ಯದ ವಿಜಯದ ಸಂಕೇತದ ರೂಪದಲ್ಲಿ ಆಚರಿಸಲಾಗುತ್ತದೆ. ಈ ದಿನ ಶ್ರೀರಾಮನು ರಾವಣನನ್ನು ಸಂಹರಿಸಿದ್ದು ಮತ್ತೊಂದು ಐತಿಹ್ಯ.
ಪುಷ್ಯ ಮಾಸದ ಶುಕ್ಲ ಪಕ್ಷದ ಚತುರ್ಥಿಯನ್ನು ವರದ ಚತುರ್ಥಿ ಎಂದು ಆಚರಿಸಲಾಗುತ್ತದೆ. 2022ರಲ್ಲಿ ವರದ ಚತುರ್ಥಿಯನ್ನು ಜನವರಿ 6 ರಂದು ಆಚರಿಸಲಾಗುತ್ತದೆ. ಈ ದಿನ ಗಣಪತಿಯನ್ನು ಪೂಜಿಸುವುದರಿಂದ ದುಃಖ ಮತ್ತು ಸಂಕಟಗಳು ದೂರವಾಗುತ್ತವೆ ಎಂದು ನಂಬಲಾಗಿದೆ.
Ram Navami 2021 - ಚೈತ್ರ ಮಾಸ, ಕೃಷ್ಣ ಪಕ್ಷ ನವಮಿ ತಿಥಿಯಂದು ಸರಯೂ ತೀರದಲ್ಲಿರುವ ಅಯೋಧ್ಯಾಪುರಿಪುರಿಯಲ್ಲಿ ದಶರಥರಾಜನ ಮನೆಯಲ್ಲಿ ಶ್ರೀರಾಮಚಂದ್ರ ಜನಿಸಿದ್ದ. ಲಕ್ಷ್ಮಣ, ಭರತ ಹಾಗೂ ಶತ್ರುಘ್ನ ಶ್ರೀ ರಾಮನ ಸಹೋದರರಾಗಿದ್ದರು. ಹೀಗಾಗಿ ಪ್ರತಿ ವರ್ಷ ಚೈತ್ರ ಮಾಸದ ಕೃಷ್ಣಪಕ್ಷದ ನವಮಿ ತಿಥಿಯಂದು ಶ್ರೀ ರಾಮ ನವಮಿ ಉತ್ಸವವನ್ನು ಹರ್ಷೋಲ್ಲಾಸದಿಂದ ಆಚರಿಸಲಾಗುತ್ತದೆ.
Vasant Panchmi 2021 - ದೇಶಾದ್ಯಂತ ವಸಂತ ಪಂಚಮಿಯ ದಿನ ಸರಸ್ವತಿ ದೇವಿಗೆ ಪೂಜೆ ಸಲ್ಲಿಸಲಾಗುತ್ತದೆ. ಆದರೆ, ವಸಂತ ಪಂಚಮಿಯ ದಿನ ನಾವು ತಿಳಿದು ಅಥವಾ ತಿಳಿಯದೆ ಮಾಡುವ ಕೆಲ ತಪ್ಪುಗಳಿಂದ ದೇವಿ ಸರಸ್ವತಿ ಮುನಿಸಿಕೊಳ್ಳುವ ಸಾಧ್ಯತೆ ಇದೆ. ಈ ತಪ್ಪುಗಳು ಯಾವುವು ಎಂಬುದನ್ನೊಮ್ಮೆ ತಿಳಿದುಕೊಳ್ಳೋಣ ಬನ್ನಿ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.