ಪುಲ್ವಾಮಾ ದಾಳಿಯಲ್ಲಿ ಪಾಕಿಸ್ತಾನ ಮೂಲದ ಭಯೋತ್ಪಾಧನೆ ಸಂಘಟನೆ ಜೈಶ್ ಇ ಮೊಹಮ್ಮದ್ ಸಂಘಟನೆ ಪಾತ್ರವಿರುವ ಬಗ್ಗೆ ವರದಿ ಮಾಡಿದ್ದಕ್ಕೆ ಆ ಸಂಘಟನೆ ತನ್ನ ಆನ್ ಲೈನ್ ಮುಖವಾಣಿ ಅಲ್ ಕಲಾಮ್ ನಲ್ಲಿ ಸುಧೀರ್ ಚೌಧರಿಯವರ ಡಿಎನ್ ಎ ಶೋ ಕುರಿತಾಗಿ ಪ್ರಸ್ತಾಪಿಸಿದೆ.
'ಕಾಂಬ್ಯಾಟ್ ಕ್ಯಾಷುಯಲ್ಟಿ ಡ್ರಗ್'ಬಳಸಿ ಗಂಭಿರವಾಗಿ ಗಾಯಗೊಂಡ ಯೋಧರಿಗೆ ಸೂಕ್ತ ಸಮಯದಲ್ಲಿ ಪರಿಣಾಮಕಾರಿಯಾದ ಪ್ರಥಮ ಚಿಕಿತ್ಸೆ ನೀಡಿದ್ದೇ ಆದರೆ, ಅಂಗ ವೈಫಲ್ಯತೆ ಪ್ರಮಾಣ ಕಡಿಮೆಯಾಗಿ ಬದುಕುಳಿಯುವ ಸಾಧ್ಯತೆಗಳು ಹೆಚ್ಚುತ್ತದೆ.
ಪುಲ್ವಾಮಾ ದಾಳಿ ಪ್ರಧಾನಿ ನರೇಂದ್ರ ಮೋದಿ ಹಾಗೂ ಪಾಕಿಸ್ತಾನ ಪ್ರಧಾನಿ ಇಮ್ರಾನ್ ಖಾನ್ ನಡುವಿನ ಮ್ಯಾಚ್ ಫಿಕ್ಸಿಂಗ್ ಎಂದು ಕಾಂಗ್ರೆಸ್ ನಾಯಕ ಬಿ.ಕೆ.ಹರಿಪ್ರಸಾದ್ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.
ಪುಲ್ವಾಮ ದಾಳಿ ಬಳಿಕ ದೇಶಾದ್ಯಂತ ವಿವಿಧ ರಾಜ್ಯಗಳಲ್ಲಿ ಕಾಶ್ಮೀರಿ ವಿದ್ಯಾರ್ಥಿಗಳ ಮೇಲಿನ ಹಲ್ಲೆ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ್ದ ಸುಪ್ರೀಂಕೋರ್ಟ್ ಹಲ್ಲೆ ಮಾಡುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಿ ಎಂದು 11 ರಾಜ್ಯ ಸರ್ಕಾರಗಳಿಗೆ ಆದೇಶ ನೀಡಿತ್ತು.
ಪಾಕಿಸ್ತಾನದ ರಾಯಭಾರ ಕಚೇರಿ ಎದುರು ಮೊಳಗಿದ 'ಪಾಕಿಸ್ತಾನ್ ಮುರ್ದಾಬಾದ್', 'ಗ್ಲೋಬಲ್ ಟೆರರ್ ಪಾಕಿಸ್ತಾನ', 'ಎಲ್ ಇ ಟಿ ಪಾಕಿಸ್ತಾನ', '9/11 ಪಾಕಿಸ್ತಾನ', '26/11 ಪಾಕಿಸ್ತಾನ', 'ಒಸಾಮಾ ಬಿನ್ ಲಾಡೆಲ್ ಪಾಕಿಸ್ತಾನ'' ಎಂಬ ಘೋಷಣೆ
ಈಗಾಗಲೇ ನಡೆದಿರುವ ಕಾಶ್ಮೀರಿಗಳ ಹಲ್ಲೆ ಕುರಿತಾದ ವರದಿಗಳ ಬಗ್ಗೆ ರಾಜ್ಯಗಳ ಪ್ರತಿಕ್ರಿಯೆಯನ್ನು ಬಯಸುವ ಮೂಲಕ ಈ ವಿಚಾರದಲ್ಲಿ ಕೋರ್ಟ್ ಮಧ್ಯ ಪ್ರವೇಶಿಸಬೇಕು ಎಂಬ ಕೇಂದ್ರದ ಮನವಿಯನ್ನು ಕೋರ್ಟ್ ಪುರಸ್ಕರಿಸಿದೆ.
ದೆಹಲಿಯಿಂದ ಶ್ರೀನಗರಕ್ಕೆ ಹಾಗೂ ಶ್ರೀನಗರದಿಂದ ದೆಹಲಿಗೆ ಮತ್ತು ಜಮ್ಮುವಿನಿಂದ ಶ್ರೀನಗರಕ್ಕೆ ಹಾಗೂ ಶ್ರೀನಗರದಿಂದ ಜಮ್ಮುವಿಗೆ ವಿಮಾನದಲ್ಲಿ ಯೋಧರನ್ನು ಸ್ಥಳಾಂತರಿಸಲು ಕೇಂದ್ರ ಗೃಹ ಸಚಿವಾಲಯ ನಿರ್ಧರಿಸಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.